- Tag results for teaser
![]() | ಕೆಜಿಎಫ್-2 ಅಬ್ಬರದ ನಡುವೆಯೂ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ' ಟೀಸರ್ ಗೆ ಅಭೂತಪೂರ್ವ ರೆಸ್ಪಾನ್ಸ್!ಹೊಂಬಾಳೆ ಫಿಲಂನ ವಿಜಯ್ ಕಿರಗಂದೂರು ನಿರ್ಮಿಸಿರುವ ಈ ಚಿತ್ರದ ಟೀಸರ್ ‘ಕೆಜಿಎಫ್ 2’ ಅಬ್ಬರದ ನಡುವೆಯೂ 15 ಲಕ್ಷಕ್ಕೂ ಹೆಚ್ಚು ವೀಕ್ಷಣೆ ದಾಖಲಿಸಿದೆ. |
![]() | ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣದ ಟೀಸರ್ ರಿಲೀಸ್: ಚಿತ್ರ ಬಿಡುಗಡೆ ದಿನಾಂಕ ಬಹಿರಂಗಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್ ಶನಿವಾರ ಬಿಡುಗಡೆ ಆಗಿದ್ದು, ಚಿತ್ರ ಬಿಡುಗಡೆ ದಿನಾಂಕ ಕೂಡ ಬಹಿರಂಗಗೊಂಡಿದೆ. |
![]() | ‘RRR’ ನಿರ್ಮಾಪಕ ದಾನಯ್ಯ ಪುತ್ರ ಚಿತ್ರರಂಗಕ್ಕೆ ಎಂಟ್ರಿ: 'ಅಧಿರಾ' ಟೀಸರ್ ಬಿಡುಗಡೆಗೊಳಿಸಿದ ರಾಜಮೌಳಿಭಾರತದ ಪೌರಾಣಿಕ ಪಾತ್ರಗಳಿಂದ ಸ್ಫೂರ್ತಿ ಪಡೆದ ನಿರ್ದೇಶಕ ಪ್ರಶಾಂತ್ ವರ್ಮಾ, ಹಾಲಿವುಡ್ ಸೂಪರ್ ಹೀರೋ ಸಿನಿಮಾಗಳ ಪರಿಕಲ್ಪನೆಯಲ್ಲಿ 'ಅಧಿರಾ' ಸಿನಿಮಾ ನಿರ್ಮಿಸುತ್ತಿದ್ದಾರೆ. |
![]() | 'ಜೇಮ್ಸ್' ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್: ಟೀಸರ್ ಬಿಡುಗಡೆ ದಿನಾಂಕ ಘೋಷಣೆಸ್ಯಾಂಡಲ್ ವುಡ್ ಪವರ್ ಸ್ಟಾರ್(Power star Puneet Rajkumar)ದಿ. ಪುನೀತ್ ರಾಜ್ ಕುಮಾರ್ ಅವರ ಕೊನೆಯ ಅಭಿನಯದ ಜೇಮ್ಸ್ ಚಿತ್ರದ ಟೀಸರ್ ಫೆಬ್ರವರಿ 11ರಂದು ಬಿಡುಗಡೆಯಾಗಲಿದೆ. |
![]() | ಕ್ರಿಕೆಟ್ ಆಧಾರಿತ 'ಚಕ್ಡಾ ಎಕ್ಸ್ ಪ್ರೆಸ್' ಚಿತ್ರದ ಮೂಲಕ ಅನುಷ್ಕಾ ಶರ್ಮಾ ಕಮ್ ಬ್ಯಾಕ್, ಟೀಸರ್ ಬಿಡುಗಡೆ2018ರ ಝೀರೋ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಬಾಲಿವುಡ್ ನಟಿ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಅನಷ್ಕಾ ಶರ್ಮಾ ಅವರು ಈಗ ಕ್ರಿಕೆಟ್ ಜಗತ್ತಿನ ಕಥೆಯ ಮೂಲಕ ಕಮ್ ಬ್ಯಾಕ್ ಆಗುತ್ತಿದ್ದಾರೆ. |
