- Tag results for terror funding
![]() | ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣ: ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ಎನ್ಐಎ ದಾಳಿಭಯೋತ್ಪಾದನೆ ಸಂಚು, ಉಗ್ರದಾಳಿಗೆ ಆರ್ಥಿಕ ನೆರವು ಲಭ್ಯವಾಗುತ್ತಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ದಾಳಿ ನಡೆಸಿದೆ. |
![]() | ಭಯೋತ್ಪಾದನೆಗೆ ಆರ್ಥಿಕ ನೆರವು: ಬಿಟ್ಟಾ ಕರಾಟೆ ಪತ್ನಿ ಸೇರಿ 4 ಸರ್ಕಾರಿ ನೌಕರರ ವಜಾ!ಭಯೋತ್ಪಾದನೆಗೆ ಆರ್ಥಿಕ ನೀಡಿದ ಸಹಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಆರೋಪಿ ಬಿಟ್ಟಾ ಕರಾಟೆ ಪತ್ನಿ ಸೇರಿ 4 ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. |
![]() | ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆಭಯೋತ್ಪಾದನೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಎನ್ಐಎ ಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. |
![]() | ಭಯೋತ್ಪಾದನೆಗೆ ಆರ್ಥಿಕ ನೆರವು: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸಲು ಎನ್ಐಎ ಮನವಿಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಸೇರಿದಂತೆ ಎಲ್ಲಾ ಆರೋಪಗಳಲ್ಲಿ ತಪ್ಪೊಪ್ಪಿಕೊಂಡ ಅಪರಾಧಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಬುಧವಾರ ಮರಣದಂಡನೆ ವಿಧಿಸುವಂತೆ ರಾಷ್ಟ್ರೀಯ ತನಿಖಾ ಆಯೋಗ ಕೋರಿದೆ ಎಂದು ನ್ಯಾಯಾಲಯ ಮೂಲಗಳು ತಿಳಿಸಿವೆ. |
![]() | ಭಯೋತ್ಪಾದನೆಗೆ ಆರ್ಥಿಕ ನೆರವು: ಯಾಸಿನ್ ಮಲಿಕ್ ಅಪರಾಧ ಸಾಬೀತು, ಮೇ 25ರಂದು ಶಿಕ್ಷೆ ಪ್ರಕಟಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅಪರಾಧಿ ಎಂದು ದೆಹಲಿ ಕೋರ್ಟ್ ಗುರುವಾರ ತೀರ್ಪು ನೀಡಿದೆ. |
![]() | ಉಗ್ರರಿಗೆ ಆರ್ಥಿಕ ಸಹಾಯ: ಕೊನೆಗೂ ತಪ್ಪೊಪ್ಪಿಕೊಂಡ ಯಾಸಿನ್ ಮಲಿಕ್ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಕೊನೆಗೂ ತಮ್ಮ ತಪ್ಪೊಪ್ಪಿಕೊಂಡಿದ್ದಾರೆ. |