ದೇಶಹರಿದ್ವಾರ: ತಂದೆ, ತಮ್ಮನನ್ನು ಕೊಚ್ಚಿ ಕೊಂದು ಫ್ರಿಡ್ಜ್ನಲ್ಲಿಟ್ಟಿದ್ದ 15 ವರ್ಷದ ಬಾಲಕಿಯ ಬಂಧನ!
ಮಾರ್ಚ್ 15 ರಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಜೋಡಿ ಕೊಲೆ ನಡೆದಿದ್ದು, ಅಂದಿನಿಂದ ಬಾಲಕಿ ಪರಾರಿಯಾಗಿದ್ದಳು. ಆಕೆಯ 19 ವರ್ಷದ ಗೆಳೆಯ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.