Team India

'ವಿರಾಟ್ ಕೊಹ್ಲಿ ನಾಯಕತ್ವದ ಯುಗ ನಿರಾಶಾದಾಯಕ': ಭಾರತದ ಮಾಜಿ ಆಟಗಾರನ ಸ್ಫೋಟಕ ಹೇಳಿಕೆ
ಟೆಸ್ಟ್ ನಾಯಕನಾಗಿ ಅಪಾರ ಯಶಸ್ಸನ್ನು ಕಂಡರೂ, ವೈಟ್-ಬಾಲ್ ನಾಯಕನಾಗಿ ವಿರಾಟ್ ಅವರ ಪ್ರದರ್ಶನದ ಬಗ್ಗೆ ಹರ್ಭಜನ್ ನಿರಾಶೆ ವ್ಯಕ್ತಪಡಿಸಿದ್ದಾರೆ.

ಶುಭಮನ್ ಗಿಲ್‌ರನ್ನು ತಂಡದಿಂದ ಕೈಬಿಡುವುದು 'ಅಗತ್ಯ'; ಸೂರ್ಯಕುಮಾರ್ ಯಾದವ್‌ಗೆ ಸ್ಥಾನ ನೀಡಿದ್ದು ಏಕೆ? ಕಾರಣ ಇಲ್ಲಿದೆ...
ಟಿ20 ವಿಶ್ವಕಪ್‌ನಲ್ಲಿ ಮತ್ತೆ ಕಾಣಿಸಿಕೊಳ್ಳಲು ವಿಫಲರಾದ ಶುಭಮನ್ ಗಿಲ್ ಅವರನ್ನು ಕೈಬಿಡಬೇಕೆಂಬ ಪ್ರಾಯೋಗಿಕ ಕರೆಗೆ ಹೆಚ್ಚಾಗಿ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

'ಅವಾಗಲೇ ನಿವೃತ್ತಿಗೆ ನಿರ್ಧಾರ ಮಾಡಿದ್ದೆ': ಮಹತ್ವದ ವಿಚಾರ ಬಹಿರಂಗಪಡಿಸಿದ ರೋಹಿತ್ ಶರ್ಮಾ! Video
2023 ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೀನಾಯ ಸೋಲಿನ ನಿವೃತ್ತಿಯ ಬಗ್ಗೆ ಯೋಚಿಸಿದ್ದೆ ಎಂದು ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಭಾನುವಾರ ಹೇಳಿದ್ದಾರೆ.

IND vs SL, 1st T20I: ಭಾರತ vs ಶ್ರೀಲಂಕಾ: ಮದುವೆ ಮುರಿದುಬಿದ್ದ ಬೆನ್ನಲ್ಲೇ ದಾಖಲೆ ಬರೆದ ಸ್ಮೃತಿ ಮಂಧಾನಾ!
ಭಾರತ vs ಶ್ರೀಲಂಕಾ ಮೊದಲ ಟಿ20ಐನಲ್ಲಿ ಕೇವಲ 122 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮಂಧಾನ, ಪವರ್‌ಪ್ಲೇನ ಕೊನೆಯ ಓವರ್‌ನಲ್ಲಿ ಸಿಂಗಲ್ ಮೂಲಕ ಈ ಮೈಲಿಗಲ್ಲು ತಲುಪಿದರು.

U19 ಏಷ್ಯಾ ಕಪ್ ಫೈನಲ್: ಪಾಕ್ ವಿರುದ್ಧ ಸೋತರೂ ನಖ್ವಿ ಕೈಯಿಂದ ಪದಕ ಸ್ವೀಕರಿಸದ India ಯುವ ಪಡೆ, Video!
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 347 ರನ್ ಗಳಿಸಿತು. ಗುರಿಯನ್ನು ಬೆನ್ನಟ್ಟಿದ ವೈಭವ್ ಸೂರ್ಯವಂಶಿ ಭಾರತಕ್ಕೆ ಆಕ್ರಮಣಕಾರಿ ಆರಂಭವನ್ನು ನೀಡಿದರು.

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!
ಟಾಸ್ ಗೆದ್ದು ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಸಿದ ಪಾಕಿಸ್ತಾನ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 347 ರನ್ ಪೇರಿಸಿತ್ತು.

ಶುಭಮನ್ ಗಿಲ್ ಕುರಿತಾದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಗೌತಮ್ ಗಂಭೀರ್; ಮಾಧ್ಯಮಗಳಿಂದ ದೂರ ನಡೆದ ಕೋಚ್!
ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಭಾರತದ ಅತ್ಯಂತ ಸ್ಥಿರ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದರೂ, ಗಿಲ್ ಟಿ20ಐಗಳಲ್ಲಿ, ವಿಶೇಷವಾಗಿ ಆರಂಭಿಕ ಆಟಗಾರನಾಗಿ ಸ್ಥಿರ ಪಾತ್ರವನ್ನು ನಿರ್ವಹಿಸುವಲ್ಲಿ ಹೆಣಗಾಡಿದ್ದಾರೆ.

ಭಾರತದ ಯಶಸ್ಸನ್ನು ನೋಡಿದ್ದೇನೆ, ಅದೇ ತಂತ್ರಗಳನ್ನು ಇಲ್ಲಿ ಅಳವಡಿಸಲು ಪ್ರಯತ್ನಿಸಿದ್ದೇನೆ: ಪಾಕಿಸ್ತಾನ ಆಯ್ಕೆದಾರ
ನಮ್ಮ ಕ್ರಿಕೆಟ್ ವ್ಯವಸ್ಥೆಯಲ್ಲಿ ಮೂಲಭೂತ ಕೆಲಸಗಳನ್ನು ಸರಿಯಾಗಿ ಮಾಡುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ ಎಂದು ನಾನು ಭಾವಿಸುತ್ತೇನೆ.

T20 ವಿಶ್ವಕಪ್ ತಂಡದಿಂದ ಶುಭಮನ್ ಗಿಲ್ ಔಟ್: ಸಂಜು ಸ್ಯಾಮ್ಸನ್ ಬಗ್ಗೆ ಗೌತಮ್ ಗಂಭೀರ್ 2019ರ ಪೋಸ್ಟ್ ವೈರಲ್!
ಒಂದು ಕಾಲದಲ್ಲಿ ತಂಡದ ಉತ್ತರಾಧಿಕಾರಿ ಮತ್ತು ತಂಡದ ಉಪನಾಯಕ ಎಂದು ಹೇಳಲಾಗುತ್ತಿದ್ದ ಶುಭಮನ್ ಗಿಲ್ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಸಂಪೂರ್ಣವಾಗಿ ಕೈಬಿಡಲಾಗಿದೆ.