![]() | ಅಪ್ಪು ಕನಸು 'ಗಂಧದ ಗುಡಿ'ಗೆ ಮೆಚ್ಚುಗೆಯ ಮಹಾಪೂರ: ಅದ್ಭುತ ದೃಶ್ಯಕಾವ್ಯ ಎಂದ ಸಿಎಂ, ಸೆಲೆಬ್ರಿಟಿಗಳಿಂದ ಪ್ರಶಂಸೆಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನ ಈ ಸುಂದರ ದೃಶ್ಯಕಾವ್ಯದ ಟೈಟಲ್ ಟೀಸರ್ ಬಿಡುಗಡೆಯಾಗಬೇಕಿತ್ತು. ಆದರೆ ಅದು ಸಾಕಾರಗೊಳ್ಳುವ ಮೊದಲೇ ಅದರ ನಿರ್ಮಾತೃ ಪುನೀತ್ ಇನ್ನಿಲ್ಲವಾದರು. |
![]() | ಶಾನ್ವಿ, ರಘು ದೀಕ್ಷಿತ್ ನಟನೆಯ 'ಬ್ಯಾಂಗ್' ಸಿನಿಮಾದ ಫರ್ಸ್ಟ್ ಲುಕ್, ಟೀಸರ್ ಬಿಡುಗಡೆಗಣೇಶ್ ಪರಶುರಾಮ್ ಬ್ಯಾಂಗ್ ಸಿನಿಮಾ ನಿರ್ದೇಶಿಸಿದ್ದಾರೆ. ರಿತ್ವಿಕ್ ಮುರಳೀಧರ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಅವರು ಈ ಹಿಂದೆ 'ಸಂಕಷ್ಟಕರ ಗಣಪತಿ' ಸಿನಿಮಾಗೆ ಸಂಗೀತ ನೀಡಿದ್ದರು. |
![]() | ಕಪಿಲ್ ದೇವ್ ಐತಿಹಾಸಿಕ ಕ್ಯಾಚ್ ಹಿಡಿದ '83' ಸಿನಿಮಾ ಟೀಸರ್ ಬಿಡುಗಡೆಗೊಳಿಸಿದ ನಟ ರಣ್ ವೀರ್ ಸಿಂಗ್ವಿಶ್ವಕಪ್ ಪಂದ್ಯದಲ್ಲಿ ಕಪಿಲ್ ದೇವ್ ಅವರು ವೆಸ್ಟ್ ಇಂಡೀಸ್ ಆಟಗಾರ ವಿವಿಯನ್ ರಿಚರ್ಡ್ಸ್ ಅವರ ಕ್ಯಾಚ್ ಹಿಡಿದ ಐತಿಹಾಸಿಕ ಘಟನೆಯ ಸಿನಿಮಾ ದೃಶ್ಯಾವಳಿ. |
![]() | ಪ್ರಿಯಾಂಕಾ ಉಪೇಂದ್ರ ಅಭಿನಯದ 'ಉಗ್ರಾವತಾರ' ಟೀಸರ್ ಬಿಡುಗಡೆಪ್ರಿಯಾಂಕಾ ಉಪೇಂದ್ರ ಅಭಿನಯದ ತೀವ್ರ ನಿರೀಕ್ಷೆ ಮೂಡಿಸಿರುವ ಉಗ್ರಾವತಾರ ಟೀಸರ್ ಬಿಡುಗಡೆಯಾಗಿದೆ. ಪ್ರಿಯಾಂಕಾ 44ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರ ಜನ್ಮದಿನದಂದೇ ಟೀಸರ್ ಲಾಂಚ್ ಆಗಿದ್ದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. |
![]() | ಇನ್ ಸ್ಟಾಗ್ರಾಂ ಅಕೌಂಟ್ ತೆರೆದ ಲೇಖಕ ಪೂರ್ಣಚಂದ್ರ ತೇಜಸ್ವಿ ಕಥೆಯ ಪಾತ್ರಗಳು: ಡೇರ್ ಡೆವಿಲ್ ಮುಸ್ತಾಫಾ ವಿನೂತನ ಸಿನಿಮಾ ಟೀಸರ್'ಡೇರ್ ಡೆವಿಲ್ ಮುಸ್ತಾಫಾ' ಕನ್ನಡ ಚಿತ್ರತಂಡ ಅಪ್ಪಟ ಕನ್ನಡಿಗರು ನೋಡಬೇಕಾದ ಅದ್ಭುತವಾದ ಟೀಸರ್ ಬಿಡುಗಡೆಗೊಳಿಸಿದೆ. ರೆಟ್ರೊಗ್ರಾಂ ಎನ್ನುವ ಪರಿಕಲ್ಪನೆಯಾಧರಿಸಿ ಈ ಟೀಸರ್ ಅನ್ನು ನಿರ್ಮಿಸಲಾಗಿದೆ. |
