Tehran

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು! Video
FSUI ಪ್ರಧಾನ ಕಾರ್ಯದರ್ಶಿ ಮನೋಜ್ ಯಾದವ್ ಅವರು, ಹಡಗಿನೊಂದಿಗೆ ಸಂಪರ್ಕ ತೀವ್ರವಾಗಿ ವ್ಯತ್ಯಯಗೊಂಡಿದ್ದು, ಸಂಪೂರ್ಣ ಮಾಹಿತಿ ಇನ್ನೂ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ.

Hormuz ಜಲಸಂಧಿ ಮತ್ತೆ ಸ್ಥಗಿತ; ಜಗತ್ತಿಗೆ ಶಾಕ್ ಕೊಟ್ಟ Iran: ಅಮೆರಿಕ ಮುಂದಿನ ನಡೆ ಏನು?
ಅಮೆರಿಕವು ಇರಾನ್ ಮೇಲೆ ಹೊಸ ದಾಳಿಗಳನ್ನು ನಡೆಸಿದ ಬಳಿಕ, ಹೋರ್ಮುಜ್ ಜಲಸಂಧಿಯನ್ನು "ಎಲ್ಲಾ ದೇಶಗಳ ಮತ್ತು ಎಲ್ಲಾ ರೀತಿಯ ಹಡಗುಗಳಿಗೆ ಮುಚ್ಚಲಾಗಿದೆ" ಎಂದು ಇರಾನ್ನ Islamic Revolutionary Guard Corps (IRGC) ಘೋಷಿಸಿದೆ.

'ಶತ್ರುವಿನ ಮಾತು, ಭರವಸೆ ನಂಬಲ್ಲ'; ಇರಾನಿಯರ ಹಕ್ಕು ಸಂಪೂರ್ಣ ಖಚಿತವಾಗದಿದ್ದರೆ ಅಮೆರಿಕ ಜೊತೆ ಒಪ್ಪಂದ ಇಲ್ಲ: ಇರಾನ್ ಸಂಧಾನಕಾರ
ಇರಾನ್ನ ಮುಖ್ಯ ಸಂಧಾನಕಾರ ಹಾಗೂ ಸಂಸತ್ ಸ್ಪೀಕರ್ ಮಹಮದ್ ಬಘರ್ ಘಾಲಿಬಫ್ ಭಾನುವಾರ, ಇರಾನಿನ ಜನರ ಹಕ್ಕುಗಳನ್ನು ಸಂಪೂರ್ಣವಾಗಿ ರಕ್ಷಿಣೆಯಾಗದೇ ಯಾವುದೇ ಒಪ್ಪಂದವನ್ನು ಅಮೆರಿಕದೊಂದಿಗೆ ಅಂಗೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಮೆರಿಕ ಲೆಕ್ಕಾಚಾರವೇ ತಲೆಕೆಳಗೆ: Iran ನಿಂದ ವೇಗವಾಗಿ ಶಸ್ತ್ರಾಸ್ತ್ರ ನೆಲೆಗಳ ಪುನರ್ನಿರ್ಮಾಣ; ಈಗಾಗಲೇ ಡ್ರೋನ್ ಉತ್ಪಾದನೆ ಆರಂಭ; ವರದಿ
ಅಮೆರಿಕ ಮತ್ತು ಇಸ್ರೇಲ್ ನ ಸತತ ದಾಳಿಗಳಿಂದ ಹೈರಾಣಾಗಿರುವ ಇರಾನ್ ಇದೀಗ ಮತ್ತೊಂದು ಯುದ್ಧಕ್ಕೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ಇರಾನ್ ತನ್ನ ಅಂಡರ್ ಗ್ರೌಂಡ್ ಶಸ್ತ್ರಾಸ್ತ್ರ ನೆಲೆಗಳ ವೇಗವಾಗಿ ಪುನರ್ನಿರ್ಮಾಣ ಮಾಡುತ್ತಿದೆ.

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಏರಿಕೆ: ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!
"ನಾವು ನಮ್ಮ ಮುಂದಿನ ಆಯ್ಕೆಗಳನ್ನು ಸಂಸತ್ತಿನಲ್ಲಿ ಪರಿಶೀಲಿಸುತ್ತೇವೆ". ಎಂದು ಇಬ್ರಾಹಿಂ ರೆಜೈ ಹೇಳಿದ್ದಾರೆ.

ಅಮೆರಿಕ ಮಿಲಿಟರಿ ಕಾರ್ಯಾಚರಣೆ 'ಅಸಾಧ್ಯ', ವಿಮಾನವಾಹಕ ನೌಕೆ ಹೊಂದಿರುವ ಏಕೈಕ ಕಡಲ್ಗಳ್ಳ: Iran ಹೇಳಿಕೆ!
ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೆ ನೀಡಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ "ಅಸಾಧ್ಯ"ವಾದ ಮಿಲಿಟರಿ ಕಾರ್ಯಾಚರಣೆ ಅಥವಾ ಇರಾನ್ ಜೊತೆಗಿನ "ಕೆಟ್ಟ ಒಪ್ಪಂದ" ಎರಡರ ನಡುವೆ ಆಯ್ಕೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ.

ಅಮೆರಿಕ ಪರ ನಿಲ್ಲುವ ಪಾಕಿಸ್ತಾನಕ್ಕೆ ಟೆಹ್ರಾನ್-ವಾಷಿಂಗ್ಟನ್ ನಡುವೆ ಮಧ್ಯಸ್ಥಿಕೆ ವಹಿಸಲು ಯೋಗ್ಯತೆಯೇ ಇಲ್ಲ: ಇರಾನ್
ಇಸ್ಲಾಮಾಬಾದ್ ಈಗಾಗಲೇ ವಾಷಿಂಗ್ಟನ್ನೊಂದಿಗೆ ತುಂಬಾ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಇರಾನ್ ಮತ್ತು ಅಮೆರಿಕ ನಡುವೆ ಪರಿಣಾಮಕಾರಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸೂಚಿಸಿದ್ದಾರೆ.

ಪಾಕಿಸ್ತಾನ ಡಬಲ್ ಗೇಮ್ ಆಡುತ್ತಿದೆ: ಇರಾನ್ ಕೆಂಡಾಮಂಡಲ; ಮುಂದಿನ ನಡೆಯೇ ನಿಗೂಢ! ಏನಿದು ಹೊಸ ವಿವಾದ?
ಪಾಕಿಸ್ತಾನವು ತಾನು ತಟಸ್ಥ ಎಂದು ಹೇಳಿಕೊಂಡರೂ, ವಾಸ್ತವದಲ್ಲಿ ಅಮೆರಿಕದ ಪರವಾಗಿ ಕೆಲಸ ಮಾಡುತ್ತಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲ್ ಗುಪ್ತಚರ ಸಂಸ್ಥೆಯೊಂದಿಗೆ ಸಂಪರ್ಕ ಆರೋಪ; ವ್ಯಕ್ತಿಯನ್ನು ಗಲ್ಲಿಗೇರಿಸಿದ ಇರಾನ್
ಇತ್ತೀಚೆಗೆ ಗೂಢಚಾರರು, ಪ್ರತಿಭಟನಾಕಾರರು ಮತ್ತು ಇರಾನ್ನ ಗಡಿಪಾರು ಮಾಡಲಾದ ವಿರೋಧ ಗುಂಪಿನೊಂದಿಗೆ ಸಂಬಂಧ ಹೊಂದಿರುವವರನ್ನು ಗಲ್ಲಿಗೇರಿಸಲಾಗಿದೆ.

