- Tag results for temple
![]() | ಅಯೋಧ್ಯೆ-ಅಂಜನಾದ್ರಿ ನಡುವೆ ರೈಲು ಸಂಪರ್ಕ ಕಲ್ಪಿಸಲು ಚಿಂತನೆ2024 ರ ಜನವರಿಯಲ್ಲಿ ನಿಗದಿಯಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ಅಯೋಧ್ಯೆಗೆ ರೈಲು ಸಂಪರ್ಕ ಕಲ್ಪಿಸುವ ಯೋಜನೆಯೊಂದು ಜಾರಿ ಹಂತದಲ್ಲಿದೆ. |
![]() | ತಂದೆ ಬದುಕಿದ್ದರೂ ದತ್ತಿ ಇಲಾಖೆ ದೇಗುಲಗಳಲ್ಲಿ ಅರ್ಚರಾಗಲು ಪುರೋಹಿತರ ಮಕ್ಕಳಿಗೆ ಅವಕಾಶ!ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ. |
![]() | ಸಂಡೂರಿನ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ಪ್ರಯತ್ನ: ಗ್ರಾಮಸ್ಥರಿಂದ ಸಹಿ ಅಭಿಯಾನಗಣಿಗಾರಿಕೆ ಚಟುವಟಿಕೆಗಳಿಂದ ನಲುಗಿ ಹೋಗಿರುವ ಸ್ವಾಮಿಮಲೈ ಬೆಟ್ಟದ 1,200 ವರ್ಷಗಳಷ್ಟು ಹಳೆಯದಾದ ಕುಮಾರಸ್ವಾಮಿ ಮತ್ತು ಪಾರ್ವತಿ ದೇವಿ ದೇವಸ್ಥಾನಗಳನ್ನು ಉಳಿಸಲು ಸಂಡೂರು ತಾಲೂಕಿನ ಗ್ರಾಮಸ್ಥರು ಸಹಿ ಅಭಿಯಾನ ಆರಂಭಿಸಿದ್ದಾರೆ. |
![]() | ತಿರುಪತಿ ದೇಗುಲಕ್ಕೆ ಪ್ರಧಾನಿ ಭೇಟಿ, 140 ಕೋಟಿ ಭಾರತೀಯರ ಶ್ರೇಯಸ್ಸಿಗೆ ಪ್ರಾರ್ಥಿಸಿದೆ ಎಂದ ಮೋದಿಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ್ದು, ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದಿದ್ದಾರೆ. ೌ |
![]() | ವಿಜಯನಗರ: ಹಂಪಿ ದೇವಸ್ಥಾನದ ಕಲ್ಲಿನ ಕಂಬ ವಿರೂಪ ಪ್ರಕರಣ; ಗುಮಾಸ್ತ ಅಮಾನತುಯುನೆಸ್ಕೋ ಪಾರಂಪರಿಕ ತಾಣವಾದ ಹಂಪಿಯಲ್ಲಿರುವ ಐತಿಹಾಸಿಕ ವಿರೂಪಾಕ್ಷ ದೇವಾಲಯದೊಳಗಿನ ಕಂಬವನ್ನು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದೇವಾಲಯದ ಗುಮಾಸ್ತರನ್ನು ಅಮಾನತುಗೊಳಿಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. |
![]() | ಸರ್ವೇಯರ್‌ಗಳ ಕೊರತೆಯಿಂದ ರಾಜ್ಯದ ದೇವಾಲಯಗಳ ಸಮೀಕ್ಷೆ ಕಾರ್ಯ ವಿಳಂಬ!ಕಂದಾಯ ಇಲಾಖೆಯಲ್ಲಿ ಸರ್ವೇಯರ್‌ಗಳ ಕೊರತೆಯಿಂದಾಗಿ ದೇವಸ್ಥಾನದ ಜಮೀನು ಮತ್ತು ಆಸ್ತಿಗಳ ಸರ್ವೆ ಮಾಡುವ ರಾಜ್ಯ ಸರ್ಕಾರದ ಕಾರ್ಯಕ್ಕೆ ಹೊಡೆತ ಬಿದ್ದಿದೆ. |
![]() | ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ನಾಗಮಂಗಲದ ಸೌಮ್ಯಕೇಶವ ದೇಗುಲದ ಸುತ್ತಲಿನ ಒತ್ತುವರಿ ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶಅಧಿಕಾರಿಗಳ ನಿಷ್ಕ್ರಿಯತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ನಾಗಮಂಗಲದ ಸೌಮ್ಯಕೇಶವ ದೇವಸ್ಥಾನದ ಸುತ್ತಲಿನ ಅನಧಿಕೃತ ಮತ್ತು ಅಕ್ರಮ ಒತ್ತುವರಿಗೆ ಸಂಬಂಧಿಸಿದಂತೆ ನೀಡಲಾದ ನೋಟಿಸ್‌ಗಳನ್ನು ಅನುಸರಿಸಿ, ಕಾನೂನು ಪ್ರಕಾರ ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಸೂಚಿಸಿದೆ. |
![]() | ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರಕ್ಕೆ ಉಚಿತ ಭೇಟಿ: ಅಮಿತ್ ಶಾ ಭರವಸೆಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದ ಎಲ್ಲಾ ನಿವಾಸಿಗಳಿಗೆ ಅಯೋಧ್ಯೆಯ ರಾಮ ಮಂದಿರ ಭೇಟಿಗೆ ಉಚಿತ ವ್ಯವಸ್ಥೆ ಮಾಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್... |
![]() | ಗೃಹಲಕ್ಷ್ಮೀ ಯೋಜನೆ ಚಾಮುಂಡೇಶ್ವರಿಗೆ ಅರ್ಪಿಸಿದ ಸರ್ಕಾರ; ನಾಡ ದೇವತೆಗೆ ಪ್ರತಿ ತಿಂಗಳು 2 ಸಾವಿರ ರೂ.!ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ... |
![]() | 2023ರ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ತೆರೆ: ಮುಂದಿನ ವರ್ಷದ ದರ್ಶನಕ್ಕೆ ದಿನಾಂಕ ನಿಗದಿ!ಪ್ರಸಕ್ತ ಸಾಲಿನ ಶಕ್ತಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಉತ್ಸವವು ಬುಧವಾರ ವಿದ್ಯುಕ್ತವಾಗಿ ತೆರೆ ಕಂಡಿದೆ. |
![]() | ಇಂದು ಬಾಗಿಲು ಮುಚ್ಚಲಿರುವ ಹಾಸನಾಂಬೆ: 10 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಂದ ದರ್ಶನವರ್ಷಕ್ಕೆ ಒಂದೇ ಬಾರಿ ಬಾಗಿಲು ತೆಗೆದು 13 ದಿನಗಳ ಕಾಲ ಸಾರ್ವಜನಿಕ ಭಕ್ತರಿಗೆ ದರುಶನ ನೀಡಿದ ಹಾಸನಾಂಬೆಗೆ ಇಂದು ಬುಧವಾರ ಬಾಗಿಲು ಮುಚ್ಚಲಾಗುತ್ತದೆ. |
![]() | ಹಾಸನಾಂಬ ದರ್ಶನ: 9 ದಿನಗಳಲ್ಲಿ 5.52 ಕೋಟಿ ರೂ ಸಂಗ್ರಹರಾಜ್ಯದ ಖ್ಯಾತ ಹಾಸನಾಂಬ ದೇಗುಲದಲ್ಲಿ ಭಕ್ತರ ದರ್ಶನ 9ನೇ ದಿನವೂ ಮುಂದುವರೆದಿದ್ದು, ಈ ಅವಧಿಯಲ್ಲಿ ದೇಗುಲದಲ್ಲಿ ಸುಮಾರು 5.52 ಕೋಟಿ ರೂ ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. |
![]() | ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಹೆಚ್ ಪಿಯಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ. |
![]() | ಹಾಸನಾಂಬ ದೇವಸ್ಥಾನದಲ್ಲಿ ವಿದ್ಯುತ್ ಅವಘಡ: ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೇವಣ್ಣ ಆಗ್ರಹಇತ್ತೀಚೆಗೆ ಹಾಸನಾಂಬ ದೇವಸ್ಥಾನದ ಭಕ್ತರು ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ವಿದ್ಯುತ್ ಗುತ್ತಿಗೆದಾರರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸೋಮವಾರ... |