Team India

ಅಭಿಷೇಕ್ ಶರ್ಮಾ ಬ್ಯಾಟಿಂಗ್ ಶೈಲಿಯನ್ನು ಕೊಂಡಾಡಿದ ಸುನೀಲ್ ಗವಾಸ್ಕರ್!
ಅಭಿಷೇಕ್ ಅವರ ಹೆಚ್ಚಿನ ಸ್ಟ್ರೈಕ್-ರೇಟ್‌ನಲ್ಲಿ ಹೆಚ್ಚಿನ ರನ್ ಕಲೆಹಾಕುವ ವಿಧಾನವು ಅಜಾಗರೂಕ ಆಟದ ಬದಲಿಗೆ ಅವರ ಇಂಟೆಂಟ್ ಅನ್ನು ತೋರಿಸುತ್ತದೆ ಎಂದರು.
'ಪ್ರಧಾನಿ ಬಳಿಕ ಅತ್ಯಂತ ಕಠಿಣ ಕೆಲಸವಿದು': ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಬಗ್ಗೆ ಶಶಿ ತರೂರ್ ಶ್ಲಾಘನೆ!
ಗೌತಮ್ ಗಂಭೀರ್ ಅವರು ಟೀಂ ಇಂಡಿಯಾದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿರುವ ಹೊತ್ತಿನಲ್ಲಿ ಶಶಿ ತರೂರ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
India vs New Zealand: ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ವೇಳೆ ಭಾರತ ಸ್ಟಾರ್ ಆಟಗಾರನಿಗೆ ಗಾಯ; ಟೀಂ ಇಂಡಿಯಾಗೆ ಸಂಕಷ್ಟ!
ನಾಗ್ಪುರದ VCA ಸ್ಟೇಡಿಯಂನಲ್ಲಿ ನಡೆದ T20I ಸರಣಿಯ ಆರಂಭಿಕ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಅಮೋಘ 84 ರನ್ ನೆರವಿನಿಂದ ಭಾರತವು ನ್ಯೂಜಿಲೆಂಡ್ ವಿರುದ್ಧ 48 ರನ್‌ಗಳ ಜಯ ಸಾಧಿಸಿತು.

35 ಎಸೆತ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ
ನ್ಯೂಜಿಲೆಂಡ್ ವಿರುದ್ಧದ ಟಿ20ಐ ಸರಣಿಯ ಮೊದಲ ಪಂದ್ಯದಲ್ಲಿ ಅಭಿಷೇಕ್ ಭರ್ಜರಿ ಇನ್ನಿಂಗ್ಸ್ ಆಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ.

'ಹಾರ್ದಿಕ್ ಪಾಂಡ್ಯ ಇಲ್ಲದೆ ಟೀಂ ಇಂಡಿಯಾ ಅಪೂರ್ಣ': ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಹೀಗೆ ಹೇಳಿದ್ಯಾಕೆ?
ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಐದು ಪಂದ್ಯಗಳ ಸರಣಿಯೊಂದಿಗೆ ತಂಡವು ಟಿ20 ವಿಶ್ವಕಪ್‌ಗೆ ಅಂತಿಮ ಸಿದ್ಧತೆ ಪ್ರಾರಂಭಿಸುತ್ತಿರುವಾಗ ಈ ಹೇಳಿಕೆ ನೀಡಿದ್ದಾರೆ.
'9 ರಲ್ಲಿ 5 ಏಕದಿನ ಪಂದ್ಯಗಳಲ್ಲಿ ಸೋಲು': ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಅಜಿಂಕ್ಯ ರಹಾನೆ ಕಿಡಿ
ಇದು ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ಕಂಡ ಮೊದಲ ಏಕದಿನ ಸರಣಿ ಸೋಲು ಮತ್ತು ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಹಿಂದಿನ ಸೋಲುಗಳ ನಂತರ ಗೌತಮ್ ಗಂಭೀರ್ ಅಡಿಯಲ್ಲಿ ಭಾರತ ಅನುಭವಿಸಿದ ಮೂರನೇ ಸೋಲು.

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಸೋಲು: ತಂಡಕ್ಕೆ ಮೇಜರ್ ಸರ್ಜರಿ ಬಗ್ಗೆ ನಾಯಕ ಶುಭಮನ್ ಗಿಲ್ ಸುಳಿವು!
ಈ ಹಿನ್ನಡೆಗೆ ನಿರಾಸೆ ವ್ಯಕ್ತಪಡಿಸಿದ ಭಾರತದ ನಾಯಕ ಶುಭಮನ್ ಗಿಲ್, 2027ರ ಏಕದಿನ ವಿಶ್ವಕಪ್‌ಗೆ ತಂಡದ ಯೋಜನೆಗಳನ್ನು ಸಹ ಪ್ರಸ್ತಾಪಿಸಿದರು.

'Gambhir haaye haaye': ಕ್ರೀಡಾಂಗಣದಲ್ಲಿ ಅಭಿಮಾನಿಗಳ ಘೋಷಣೆಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ; ವೈರಲ್ ವಿಡಿಯೋ!
ಇತ್ತೀಚೆಗೆ ಭಾರತ ತಂಡದ ಕಳಪೆ ಫಲಿತಾಂಶಗಳು ಮತ್ತು ಮಾಜಿ ನಾಯಕರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ನಿಭಾಯಿಸಿದ ರೀತಿಯಿಂದಾಗಿ ಗಂಭೀರ್ ಈಗಾಗಲೇ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಸೋಲು: 'ಮಿಸ್ಟರ್ ಎಕ್ಸ್‌ಪರ್ಟ್ ಆಫ್ ಕ್ರಿಕೆಟ್‌ನ ಸಲಹೆಗಳಿವೆಯೇ?'; ವಿರಾಟ್ ಕೊಹ್ಲಿ ಸಹೋದರ!
ಮಂಜ್ರೇಕರ್ ಅವರ ಹೇಳಿಕೆಗಳ ಬಗ್ಗೆ ವಿಕಾಸ್ ಕೊಹ್ಲಿ ಟೀಕೆ ಮಾಡುತ್ತಿರುವುದು ಇದೇ ಮೊದಲಲ್ಲ, ಕೆಲವು ದಿನಗಳ ಹಿಂದೆ ಇದೇ ವಿಷಯವನ್ನು ಉಲ್ಲೇಖಿಸಿ ಅವರು ಪೋಸ್ಟ್ ಮಾಡಿದ್ದರು.

