- Tag results for terrorism
![]() | ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಲು 'ಕಾಶ್ಮೀರ್ ಫೈಲ್ಸ್' ಕಾರಣ: ಮೆಹಬೂಬಾಕಾಶ್ಮೀರ್ ಫೈಲ್ಸ್ ಸಿನಿಮಾ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಾಬೂಬಾ ಮುಫ್ತಿ ಹೇಳಿದ್ದಾರೆ. |
![]() | ಜಮ್ಮುನಲ್ಲಿ ಗಡಿಯಾಚೆ ಸುರಂಗ ಪತ್ತೆ, ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಯೋಜಿಸಿದ್ದ ಉಗ್ರರ ಯೋಜನೆ ವಿಫಲ: ಬಿಎಸ್ಎಫ್ಮುಂಬರುವ ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನ ಮೂಲದ ಭಯೋತ್ಪಾದಕರ ಕುಕೃತ್ಯವನ್ನು ಗಡಿ ಭದ್ರತಾ ಪಡೆ(BSF) ನಾಶ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಗಡಿ (IB) ಉದ್ದಕ್ಕೂ ಗಡಿಯಾಚೆಗಿನ ಸುರಂಗವನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. |
![]() | ಭಯೋತ್ಪಾದನೆ ಮಾನವ ಹಕ್ಕು ಉಲ್ಲಂಘನೆಯ ಅತಿದೊಡ್ಡ ರೂಪವಾಗಿದೆ: ಅಮಿತ್ ಶಾಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದ್ದು ಮಾನವ ಹಕ್ಕುಗಳನ್ನು ರಕ್ಷಿಸಲು ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ಪಾಕ್ನೊಂದಿಗಿನ ನೇರ ಯುದ್ಧವನ್ನೇ ಗೆದ್ದಿದ್ದೇವೆ; ಪಾಕ್ ಪ್ರೇರಿತ ಭಯೋತ್ಪಾದನೆ ಪರೋಕ್ಷ ಯುದ್ಧದಲ್ಲೂ ಗೆಲ್ಲುತ್ತೇವೆ: ರಾಜನಾಥ್ ಸಿಂಗ್1971ರಲ್ಲಿ ಪಾಕಿಸ್ತಾನದ ವಿರುದ್ಧದ ನೇರ ಯುದ್ಧದಲ್ಲಿ ಗೆದ್ದಿದ್ದೇವೆ. ಇನ್ನು ಪಾಕ್ ಪ್ರಚೋದಿತ ಭಯೋತ್ಪಾದನೆಯ ಪರೋಕ್ಷ ಯುದ್ಧದಲ್ಲೂ ಗೆಲ್ಲುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | ಸೌದಿ ಸರ್ಕಾರದಿಂದ ತಬ್ಲಿಘಿ ಜಮಾತ್ ನಿಷೇಧ: ನಮಾಜ್ ವೇಳೆ ತಬ್ಲಿಘಿಯ ದುಷ್ಪರಿಣಾಮ ಕುರಿತು ತಿಳಿ ಹೇಳುವಂತೆ ಮಸೀದಿಗಳಿಗೆ ಸೂಚನೆತಬ್ಲಿಘಿ ಜಮಾತ್ ಸಂಘಟನೆ ಭಯೋತ್ಪಾದನೆಯ ಪ್ರವೇಶದ್ವಾರವಾಗುವ ಸಾಧ್ಯತೆ ಇದೆಯೆಂದು ಸೌದಿ ಅರೇಬಿಯಾ ಸರ್ಕಾರ ಅಭಿಪ್ರಾಯಪಟ್ಟಿದೆ. |
![]() | ಅಫ್ಘಾನ್ ನೆಲ ಉಗ್ರವಾದಕ್ಕೆ ಬಳಕೆಯಾಗದಂತೆ ತಡೆಯಲು ಭಾರತದ ನೇತೃತ್ವದ ಭದ್ರತಾ ಸಂವಾದಲ್ಲಿ ನಿರ್ಧಾರಅಫ್ಘಾನಿಸ್ತಾನ ಜಾಗತಿಕ ಭಯೋತ್ಪಾದನೆಗೆ ಸ್ವರ್ಗದಂತಾಗಲು ಅವಕಾಶ ನೀಡದಂತೆ ಕೆಲಸ ಮಾಡುವುದಕ್ಕೆ ಭಾರತ, ರಷ್ಯಾ, ಇರಾನ್ ಹಾಗೂ ಮಧ್ಯಪ್ರಾಚ್ಯದ ಐದು ರಾಷ್ಟ್ರಗಳು ದೆಹಲಿಯಲ್ಲಿ ನಡೆದ ಸಂವಾದದಲ್ಲಿ ನಿರ್ಧರಿಸಿವೆ. |
![]() | ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧ 'ಕಠಿಣ ಉಪಕ್ರಮ'ದ ಅಗತ್ಯವಿದೆ: ಅರವಿಂದ ಕೇಜ್ರಿವಾಲ್ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ವಿರುದ್ಧ 'ಘನ ಉಪಕ್ರಮ'ದ ಅಗತ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. |
![]() | "ಭಾರತದಲ್ಲಿನ ಸುಧಾರಣೆಗಳು ಜಗತ್ತನ್ನೇ ಬದಲಾಯಿಸುತ್ತವೆ": ವಿಶ್ವಸಂಸ್ಥೆ ಭಾಷಣದಲ್ಲಿ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಭೆಯ 76 ನೇ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ್ದು ಉಗ್ರವಾದವನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ತಿವಿದಿದ್ದಾರೆ. |
