- Tag results for technical panel
![]() | ಕೆಆರ್'ಎಸ್ ಅಣೆಕಟ್ಟು ಬಿರುಕು ವಿಚಾರ: ತಾಂತ್ರಿಕ ಸಮಿತಿ ಅಧ್ಯಯನಕ್ಕೆ ಎಂಎಲ್'ಸಿ ಎಹೆಚ್ ವಿಶ್ವನಾಥ್ ಆಗ್ರಹಕೆಆರ್ಎಸ್ ಅಣೆಕಟ್ಟು ಕನ್ನಡಿಗರ ಅಸ್ಮಿತೆ ಹಾಗಾಗಿ ಕೂಡಲೇ ತಾಂತ್ರಿಕ ಸಮಿತಿಯ ತಂಡವನ್ನು ಸ್ಥಳಕ್ಕೆ ರವಾನಿಸಿ ಎಲ್ಲವನ್ನೂ ಪರಿಶೀಲನೆ ನಡೆಸಿ, ಅಣೆಕಟ್ಟು ಸುರಕ್ಷಿತವಾಗಿದೆಯೇ ಎಂಬುದರ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ. |