terrorist

ಶೋಪಿಯಾನ್ ನಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ
ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಇಬ್ಬರು ಉಗ್ರರು ಹತ
ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ಗುಂಡಿಗೆ ಪಾಕಿಸ್ತಾನಿ ಅತಿಕ್ರಮಣಕಾರ ಹತ
ಗಡಿ ದಾಟಿ ಭಾರತೀಯ ಪ್ರಾಂತ್ಯಕ್ಕೆ ನುಗ್ಗಿದ ಪಾಕಿಸ್ತಾನದ ಒಳನುಸುಳುಕೋರನನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಯೋಧರು ಹತ್ಯೆ ಮಾಡಿದ್ದಾರೆ.

ಜಮ್ಮು ಕಾಶ್ಮೀರ: ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಪಡಿಸಿಕೊಂಡ ಸೇನೆ!
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿ ಕಾರ್ಯಾಚರಣೆ ವೇಳೆ ಎರಡು ಪಿಸ್ತೂಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.

ಕಳೆದ 72 ಗಂಟೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕಾಶ್ಮೀರದಲ್ಲಿ 12 ಉಗ್ರರ ಹತ್ಯೆ: ಜಮ್ಮು-ಕಾಶ್ಮೀರ ಡಿಜಿ ದಿಲ್ಬಾಗ್ ಸಿಂಗ್
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಿಜ್ಬೆಹಾರ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಕೊಂದು ಹಾಕಿದ್ದಾರೆ.

ಶೋಪಿಯಾನ್ ಎನ್ ಕೌಂಟರ್: ಮೂವರು ಅಪರಿಚಿತ ಉಗ್ರರ ಹತ್ಯೆ, ಮುಂದುವರಿದ ಕಾರ್ಯಾಚರಣೆ
ಕಣಿವೆ ಪ್ರದೇಶ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಎನ್ ಕೌಂಟರ್ ನಡೆದಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಮೂರು ಅಪರಿಚಿತ ಭಯೋತ್ಪಾದಕರು ಹತ್ಯೆಯಾಗಿದ್ದಾರೆ.

ಪ್ರತ್ಯೇಕ ಎನ್ಕೌಂಟರ್: ಎಜಿಎಚ್ ಮುಖ್ಯಸ್ಥ ಸೇರಿ 7 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಕಣಿವೆ ರಾಜ್ಯದಲ್ಲಿ ಭಾರತೀಯ ಸೇನೆ ದೊಡ್ಡ ಯಶಸ್ಸು ಸಾಧಿಸಿದ್ದು ಅನ್ಸಾರ್ ಘಜ್ವಾತ್-ಉಲ್ ಹಿಂದ್(ಎಜಿಎಚ್) ಭಯೋತ್ಪಾದಕ ಸಂಘಟನೆ ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರ: ತ್ರಾಲ್ ಎನ್ಕೌಂಟರ್; 5 ಉಗ್ರರ ಹೊಡೆದುರುಳಿಸಿದ ಸೇನೆ
ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ನಡೆದಿರುವ ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕನನ್ನು ಭಾರತೀಯ ಸೇನಾಪಡೆ ಶುಕ್ರವಾರ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: ಶ್ರೀನಗರ ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಗುಂಡಿಗೆ ಮೂವರು ಉಗ್ರರು ಬಲಿ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾವಾಯ್ಪೊರಾ ಪ್ರದೇಶದಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

