- Tag results for tender
![]() | ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಮುಖ್ಯಮಂತ್ರಿ ಸೂಚನೆತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. |
![]() | ಬೆಂಗಳೂರು ಉಪನಗರ ರೈಲು ಯೋಜನೆ: 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್'ಗೆ ಆಹ್ವಾನಬೆಂಗಳೂರು ಉಪನಗರ ರೈಲು ಯೋಜನೆಯನ್ನು (ಬಿಎಸ್‌ಆರ್‌ಪಿ) ಅನುಷ್ಠಾನಗೊಳಿಸುವ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಮಲ್ಲಿಗೆ ಕಾರಿಡಾರ್‌ನಲ್ಲಿ (ಬೈಯಪ್ಪನಹಳ್ಳಿ– ಚಿಕ್ಕಬಾಣಾವರ) 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಿದೆ. |
![]() | ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್: ಔಷಧ, ಆ್ಯಂಬುಲೆನ್ಸ್'ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ!ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಕೆಬಿಜೆಎನ್‌ಎಲ್ ಟೆಂಡರ್‌ಗಳ ತನಿಖೆಗೆ ಕಾಂಗ್ರೆಸ್ ಆಗ್ರಹಕಳೆದ ಒಂದು ವರ್ಷದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ಲಿಮಿಟೆಡ್ (ಕೆಬಿಜೆಎನ್‌ಎಲ್) ಕರೆದಿರುವ ಟೆಂಡರ್‌ಗಳ ಕುರಿತು ತನಿಖೆ ನಡೆಸುವಂತೆ ಪ್ರತಿಪಕ್ಷ ಕಾಂಗ್ರೆಸ್ ಕರ್ನಾಟಕ ಲೋಕಾಯುಕ್ತವನ್ನು ಒತ್ತಾಯಿಸಿದೆ. |
![]() | ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ಬಿಜೆಪಿ ಸರ್ಕಾರದಿಂದ ಟೆಂಡರ್ ಅಕ್ರಮ: ಸಿದ್ದರಾಮಯ್ಯ ಆರೋಪಸರ್ಕಾರದಿಂದ ಟೆಂಡರ್ ಹಗರಣ ನಡೆದಿದೆ, ಇದರ ನೇತೃತ್ವವನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ವಹಿಸಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಮೇಲೆ ನೇರ ಆರೋಪ ಮಾಡಿದ್ದಾರೆ. |
![]() | ಬಿಜೆಪಿ ಸರ್ಕಾರದಿಂದ ಟೆಂಡರ್ ಹಗರಣ, ಸಾವಿರಾರು ಕೋಟಿ ರೂಪಾಯಿ ಲೂಟಿ: ಕಾಂಗ್ರೆಸ್ ನಾಯಕರ ಆರೋಪರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳ ರಾಜಕೀಯ ಚಟುವಟಿಕೆಗಳು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ, ಆರೋಪ ಮಾಡುವ ಪ್ರತಿಪಕ್ಷಗಳ ತಂತ್ರ ಮುಂದುವರಿದಿದೆ. ಇಂದು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದರು. |
![]() | ಅನಾರೋಗ್ಯಕ್ಕೀಡಾದ ಮನುಷ್ಯರ ಸಾಗಿಸಲು ಜಾನುವಾರುಗಳ ಆ್ಯಂಬುಲೆನ್ಸ್ ಬಳಕೆ?: ಟೆಂಡರ್ ಪ್ರಕ್ರಿಯೆಯಲ್ಲಿ ದೋಷ ಎಂದ ಜಿವಿಕೆ-ಇಎಂಆರ್‌ಐ ಸಂಸ್ಥೆಕರ್ನಾಟಕದಲ್ಲಿ 14 ವರ್ಷಗಳಿಂದ 108 ಆಂಬ್ಯುಲೆನ್ಸ್ ಸೇವೆಗಳನ್ನು ಒದಗಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆಯು ಜಾನುವಾರುಗಳ ಆ್ಯಂಬುಲೆನ್ಸ್ ಸೇವೆಗಳನ್ನು ಒದಗಿಸುವ ಕಂಪನಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ದೋಷಗಳಿವೆ ಎಂದು ಆರೋಪಿಸಿದೆ. |
![]() | ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 2ನೇ ಹಂತದ ಟೆಂಡರ್'ಗೆ ಆಹ್ವಾನಕರ್ನಾಟಕ-ರೈಲು ಮೂಲಸೌಕರ್ಯ ಅಭಿವೃದ್ಧಿ ಎಂಟರ್‌ಪ್ರೈಸಸ್ (ಕೆ-ಆರ್‌ಐಡಿಇ) 15,767 ಕೋಟಿ ರೂಪಾಯಿ ವೆಚ್ಚದ ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಎರಡನೇ ಹಂತದ ಟೆಂಡರ್'ಗೆ ಆಹ್ವಾನ ನೀಡಿದೆ. |
