terrorist

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಗುಂಡು ಹಾರಿಸಿ ಬಿಜೆಪಿ ಸದಸ್ಯನ ಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗುಂಡು ಹಾರಿಸಿ ಬಿಜೆಪಿ ಸದಸ್ಯನೊಬ್ಬನನ್ನು ಹತ್ಯೆ ಮಾಡಿದ್ದಾರೆ...

ಜಮ್ಮು-ಕಾಶ್ಮೀರ: ಪೊಲೀಸ್ ಅಧಿಕಾರಿ ಮೇಲೆ ಉಗ್ರರಿಂದ ಗುಂಡಿನ ದಾಳಿ, ಸಾವು
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸಿ ಹೊರ ಬರುತ್ತಿದ್ದ ಪೊಲೀಸ್ ಅಧಿಕಾರಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಕಾಲ್ಕಿತ್ತಿರುವ ಘಟನೆ ಬುಧವಾರ ನಡೆದಿದೆ...

ಜಮ್ಮು-ಕಾಶ್ಮೀರ: ಗಡಿ ನಸುಳುತ್ತಿದ್ದ 3 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಭಾನುವಾರ ಹೊಡೆದುರುಳಿಸಿದೆ...

ಶ್ರೀನಗರ ಎನ್'ಕೌಂಟರ್: ಬಟಮಾಲೂದಲ್ಲಿ 2 ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಬಟಮಾಲೂ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಬಂಧನಕ್ಕೊಳಪಡಿಸಿವೆ ಎಂದು ಭಾನುವಾರ ತಿಳಿದುಬಂದಿದೆ...

ಜಮ್ಮು ಮತ್ತು ಕಾಶ್ಮೀರ: ಎನ್ಕೌಂಟರ್ನಲ್ಲಿ 4 ಉಗ್ರರ ಹತ್ಯೆ, ಮೇಜರ್ ಸೇರಿ 4 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ...

ಆಫ್ಘಾನ್ನಲ್ಲಿ ನಿಲ್ಲದ ಆತ್ಮಾಹುತಿ ಬಾಂಬ್ ದಾಳಿ; ಪ್ರತ್ಯೇಕ ಬಾಂಬ್ ದಾಳಿಯಲ್ಲಿ 72 ಸಾವು!
ಆಫ್ಘಾನಿಸ್ತಾನದಲ್ಲಿನ ಶಿಯಾ ಸಮುದಾಯದ ಮಸೀದಿ ಮೇಲೆ ನಡೆದ ಎರಡು ಪ್ರತ್ಯೇಕ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 72 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಎಲ್ ಒಸಿ ಬಳಿ ದಾಳಿ ಮಾಡಲು ಕಾದು ಕುಳಿತಿದ್ದಾರೆ 600ಕ್ಕೂ ಅಧಿಕ ಪಾಕಿಸ್ತಾನಿ ಉಗ್ರರು: ಗುಪ್ತಚರ ಇಲಾಖೆ ಎಚ್ಚರಿಕೆ
ಭಾರತದಲ್ಲಿ ಭಾರಿ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಪ್ರಾಯೋಜಿತ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಯೋಧ ಔರಂಗಜೇಬ್ ಹತ್ಯೆಗೆ ಪ್ರತೀಕಾರ; ಗಲ್ಫ್ ಉದ್ಯೋಗ ತೊರೆದು ಭಾರತೀಯ ಸೇನೆ ಸೇರುತ್ತಿರುವ ಕಾಶ್ಮೀರಿ ಯುವಕರು!
ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ಸೇನೆಯ ಹುತಾತ್ಮ ಯೋಧ ಔರಂಗಜೇಬ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ವಿವಿಧ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಸ್ಥರಾಗಿರುವ ಕಾಶ್ಮೀರಿ ಯುವಕರು ತಮ್ಮ ತಮ್ಮ ಉದ್ಯೋಗ ತೊರೆದು ಭಾರತೀಯ ಸೇನೆಗೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸೋಪೋರ್ ಜಿಲ್ಲೆಯಲ್ಲಿ ಎನ್ ಕೌಂಟರ್; ಇಬ್ಬರು ಉಗ್ರರು ಹತ
ಜಮ್ಮು-ಕಾಶ್ಮೀರದ ಸೋಪೋರ್ ಜಿಲ್ಲೆಯ ಡ್ರುಸು ಗ್ರಾಮದಲ್ಲಿ ಶುಕ್ರವಾರ ನಸುಕಿನ ಜಾನ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರಗಾಮಿಗಳು...

