terrorist

ಜಮ್ಮು-ಕಾಶ್ಮೀರ: ನಾಗರೀಕನ ಮನೆಗೆ ನುಗ್ಗಿದ ಉಗ್ರರು, ಓರ್ವ ವ್ಯಕ್ತಿ ಅಪಹರಣ
ದೇಶ

ಜಮ್ಮು-ಕಾಶ್ಮೀರ: ನಾಗರೀಕನ ಮನೆಗೆ ನುಗ್ಗಿದ ಉಗ್ರರು, ಓರ್ವ ವ್ಯಕ್ತಿ ಅಪಹರಣ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯ ಹಜಿನ್ ಎಂಬ ಪ್ರದೇಶದಲ್ಲಿದ್ದ ನಾಗರೀಕನ ಮನೆಯೊಂದಕ್ಕೆ ನುಗ್ಗಿರುವ ಉಗ್ರರು ಓರ್ವ ವ್ಯಕ್ತಿಯನ್ನು ಅಪಹರಣ ಮಾಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಸೇನೆಯಿಂದ ಉಗ್ರರ ಸಂಹಾರ: ಭಾರತದ ವಿರುದ್ಧ ಯುದ್ಧಕ್ಕೆ ಉಗ್ರ ಹಫೀಜ್ ಆಗ್ರಹ
ದೇಶ

ಸೇನೆಯಿಂದ ಉಗ್ರರ ಸಂಹಾರ: ಭಾರತದ ವಿರುದ್ಧ ಯುದ್ಧಕ್ಕೆ ಉಗ್ರ ಹಫೀಜ್ ಆಗ್ರಹ

ದಕ್ಷಿಣ ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆಗಳು ಭಾನುವಾರ 13 ಉಗ್ರರನ್ನು ಸಂಹಾರ ಮಾಡಿದ್ದಕ್ಕೆ, 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ತೀವ್ರವಾಗಿ ಕೆಂಡಾಮಂಡಲಗೊಂಡಿದ್ದಾನೆ...

ಭಾರತೀಯ ಯೋಧರ ಭರ್ಜರಿ ಬೇಟೆ: 11 ಉಗ್ರರನ್ನು ಹೊಡೆದುರುಳಿಸಿದ ಸೇನೆ
ದೇಶ

ಭಾರತೀಯ ಯೋಧರ ಭರ್ಜರಿ ಬೇಟೆ: 11 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರು ಭರ್ಜರಿ ಬೇಟೆಯಾಡಿದ್ದು ಹನ್ನೊಂದು ಉಗ್ರರನ್ನು ಹೊಡೆದುರುಳಿಸಿದ್ದಾರೆ...

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 2 ಉಗ್ರರನ್ನು ಸದೆಬಡಿದ ಸೇನೆ
ದೇಶ

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 2 ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಮತ್ತೋರ್ವ ಉಗ್ರನನ್ನು ಬಂಧನಕ್ಕೊಳಪಡಿಸಿದೆ ಎಂದು ಭಾನುವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ; ಕರ್ತವ್ಯನಿರತ ಪೊಲೀಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ
ದೇಶ

ಜಮ್ಮು-ಕಾಶ್ಮೀರ; ಕರ್ತವ್ಯನಿರತ ಪೊಲೀಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಪೊಂದು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ...

ಇರಾಕ್: 41 ಉಗ್ರರನ್ನು ಹೊಡೆದುರುಳಿಸಿದ ಟರ್ಕಿ ಸೇನೆ
ವಿದೇಶ

ಇರಾಕ್: 41 ಉಗ್ರರನ್ನು ಹೊಡೆದುರುಳಿಸಿದ ಟರ್ಕಿ ಸೇನೆ

ಇರಾಕ್ ನ ಕಂದಿಲ್ ಪ್ರಾಂತ್ಯದಲ್ಲಿ ಟರ್ಕಿ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ 41 ಉಗ್ರರನ್ನು ಹೊಡೆದುರುಳಿಸಲಾಗಿದೆ...

ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಎನ್'ಕೌಂಟರ್- ಓರ್ವ ಉಗ್ರನನ್ನು ಸದೆಬಡಿದ ಸೇನೆ
ದೇಶ

ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಎನ್'ಕೌಂಟರ್- ಓರ್ವ ಉಗ್ರನನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ...

ಅಫ್ಘಾನಿಸ್ತಾನ; 24 ಗಂಟೆಗಳಲ್ಲಿ 63 ಉಗ್ರರನ್ನು ಹೊಡೆದುರುಳಿಸಿದ ಸೇನೆ
ವಿದೇಶ

ಅಫ್ಘಾನಿಸ್ತಾನ; 24 ಗಂಟೆಗಳಲ್ಲಿ 63 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸುತ್ತಿರುವ ಅಫ್ಘಾನಿಸ್ತಾನದ ಭದ್ರತಾ ಪಡೆಗಳು 24 ಗಂಟೆಗಳಲ್ಲಿ 63 ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ...

ಫ್ರಾನ್ಸ್ ದಾಳಿಕೋರ ಉಗ್ರನ ಗೆಳತಿಯ ಬಂಧನ
ವಿದೇಶ

ಫ್ರಾನ್ಸ್ ದಾಳಿಕೋರ ಉಗ್ರನ ಗೆಳತಿಯ ಬಂಧನ

ಫ್ರಾನ್ಸ್ ನ ಟೌಲೌಸ್ ನ ಸೂಪರ್ ಮಾರ್ಕೆಟ್ ನಲ್ಲಿ ದಾಳಿ ನಡೆಸಿ ನಾಲ್ಕು ಮಂದಿ ಸಾವಿಗೆ ಕಾರಣವಾಗಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರನ ಗೆಳತಿಯನ್ನುಪ್ಯಾರಿಸ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.