- Tag results for temperatures
![]() | ಹೆಚ್ಚುತ್ತಿರುವ ತಾಪಮಾನ: ಅರಣ್ಯ, ಒಣ ಭೂಮಿ ಮೇಲೆ ಗಂಭೀರ ಪರಿಣಾಮ; ಕಾಡ್ಗಿಚ್ಚು ಹೆಚ್ಚುವ ಭೀತಿ!ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ತಾಪಮಾನ ಏರುತ್ತಲೇ ಇದ್ದು, ಇದು ಕೇವಲ ಮನುಷ್ಯರಷ್ಟೇ ಅಲ್ಲದೆ, ಪ್ರಾಣಿ, ಅರಣ್ಯ ಹಾಗೂ ಒಣ ಭೂಮಿ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. |
![]() | ಏಪ್ರಿಲ್-ಜೂನ್ ಅವಧಿಯಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ತಾಪಮಾನ: ಸುಡಲಿದೆ ಬಿಸಿಲ ಧಗೆವಾಯುವ್ಯ ಮತ್ತು ಪರ್ಯಾಯ ದ್ವೀಪ ಪ್ರದೇಶಗಳನ್ನು ಹೊರತುಪಡಿಸಿದರೆ ಭಾರತದ ಬಹುತೇಕ ಎಲ್ಲಾ ಪ್ರದೇಶಗಳನ್ನೂ ಏಪ್ರಿಲ್-ಜೂನ್ ವರೆಗೆ ಬಿಸಿಲ ಧಗೆ ಸುಡಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. |
![]() | ತಾಪಮಾನ ಏರಿಕೆಯಿಂದ ಪರದಾಟ: ಹೆಚ್ಚುತ್ತಿರುವ ಬಿಸಿಲಿನ ಶಾಖದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಜನರ ಹೋರಾಟ!ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. |