![]() | ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿನ ನನ್ನ ಭಾಷಣ ಕೋವಿಡ್, ಭಯೋತ್ಪಾದನೆ ನಿಗ್ರಹವನ್ನು ಕೇಂದ್ರೀಕರಿಸಲಿದೆ: ಪ್ರಧಾನಿ ಮೋದಿಭಾರತ-ಅಮೆರಿಕಾ ರಾಷ್ಟ್ರದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಅಮೇರಿಕಾ ಭೇಟಿಯು ಒಂದು ಉತ್ತಮ ಸಂದರ್ಭವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. |
![]() | ಭಯೋತ್ಪಾದನೆ ಪ್ರಕರಣಗಳಲ್ಲಿ ಬೇಕಾಗಿರುವ 25 ಭಾರತೀಯರು ಅಫ್ಘಾನಿಸ್ತಾನದಲ್ಲಿದ್ದಾರೆ: ಗುಪ್ತಚರ ಮಾಹಿತಿಭಯೋತ್ಪಾದನೆಯ ಪ್ರಕರಣಗಳಲ್ಲಿ ಬೇಕಾಗಿರುವ 25 ಭಾರತೀಯರು ಅಫ್ಘಾನಿಸ್ತಾನದಲ್ಲಿದ್ದಾರೆ ಎಂದು ಗುಪ್ತಚರ ಮಾಹಿತಿ ಮೂಲಕ ತಿಳಿದುಬಂದಿದೆ. |
![]() | ಭಾರತೀಯರಿಗೆ ಆಂತರಿಕವಾಗಿಯೂ ಭಯೋತ್ಪಾದನೆಯ ಅಪಾಯವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಭಾರತೀಯರಾದ ನಾವು ಕೇವಲ ನೆರೆಯ ರಾಷ್ಟ್ರಗಳಿಂದ ಮಾತ್ರ ಭಯೋತ್ಪಾದಕತೆ ಅಪಾಯವನ್ನು ಎದುರಿಸುತ್ತಿಲ್ಲ. ಆಂತರಿಕವಾಗಿಯೂ ಭಯೋತ್ಪಾದನೆಯ ಅಪಾಯವಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆತಂಕ ವ್ಯಕ್ತಪಡಿಸಿದ್ದಾರೆ. |
![]() | ಭಯೋತ್ಪಾದನೆ, ಆಮೂಲಾಗ್ರೀಕರಣ, ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಕಾರ್ಯತಂತ್ರವನ್ನು ಅಂತಿಮಗೊಳಿಸಿದ ಬ್ರಿಕ್ಸ್!ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಗುಂಪಿನ ಸಭೆಯಲ್ಲಿ ಭಯೋತ್ಪಾದನೆ, ಆಮೂಲಾಗ್ರೀಕರಣ ಮತ್ತು ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಫಲಿತಾಂಶ ಆಧಾರಿತ ಸಹಕಾರ ಬಲಪಡಿಸುವ ಉದ್ದೇಶ ದೊಂದಿಗೆ ಕಾರ್ಯ ಯೋಜನೆಯೊಂದನ್ನು ಅಳವಡಿಸಿಕೊಳ್ಳಲಾಗುತ್ತಿದೆ. |
![]() | ಕಾಶ್ಮೀರ ಭಯೋತ್ಪಾದನೆಗೆ ಧನಸಹಾಯ: ನಾಲ್ವರು ಮುಜಾಹಿದೀನ್ ಸದಸ್ಯರ ವಿರುದ್ಧ ಆರೋಪ ಪಟ್ಟಿಗೆ ನ್ಯಾಯಾಲಯ ಆದೇಶಜೈಲಿನಲ್ಲಿರುವ, ಹತ್ಯೆಗೀಡಾದ ಭಯೋತ್ಪಾದಕರ ರಕ್ತಸಂಬಂಧಿಗಳಿಗೆ ಹಣವನ್ನು ಒದಗಿಸುವ ಮೂಲಕ ಭಯೋತ್ಪಾದಕ ಸಂಘಟನೆಗಳು ತನ್ನ ನಿರೀಕ್ಷಿತ ಸದಸ್ಯರಿಗೆ ಪ್ರೇರಕ ಧೈರ್ಯವನ್ನು ನೀಡುತ್ತಿವೆ ಎಂದು ದೆಹಲಿ ನ್ಯಾಯಾಲಯವು ಶುಕ್ರವಾರ ಹೇಳಿದೆ. |
![]() | ಲಡಾಖ್'ನ್ನು 'ಕೇಂದ್ರಾಡಳಿತ ಪ್ರದೇಶ' ಮಾಡಲು ಭಯೋತ್ಪಾದನೆ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೊರತೆ ಕಾರಣ: ರಾಜನಾಥ್ ಸಿಂಗ್ಭಯೋತ್ಪಾದನೆ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೊರತೆಯೇ ಲಡಾಖ್'ನ್ನು 'ಕೇಂದ್ರಾಡಳಿತ ಪ್ರದೇಶ' ಮಾಡಲು ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. |
![]() | ಭಯೋತ್ಪಾದನೆ, ದಂಗೆ ಇಳಿಮುಖ, ಅಸ್ಸಾಂ ಅಭಿವೃದ್ಧಿಯ ಪಥದಲ್ಲಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ಅಸ್ಸಾಂನಲ್ಲಿ ಭಯೋತ್ಪಾದನೆ, ದಂಗೆ ಇಳಿಮುಖವಾಗಿದ್ದು, ರಾಜ್ಯ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |