- Tag results for terror attack
![]() | 26/11ರ ಮುಂಬೈ ಭಯೋತ್ಪಾದಕ ದಾಳಿಯ ಪಾತ್ರದಾರಿ ಮಜೀದ್ ಮಿರ್ಗೆ ಪಾಕಿಸ್ತಾನದಲ್ಲಿ 15 ವರ್ಷ ಜೈಲುಶಿಕ್ಷೆ2008ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿಗೆ ಭಯೋತ್ಪಾದನೆ-ಹಣಕಾಸು ಪ್ರಕರಣದಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. |
![]() | ಕಾಶ್ಮೀರ: ಬದ್ಗಾಮ್ನಲ್ಲಿ ಉಗ್ರರ ದಾಳಿ; ಓರ್ವ ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮೇಲೆ ಉಗ್ರರ ದಾಳಿ ಬೆದರಿಕೆ: ಪಾಕ್ ಪ್ರಜೆ ಬಂಧನಲಾಹೋರ್ ಪ್ರವಾಸದ ವೇಳೆಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮೇಲೆ ಉಗ್ರರ ದಾಳಿ ಬೆದರಿಕೆಯೊಡ್ಡಿದ್ದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಶಂಕಿತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಟ್ರೇಲಿಯಾ ಇತ್ತೀಚಿಗೆ ಪಾಕಿಸ್ತಾನದಲ್ಲಿ ಮೂರು ಟೆಸ್ಟ್, ಮೂರು ಏಕದಿನ ಪಂದ್ಯ ಹಾಗೂ ಒಂದು ಟಿ-20 ಪಂದ್ಯವನ್ನಾಡಿತ್ತು. |
![]() | 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪುತ್ರನೂ ಭಯೋತ್ಪಾದಕ!26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಎಲ್ಇಟಿ ಸಂಸ್ಥಾಪಕ ಹಫೀಜ್ ಸಯೀದ್ ಪುತ್ರ ಹಫೀಜ್ ತಲ್ಹಾ ಸಯೀದ್ ಕೂಡ ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. |
![]() | ಇಸ್ರೇಲ್ ನಲ್ಲಿ ಉಗ್ರರ ದಾಳಿ: ಇಬ್ಬರ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯಇಸ್ರೇನ್'ನ ಟೆಲ್ ಅವೀವ್ನಲ್ಲಿ ಗುರುವಾರ್ ರಾತ್ರಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ, 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಮುಂಬೈ ಉಗ್ರರ ದಾಳಿ ಅರೋಪಿಗಳ ಆಸ್ತಿ ವಿವರ ಕೋರಿದ ಪಾಕ್ ತನಿಖಾ ಸಂಸ್ಥೆಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವಲ್ಲಿ ಪಾಕ್ ಸೋತಿದೆ ಎನ್ನುವ ಆರೋಪ ಕೇಳಿಬಂದಿದೆ. |
![]() | ಗಣರಾಜ್ಯೋತ್ಸವ ದಿನದಂದು ಉಗ್ರರ ದಾಳಿ ಸಾಧ್ಯತೆ: ಇಂಟೆಲ್ ಎಚ್ಚರಿಕೆ, ದೆಹಲಿಯಲ್ಲಿ ಕಟ್ಟೆಚ್ಚರಗಣರಾಜೋತ್ಸವ ಹಿನ್ನೆಲೆಯಲ್ಲಿ, ಸಂಭಾವ್ಯ ದಾಳಿ ಬಗ್ಗೆ ಗುಪ್ತಚರ ಏಜೆನ್ಸಿಗಳಿಂದ ಪೊಲೀಸರು ಮಾಹಿತಿ ಪಡೆದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. |
![]() | ಮುಂಬೈ ಮೇಲೆ ಖಲಿಸ್ತಾನಿ ಉಗ್ರರ ಕೆಂಗಣ್ಣು: ವಾಣಿಜ್ಯ ನಗರಿಯಲ್ಲಿ ತೀವ್ರ ಕಟ್ಟೆಚ್ಚರದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಜಮ್ಮು-ಕಾಶ್ಮೀರ: ಪ್ರತ್ಯೇಕ ಘಟನೆಯಲ್ಲಿ ಓರ್ವ ನಾಗರಿಕನ ಹತ್ಯೆ, ಪೊಲೀಸ್ ಗೆ ಗಾಯಜಮ್ಮು-ಕಾಶ್ಮೀರದಲ್ಲಿ ಮತ್ತೆ ಹತ್ಯೆಗಳ ಸುದ್ದಿ ವರದಿಯಾಗುತ್ತಿದ್ದು, ಡಿ.22 ರಂದು ನಡೆದ ಪ್ರತ್ಯೇಕ ಘಟನೆಗಳಲ್ಲಿ ಓರ್ವ ನಾಗರಿಕನ ಹತ್ಯೆ ಮಾಡಲಾಗಿದ್ದು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ದಾಳಿ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ, ಮತ್ತೊಂದು ಎನ್ ಕೌಂಟರ್ ಪ್ರಗತಿಯಲ್ಲಿಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವಾಹನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕಾನ್ಸ್ ಟೇಬಲ್ ಒಬ್ಬರು ಸಾವನ್ನಪ್ಪಿದ್ದ ನಂತರ ಮಂಗಳವಾರ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ |
![]() | 2008ರ ಮುಂಬೈ ಉಗ್ರರ ದಾಳಿಗೆ 13 ವರ್ಷ: ಹುತಾತ್ಮರಿಗೆ ಮಹಾರಾಷ್ಟ್ರ ಸರ್ಕಾರ ಗೌರವ, ಸ್ಮಾರಕಕ್ಕೆ ಭೇಟಿ2008ನೇ ಇಸವಿ ನವೆಂಬರ್ 26ರಂದು ಮಹಾನಗರಿ ಮುಂಬೈ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಹುತಾತ್ಮರಾದವರಿಗೆ ಇಂದು ಶುಕ್ರವಾರ ಗೌರವ ನಮನ ಸಲ್ಲಿಸಲಾಯಿತು. |
![]() | ಪ್ರಧಾನಿ ದೇಶ ರಕ್ಷಿಸಲು ಅಸಮರ್ಥ: ಮಣಿಪುರದಲ್ಲಿ ಉಗ್ರರ ದಾಳಿ ಬಗ್ಗೆ ರಾಹುಲ್ ಗಾಂಧಿಮಣಿಪುರದಲ್ಲಿ ಉಗ್ರರ ದಾಳಿ ನಡೆದಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಪಾಕ್ ಆತಿಥ್ಯ ವಹಿಸುವ ಸರಣಿಗಳನ್ನು ತಟಸ್ಥ ಸ್ಥಳಗಳಲ್ಲಿ ಆಯೋಜಿಸುವುದಿಲ್ಲ: ಪಿಸಿಬಿಪಾಕಿಸ್ತಾನ ಆತಿಥ್ಯ ವಹಿಸುವ ಸರಣಿಗಳನ್ನು ಇನ್ನು ಮುಂದೆ ತಟಸ್ಥ ಸ್ಥಳಗಳಲ್ಲಿ ನಡೆಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. |
![]() | ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದಲ್ಲಿ 9/11 ನಂತಹ ದಾಳಿ ಘಟನೆಗಳಿಗೂ ಪರಿಹಾರಗಳಿವೆ: ಪ್ರಧಾನಿ ಮೋದಿ1893ರಲ್ಲಿ ಸ್ವಾಮಿ ವಿವೇಕಾನಂದರ ಅವರು ಚಿಕಾಗೋದಲ್ಲಿ ಮಾಡಿದ್ದ ಭಾಷಣದಲ್ಲಿ 9/11ದಂತದ ದಾಳಿ ಘಟನೆಗಳಿಗೂ ಶಾಶ್ವತ ಪರಿಹಾರಗಳಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. |
![]() | ಇತರ ದೇಶಗಳ ವಿರುದ್ಧ ಭಯೋತ್ಪಾದಕ ದಾಳಿಗೆ ಅಫ್ಘಾನ್ ನೆಲ ಬಳಕೆಯಾಗಬಾರದು: ಬ್ರಿಕ್ಸ್ಅಫ್ಘಾನಿಸ್ತಾನದ ನೆಲವನ್ನು ಇತರ ದೇಶಗಳ ವಿರುದ್ಧ ಭಯೋತ್ಪಾದಕ ದಾಳಿ ನಡೆಸಲು ಬಳಕೆಯಾಗಬಾರದು ಎಂದು ಐದು ಪ್ರಭಾವಿ ದೇಶಗಳ ಗುಂಪು ಬ್ರಿಕ್ಸ್ ಶೃಂಗಸಭೆ ಗುರುವಾರ ಹೇಳಿದೆ. |