ದೇಶತಮಿಳುನಾಡು ಬಿಜೆಪಿ ಅಧ್ಯಕ್ಷರಿಗೆ ಗೃಹ ಬಂಧನ! ಕಾರಣವೇನು?
ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ದೀಪ ಬೆಳಗುವ ಪ್ರಕ್ರಿಯೆ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಮಧುರೆಗೆ ತೆರಳದಂತೆ ತಡೆಯಲು, ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ಹಿಂದೂ ಮುನ್ನಾನಿ ಸಂಘಟನೆಯ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