terrorist

ಭಯೋತ್ಪಾದನೆ ತೊರೆದು ಭಾರತೀಯ ಸೇನೆ ಸೇರಿ ದೇಶಕ್ಕಾಗಿ ಪ್ರಾಣತೆತ್ತ ಯೋಧನ ರೋಚಕ ಕಹಾನಿ!
ಜಮ್ಮ ಮತ್ತು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಭಾರತೀಯ ಯೋಧರು ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಭಾರತೀಯ ಸೇನೆಯ ಲ್ಯಾನ್ಸ್ ನಾಯಕ...

ಜಮ್ಮು-ಕಾಶ್ಮೀರ: ಶೂಪಿಯಾನ್ ಎನ್ ಕೌಂಟರ್ ನಲ್ಲಿ ಆರು ಉಗ್ರರ ಹತ್ಯೆ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೂಪಿಯಾನ್ ಬಳಿ ಇಂದು ನಡೆದ ಎನ್ ಕೌಂಟರ್ ನಲ್ಲಿ ಆರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್ ನಡೆಸಿರುವ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ...

ಜಮ್ಮು- ಕಾಶ್ಮೀರ: ಹಂದ್ವಾರದಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ , ಓರ್ವ ಉಗ್ರನ ಹತ್ಯೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರು ಹಾಗೂ ಪೊಲೀಸರು ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

'ಬನ್ನಿ ನಮ್ಮೆಲ್ಲರನ್ನೂ ಸಾಯಿಸಿ': ಉಗ್ರರಿಗೆ ಬಹಿರಂಗ ಪತ್ರ ಬರೆದ ಜಮ್ಮು-ಕಾಶ್ಮೀರದ ದಿಟ್ಟ ಪೊಲೀಸ್ ಅಧಿಕಾರಿ ಇಮ್ತಿಯಾಸ್ ಕುಟುಂಬ
ಕಾಶ್ಮೀರ ಪ್ರೀತಿಸುತ್ತಿದ್ದ ವ್ಯಕ್ತಿಯನ್ನು ನೀವು ಸಾಯಿಸಿದ್ದೀರಿ, ಬನ್ನಿ ನಮ್ಮೆಲ್ಲರನ್ನೂ ಹತ್ಯೆ ಮಾಡಿ... ಹೀಗೆಂದು ಉಗ್ರರ ಗುಂಡಿಗೆ ಬಲಿಯಾದ ಜಮ್ಮು ಮತ್ತು ಕಾಶ್ಮೀರದ ದಿಟ್ಟ ಪೊಲೀಸ್ ಅಧಿಕಾರಿ ಇಮ್ತಿಯಾಜ್ ಕುಟುಂಬ ಉಗ್ರರಿಗೆ ಬಹಿರಂಗ ಪತ್ರವೊಂದನ್ನು ಬರೆದಿದೆ...

ಹೆತ್ತವರ ನೋಡಲು ವೇಷ ಮರೆಸಿಕೊಂಡರೂ ಉಗ್ರರಿಗೆ ಬಲಿಯಾದ ಅಧಿಕಾರಿ!
ದಾಳಿಯ ಭೀತಿ ಇದ್ದರು ಹೇಗಾದರೂ ಮಾಡಿ ವೃದ್ಧ ಪೋಷಕರನ್ನು ನೋಡಲೇಬೇಕೆಂದು ತೀರ್ಮಾನಿಸಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸ್'ಗೆ ಸೇರಿದ ಸಬ್ ಇನ್ಸ್ ಪೆಕ್ಟರ್ ಇಮ್ತಿಯಾಸ್ ಅವರು ವೇಷ ಮರೆಸಿ ತವರಿಗೆ ಹೊರಟಿದ್ದರು. ಆದರೂ ಉಗ್ರರು ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ...

ಕಾಶ್ಮೀರದಲ್ಲಿ ಪಾಕ್ ಸ್ನೈಪರ್'ಗಳಿಂದ ಯೋಧರ ಹತ್ಯೆ: ತನಿಖೆ ಪ್ರಗತಿಯಲ್ಲಿದೆ ಎಂದ ಸೇನಾ ಮುಖ್ಯಸ್ಥ
ಜಮ್ಮು ಮತ್ತು ಕಾಶ್ಮೀರದಲ್ಲಿ ಅಡಗಿ ಕುಳಿತು ಭಾರತೀಯ ಯೋಧರನ್ನು ಹತ್ಯೆ ಮಾಡುತ್ತಿರುವ ಪಾಕಿಸ್ತಾನದ ಸ್ನೈಪರ್ಸ್ ಪ್ರಕರಣ ಕುರಿತು ತನಿಖೆ ಮುಂದುವರೆದಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಸೋಮವಾರ ಹೇಳಿದ್ದಾರೆ...

ಕರುಣಾಜನಕ ಘಟನೆ: ಗಂಡನ ಅಂತ್ಯ ಸಂಸ್ಕಾರಕ್ಕೂ ಮುನ್ನ ಹೆಣ್ಣು ಮಗುವಿಗೆ ಜನ್ಮ ನೀಡಿದ ಹುತಾತ್ಮ ಯೋಧನ ಪತ್ನಿ!
ಭಯೋತ್ಪಾದಕರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ್ದ ಪತಿಯ ಚಿತೆಗೆ ಅಗ್ನಿ ಸ್ಪರ್ಶವಾಗಲು ಕೆಲವೇ ಕ್ಷಣಗಳು ಬಾಕಿಯಿರುವಾಗ ಆ ಯೋಧನ ಪತ್ನಿಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ...

ಜಮ್ಮು-ಕಾಶ್ಮೀರ :ಕುಲ್ಗಾಮ್ ನಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಪ್ರಗತಿಯಲ್ಲಿದೆ.