![]() | ನಟ ನಿರಂಜನ್ ಗೆ ವಿಷ್ಣುದಾದ ಆಶೀರ್ವಾದ ಸಿಕ್ಕಿದೆ- ಉಪೇಂದ್ರರಿಯಲ್ ಸ್ಟಾರ್ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೀರೋ ಆಗಿ ನಟಿಸಿರುವ 'ನಮ್ಮ ಹುಡುಗರು' ಚಿತ್ರದ ಟೀಸರ್ ಬಿಡುಗಡೆಯಾಗಿದೆ. |
![]() | ರಚಿತಾ ರಾಮ್- ಧನಂಜಯ್ ನಟನೆಯ 'ಮಾನ್ಸೂನ್ ರಾಗ' ಟೀಸರ್ ರಿಲೀಸ್ಧನಂಜಯ್ ಮತ್ತು ರಚಿತಾ ರಾಮ್ ಒಟ್ಟಾಗಿ ಮೊದಲ ಬಾರಿಗೆ ನಾಯಕ ನಾಯಕಿಯಾಗಿ ಮಾನ್ಸೂನ್ ರಾಗ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. |
![]() | ಸಾರ್ವಜನಿಕ ಸ್ಥಳಗಳಲ್ಲಿ ಗೇಲಿ ಮಾಡುವವರು, ಡ್ರಗ್ ಪೂರೈಕೆದಾರರ-ಬಳಕೆದಾರರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆಮಹಿಳೆಯರು, ಹೆಣ್ಣು ಮಕ್ಕಳ ವಿರುದ್ಧ ಗೇಲಿ ಮಾಡುವುದು, ಡ್ರಗ್ ಪೆಡ್ಲರ್ ಗಳು ಮತ್ತು ಪೋಲಿಯಾಟಗಳನ್ನು ಆಡಿದರೆ ಜೋಕೆ, ಪೊಲೀಸರು ತಕ್ಕ ಶಾಸ್ತಿ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. |
![]() | ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ: 'ವೀರಂ' ಟೀಸರ್ ಬಿಡುಗಡೆನಟ ಪ್ರಜ್ವಲ್ ದೇವರಾಜ್ ಅವರ ಜನ್ಮದಿನಾಚರಣೆ ಬೆನ್ನಲ್ಲೇ ಅವರ ಬಹು ನಿರೀಕ್ಷಿತ ಚಿತ್ರ 'ವೀರಂ' ಟೀಸರ್ ಬಿಡುಗಡೆಯಾಗಿದೆ. |
![]() | ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ: ಜುಲೈ 2ಕ್ಕೆ ತ್ರಿಬಲ್ ರೈಡಿಂಗ್ ಟೀಸರ್ ರಿಲೀಸ್ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬವಿದ್ದು, ತಾವು ಸಂಭ್ರಮಾಚರಣೆ ಮಾಡುವ ಮನಸ್ಥಿತಿಯಲ್ಲಿಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದರು. |