terrorist

ಶೋಪಿಯಾನ್‌ನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಓರ್ವ ಉಗ್ರ ಮಟಾಶ್!
ದೇಶ

ಶೋಪಿಯಾನ್‌ನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಓರ್ವ ಉಗ್ರ ಮಟಾಶ್!

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಇಂದು ಮಧ್ಯಾಹ್ನ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಓರ್ವ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ
ದೇಶ

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಶ್ರೀನಗರದಲ್ಲಿ ಎನ್'ಕೌಂಟರ್: ಸೇನಾಪಡೆ ಗುಂಡಿಗೆ ಎಲ್ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ
ದೇಶ

ಶ್ರೀನಗರದಲ್ಲಿ ಎನ್'ಕೌಂಟರ್: ಸೇನಾಪಡೆ ಗುಂಡಿಗೆ ಎಲ್ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. 

ಕಾಶ್ಮೀರಕ್ಕೆ ಶಸ್ತ್ರಾಸ್ತ್ರ ನುಗ್ಗಿಸುವ ಪಾಕ್ ಪ್ರಯತ್ನ ಸೇನೆಯಿಂದ ವಿಫಲ; ಶಸ್ತ್ರಾಸ್ತ್ರ ವಶ
ದೇಶ

ಕಾಶ್ಮೀರಕ್ಕೆ ಶಸ್ತ್ರಾಸ್ತ್ರ ನುಗ್ಗಿಸುವ ಪಾಕ್ ಪ್ರಯತ್ನ ಸೇನೆಯಿಂದ ವಿಫಲ; ಶಸ್ತ್ರಾಸ್ತ್ರ ವಶ

ಪಾಕಿಸ್ತಾನ ಆಕ್ರಮಿತ-ಕಾಶ್ಮೀರ (ಪಿಒಕೆ) ಯಿಂದ ಕುಪ್ವಾರಾ ಜಿಲ್ಲೆಯ ಕೆರನ್​ ಸೆಕ್ಟರ್ ನಲ್ಲಿ ಕಾಶ್ಮೀರ ಕಣಿವೆಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ತಳ್ಳುವ ಪಾಕಿಸ್ತಾನ ಯತ್ನವನ್ನು ಸೇನೆ ವಿಫಲಗೊಳಿಸಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ.

ಬೆಂಗಳೂರು ಉಗ್ರರ ತಾಣ ಎಂಬ ಹೇಳಿಕೆಗೆ ಬದ್ಧ: ಸಂಸದ ತೇಜಸ್ವಿ ಸೂರ್ಯ
ರಾಜ್ಯ

ಬೆಂಗಳೂರು ಉಗ್ರರ ತಾಣ ಎಂಬ ಹೇಳಿಕೆಗೆ ಬದ್ಧ: ಸಂಸದ ತೇಜಸ್ವಿ ಸೂರ್ಯ

'ಬೆಂಗಳೂರು ಉಗ್ರರ ತಾಣ' ಎಂಬ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ ಎಂದು ಬಿಜೆಪಿ ಯುವಮೋರ್ಚಾ ನೂತನ ರಾಷ್ಟೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಪುಲ್ವಾಮಾದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ: ಈವರೆಗೆ ಇಬ್ಬರು ಎಲ್‍'ಇಟಿ ಉಗ್ರರು ಹತ
ದೇಶ

ಪುಲ್ವಾಮಾದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ: ಈವರೆಗೆ ಇಬ್ಬರು ಎಲ್‍'ಇಟಿ ಉಗ್ರರು ಹತ

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಸೋಮವಾರ ಬೆಳಿಗ್ಗೆ ತೀವ್ರ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದ್ದು, ಈವರೆಗೂ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

ಭಯೋತ್ಪಾದಕ ದಾಳಿಗೆ ಸಂಚು: ಇರಾಕ್'ನಲ್ಲಿ 5 ಉಗ್ರರು ಹತ
ವಿದೇಶ

ಭಯೋತ್ಪಾದಕ ದಾಳಿಗೆ ಸಂಚು: ಇರಾಕ್'ನಲ್ಲಿ 5 ಉಗ್ರರು ಹತ

ಇರಾಕ್'ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ಮಾಡಿ, ಸ್ಫೋಟಕ ಸಾಧನ ಅಳವಡಿಕೆ ಮಾಡುತ್ತಿದ್ದಾಗ ಸಿಡಿದು ಐವರು ಉಗ್ರರು ಹತರಾಗಿದ್ದಾರೆ. 

ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್: ಸೇನಾಪಡೆ ಗುಂಡಿಗೆ ಇಬ್ಬರು ಎಲ್ಇಟಿ ಉಗ್ರರು ಬಲಿ
ದೇಶ

ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್: ಸೇನಾಪಡೆ ಗುಂಡಿಗೆ ಇಬ್ಬರು ಎಲ್ಇಟಿ ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಸಂಘಟನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಅವಂತಿಪೋರಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ
ದೇಶ

ಅವಂತಿಪೋರಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.