![]() | ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅಕ್ರಮ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು2013-14 ರಲ್ಲಿ ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದೆ. |
![]() | 108 ಆಂಬ್ಯುಲೆನ್ಸ್: ಸೇವಾ ಸಂಸ್ಥೆ ಬದಲಾಯಿಸಲು ಟೆಂಡರ್, ಬಿಡ್ ದಾರರೇ ಇಲ್ಲ!ರೋಗಿಗಳಿಗೆ ಉಚಿತ ಆಂಬ್ಯುಲೆನ್ಸ್ ಸೇವೆ ಒದಗಿಸುವ '108 ಆಂಬ್ಯುಲೆನ್ಸ್' ಸೇವೆ ನೀಡಲು ಗುತ್ತಿಗೆ ಪಡೆದಿರುವ ಖಾಸಗಿ ಕಂಪನಿ ಬದಲಾಯಿಸಲು ಈವರೆಗೂ ಕರೆಯಲಾದ ಟೆಂಡರ್ ನಲ್ಲಿ ಯಾವುದೇ ಬಿಡ್ ದಾರರು ಬಿಡ್ ಸಲ್ಲಿಸದ ಕಾರಣ ರಾಜ್ಯ ಸರ್ಕಾರದ ಕ್ರಮಗಳು ಹೆಚ್ಚಿನ ಪ್ರಗತಿ ಕಂಡಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಒಂದೇ ಸೂರಿನಡಿ ಸರ್ಕಾರಿ ಕಚೇರಿಗಳ ತರಲು 25 ಮಹಡಿಗಳ ಅವಳಿ ಗೋಪುರ: ಟೆಂಡರ್ ಕರೆಯಲು ಸರ್ಕಾರ ಸಿದ್ಧತೆ!ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ 25 ಮಹಡಿಗಳ ಅವಳಿ ಗೋಪುರ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಜಾಗತಿಕ ಟೆಂಡರ್‌ಗಳನ್ನು ಕರೆಯಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ದೊಡ್ಡ ಗಣಪತಿ ದೇವಸ್ಥಾನ ಟೆಂಡರ್ ವಿವಾದ: 'ದಲಿತರಿಗೆ ಚಪ್ಪಲಿ ಕಾಯುವ ಕೆಲಸ'; ಇದು ಸಿದ್ದು ಸರ್ಕಾರದ ಆದೇಶ ಎಂದ ಬಿಜೆಪಿ, ಟೆಂಡರ್ ರದ್ದು!ಚಪ್ಪಲಿ ಕಾಯುವ ಕೆಲಸಕ್ಕೆ ದಲಿತರಿಗೆ ಮೀಸಲಾತಿ ಪ್ರಕಟಿಸಿದ್ದ ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳ ಟೆಂಡರ್ ಪ್ರಕಟಣೆ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ತಿರುಗೇಟು ನೀಡಿದೆ. |
![]() | ಕಮಿಷನ್ ಆರೋಪದ ಪರಿಣಾಮ ಬಿಲ್ ಇತ್ಯರ್ಥ ಪಡಿಸದೆ, ಟೆಂಡರ್ ನೀಡದೆ ನಮ್ಮ ವಿರುದ್ಧ ಬಿಬಿಎಂಪಿ ಸೇಡು: ಗುತ್ತಿಗೆದಾರರುಬಿಬಿಎಂಪಿಯಲ್ಲಿ ಕೆಲಸಗಳಾಗಬೇಕು ಅಂದರೆ ಶೇ.50 ರಷ್ಟು ಕಮಿಷನ್ ವ್ಯವಸ್ಥೆ ಇದೆ ಎಂದು ಆರೋಪಿಸಿದ್ದ ಪರಿಣಾಮ ಈಗ ಬಿಬಿಎಂಪಿ ಗುತ್ತಿಗೆದಾರರಿಗೆ ನೀಡಬೇಕಿದ್ದ 3,000 ಕೋಟಿ ರೂಪಾಯಿ ಮೌಲ್ಯದ ಬಾಕಿ ಬಿಲ್ ನ್ನು ಅಕ್ಟೋಬರ್ 2020 ರಿಂದ ಇತ್ಯರ್ಥಪಡಿಸಿಲ್ಲ. |
![]() | ಬೆಂಗಳೂರು: ಕಾರಂತ್ ಲೇ ಔಟ್ ಟೆಂಡರ್ ಗೆ ಸುಪ್ರೀಂ ಕೋರ್ಟ್ ಗಡುವು ನಿಗದಿನಗರದ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. |
![]() | ಬೆಂಗಳೂರು ಅವಳಿ ಗೋಪುರ ನಿರ್ಮಾಣಕ್ಕೆ ಜಾಗತಿಕ ಟೆಂಡರ್ ಕರೆಯಲು ಸರ್ಕಾರ ಮುಂದುಬೆಂಗಳೂರಿನ ಆನಂದ್ ರಾವ್ ಸರ್ಕಲ್ ಫ್ಲೈಓವರ್ ಬಳಿ ಸರ್ಕಾರಿ ಕಚೇರಿಗಳಿಗಾಗಿ ಉದ್ದೇಶಿತ 50 ಅಂತಸ್ತಿನ ಅವಳಿ ಗೋಪುರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾಗತಿಕ ಟೆಂಡರ್ ಕರೆಯಲು ಚಿಂತನೆ ನಡೆಸುತ್ತಿದೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸಚಿವ ಸಿಸಿ ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ. |