terrorist

ಜಮ್ಮು-ಕಾಶ್ಮೀರ: ಜೈಶ್ ಉಗ್ರ ಸಂಘಟನೆಯ 3 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಪೊಲೀಸ್, ಯೋಧ ಹುತಾತ್ಮ!
ಪುಲ್ವಾಮದಲ್ಲಿ ಆರ್ ಡಿಎಕ್ಸ್ ಸ್ಫೋಟಿಸಿ ಸಿಆರ್ ಪಿಎಫ್ ನ 40 ಯೋಧರ ಸಾವಿಗೆ ಕಾರಣವಾಗಿದ್ದ ಜೈಶ್-ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಲಾಗಿದೆ.

ಪುಲ್ವಾಮ ದಾಳಿ ತನಿಖೆ: ಉಗ್ರರು ಆತ್ಮಾಹುತಿಗೆ ಬಳಸಿದ್ದು ರೆಡ್ ಮಾರುತಿ ಕಾರು
ರಾಷ್ಟ್ರೀಯ ತನಿಖಾ ಸಂಸ್ಥೆ(ಎಎನ್ಐ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರ ದಾಳಿಯ ತನಿಖೆಯನ್ನು ಚುರುಕುಗೊಳಿಸಿದ್ದು, ಉಗ್ರರು ಆತ್ಮಾಹುತಿ....

ಕಣಿವೆ ರಾಜ್ಯದಲ್ಲಿ ಮತ್ತೆ ಎನ್ಕೌಂಟರ್: ಓರ್ವ ಉಗ್ರನ ಸೆದೆಬಡಿದ ಸೇನೆ, ಇಬ್ಬರು ಉಗ್ರರು ಅಡಗಿರುವ ಶಂಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಉಗ್ರರು ಮತ್ತು ಸೇನೆಯ ನಡುವೆ ಎನ್ಕೌಂಟರ್ ಆರಂಭವಾಗಿದೆ. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

'ಒಂದು ಅವಕಾಶ ಕೊಡಿ ಪಾಕಿಸ್ತಾನಕ್ಕೆ ನುಗ್ಗಿ 400 ತಲೆಗಳನ್ನು ತರುತ್ತೇವೆ' -ವಿಡಿಯೋ ವೈರಲ್
ಪುಲ್ವಾಮಾದಲ್ಲಿ ನಡೆದ ದಾಳಿ ಜನರ ಮನಸ್ಸಿನಲ್ಲಿ ಪಾಕಿಸ್ತಾನದ ವಿರುದ್ಧ ಆಕ್ರೋಶದ ಕಿಚ್ಚು ಹೆಚ್ಚಿಸಿರುವಂತೆ ಸೈನಿಕರೊಬ್ಬರ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಯೋಧ ಔರಂಗಜೇಬ್ ಹತ್ಯೆ; ಭಾರತೀಯ ಸೇನೆಯಿಂದ ಮೂವರು ಯೋಧರ ವಿಚಾರಣೆ
ಜಮ್ಮು-ಕಾಶ್ಮೀರದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಯೋಧನೊಬ್ಬನ ಹತ್ಯೆಗೆ ಸಂಬಂಧಪಟ್ಟಂತೆ ಭಾರತೀಯ ಸೇನೆ...

ಓರ್ವ ಭಯೋತ್ಪಾದಕ ಸತ್ತರೂ ನೋವಾಗುತ್ತೆ: ಜಮ್ಮು-ಕಾಶ್ಮೀರ ರಾಜ್ಯಪಾಲ
ಭಯೋತ್ಪಾದಕರು ಸತ್ತರೂ ನೋವಾಗುತ್ತದೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಹೇಳಿದ್ದಾರೆ.

ಜಮ್ಮು-ಕಾಶ್ಮೀರದೊಳಗೆ ನುಗ್ಗಲು ಹೊಸ ದಾರಿ ಬಳಸುತ್ತಿದ್ದಾರೆ ಉಗ್ರರು?
ಸದಾಕಾಲ ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿರುವ ಉಗ್ರರ ತಂಡಗಳು ಇದೀಗ ಜಮ್ಮು ಮತ್ತು ಕಾಶ್ಮೀರದೊಳಗೆ ನುಗ್ಗಲು ಹೊಸ ದಾರಿಗಳನ್ನು ಬಳಕೆ ಮಾಡುತ್ತಿರುವುದು ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭದ್ರತಾ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾಪಡೆ 4 ಉಗ್ರರನ್ನು ಹೊಡೆದುರುಳಿಸಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಎನ್'ಕೌಂಟರ್; ಓರ್ವ ಉಗ್ರನ ಹತ್ಯೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರಾದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...

