• Tag results for tenders

ಟಿಟಿಡಿಗೆ ಕಳಪೆ ಗುಣಮಟ್ಟದ ಗೋಡಂಬಿ ಪೂರೈಕೆ; ಟೆಂಡರ್ ರದ್ದು!

ತಿರುಪತಿಯ ಶ್ರೀವಾರಿ ಪ್ರಸಾದಕ್ಕೆ ಕಳಪೆ ಗುಣಮಟ್ಟದ ಗೋಡಂಬಿ ಪೂರೈಕೆ ಮಾಡುತ್ತಿದ್ದ ಕಂಪನಿಯ ಟೆಂಡರ್ ನ್ನು ಟಿಟಿಡಿ ರದ್ದುಗೊಳಿಸಿದೆ. 

published on : 29th May 2022

ಬೆಂಗಳೂರು: ಡಾ.ಶಿವರಾಮ ಕಾರಂತ ಲೇಔಟ್ ವೆಚ್ಚ 800 ಕೋಟಿ ರೂಪಾಯಿಗಳಷ್ಟು ಏರಿಕೆ; ಪುನಃ ಟೆಂಡರ್ ನೀಡಲು ಬಿಡಿಎ ಮುಂದು

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಡಾ. ಶಿವರಾಮ ಕಾರಂತ ಲೇಔಟ್ ಗೆ ಈ ಹಿಂದೆ ನೀಡಿದ್ದ ಟೆಂಡರ್ ಅಧಿಸೂಚನೆಯನ್ನು ರದ್ದುಗೊಳಿಸಿದ್ದು, ಹೊಸ ಟೆಂಡರ್ ಅಧಿಸೂಚನೆಯನ್ನು ಈ ವಾರ ನೀಡಲಿದೆ. 

published on : 21st April 2022

ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡುವಂತಿಲ್ಲ, ಟೆಂಡರ್‌ಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಾಗೂ ಟೆಂಡರ್ ಕಮಿಷನ್ ಬಗ್ಗೆ ಹಲವು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. 50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ...

published on : 20th April 2022

ಆಂಬ್ಯುಲೆನ್ಸ್ ಟೆಂಡರ್ ವಿಳಂಬ: ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ

ರಾಜ್ಯದಲ್ಲಿ ಅತ್ಯಾಧುನಿಕ ಆ್ಯಂಬುಲೆನ್ಸ್ ವ್ಯವಸ್ಥೆ ಜಾರಿಗೆ ಟೆಂಡರ್ ಕರೆಯಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

published on : 11th November 2021

ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್!

ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ರಾತ್ರಿ  11 ಗಂಟೆ ಸುಮಾರಿನಲ್ಲಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರವನ್ನು ರಾವತ್ ಹಸ್ತಾಂತರಿಸಿದ್ದಾರೆ.

published on : 3rd July 2021

ಕೋವಿಡ್‌ ನಿಯಂತ್ರಿಸಲು ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ

ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿಭಾಯಿಸಲು ವಿಫಲವಾಗಿದ್ದಕ್ಕೆ ತೀವ್ರ ಟೀಕೆಗಳು ಎದುರಾದ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ.

published on : 26th January 2021

ರಾಶಿ ಭವಿಷ್ಯ