terrorist

ಮೇ,11 ರಂದು ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರರಿಂದ ಭಾರೀ ಸಂಚು: ಗುಪ್ತಚರ ಇಲಾಖೆ
ಮೇ.11 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಲು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘನೆ ಭಾರೀ ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಪುಲ್ವಾಮದಲ್ಲಿ ಅಡಗಿ ಕುಳಿತಿರುವ 3-4 ಉಗ್ರರು: ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿದೆ ಎಂದು ಶನಿವಾರ ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, 3 ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಎನ್'ಕೌಂಟರ್, 2 ಉಗ್ರರು, ಓರ್ವ ಸಹಚರ ಸೇರಿ ಮೂವರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನ್ನು ಹತ್ಯೆ ಮಾಡಿದೆ.

ಕಾಶ್ಮೀರದಲ್ಲಿ ಉಗ್ರರಿಬ್ಬರನ್ನು ಎನ್‌ಕೌಂಟರ್ ಮಾಡಿ ಅಪಹರಣಕ್ಕೊಳಗಾಗಿದ್ದ ಪೊಲೀಸರನ್ನು ರಕ್ಷಿಸಿದ ಭಾರತೀಯ ಯೋಧರು!
ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರನ್ನು ಅಪಹರಿಸಿದ್ದ ಉಗ್ರರಿಬ್ಬರನ್ನು ಹೊಡೆದುರುಳಿಸಿ ಭಾರತೀಯ ಯೋಧರು ಪೊಲೀಸರನ್ನು ರಕ್ಷಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ದೇಶದಲ್ಲಿ ಕೊರೋನಾ ವೈರಸ್ ತಲೆನೋವು ಒಂದೆಡೆಯಾದರೆ, ಗಡಿಯಲ್ಲಿ ಉಗ್ರರ ಕಾಟ ಮತ್ತೊಂದೆಡೆಯಾಗಿದೆ. ಕೊರೋನಾ ಭಿತಿ ನಡುವಲ್ಲೇ ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಇಬ್ಬರು ಉಗ್ರರು ಹತ
ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್‌ನಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರ: ಸೊಪೋರ್'ನಲ್ಲಿ ಸೇನೆಯಿಂದ ಭರ್ಜರಿ ಕಾರ್ಯಾಚರಣೆ, 5 ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿ
ಜಮ್ಮು ಮತ್ತು ಕಾಶ್ಮೀರದ ಸೊಪೌರ್'ನಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಭಯೋತ್ಪಾದನಾ ಸಂಘಟನೆಗೆ ಸೇರಿದ್ದ ಐವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕುಲ್ಗಾಮ್‍ನಲ್ಲಿ ಭಾರತೀಯ ಯೋಧರ ಗುಂಡೇಟಿಗೆ ನಾಲ್ವರು ಉಗ್ರರು ಮಟಾಶ್!
ದಕ್ಷಿಣ ಕಾಶ್ಮೀರ ಜಿಲ್ಲೆಯ ಕುಲ್ಗಾಮ್‍ನಲ್ಲಿ ಶನಿವಾರ ಭದ್ರತಾ ಪಡೆಗಳು ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿ ನಾಲ್ಕು ಉಗ್ರರು ಹತರಾಗಿದ್ದಾರೆ.

