terrorist

ಬಂಡಿಪೋರದಲ್ಲಿ ಎನ್'ಕೌಂಟರ್: ಉಗ್ರರು, ಸೇನಾಪಡೆ ಭಾರೀ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರದಲ್ಲಿ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ...

ಭಯೋತ್ಪಾದನೆಗೆ 'ನಿರ್ಮೂಲನೆ'ಯೇ ಸೂಕ್ತ ಉತ್ತರ: ಮೆಹಬೂಬಾ ಮುಫ್ತಿ ಹೇಳಿಕೆ ಖಂಡಿಸಿದ ಸ್ವಾಮಿ
ಉಗ್ರರ ಕುಟುಂಬಸ್ಥರ ಮೇಲೆ ಭದ್ರತಾ ಪಡೆಗಳು, ಪೊಲೀಸರು ದಾಳಿ ಮಾಡಬಾರದು ಎಂಬ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರ ಹೇಳಿಕೆಯನ್ನು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ...

ಜಮ್ಮು ಮತ್ತು ಕಾಶ್ಮೀರ: ಉಗ್ರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ನಾಗರೀಕ ಸಾವು
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಆರ್ವಾನಿ ಬಳಿ ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ನಾಗರೀಕ ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಉತ್ತರ ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರ ಹತ್ಯೆ, ಮುಂದುವರಿದ ದಾಳಿ
ಉತ್ತರ ಕಾಶ್ಮೀರದ ಹಂದ್ ವಾರಾ ಜಿಲ್ಲೆಯ ಅನನ್ವಾನ್ ಹಾಜಿನ್ ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವಣ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.

ಕಾಶ್ಮೀರ: ಪಿಡಿಪಿ ಶಾಸಕನ ಮನೆ ಮೇಲೆ ಗ್ರೆನೇಡ್ ದಾಳಿ ನಡೆಸಿದ ಉಗ್ರರು
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿರುವ ಪಿಡಿಪಿ ಶಾಸಕ ಎಜಾಜ್ ಅಹ್ಮದ್ ಮಿರ್ ಅವರ ಮನೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್'ನಲ್ಲಿ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿರುವ ಉಗ್ರರ ಗುಂಪೊಂದು ಗುಂಡಿನ ದಾಳಿ ನಡೆಸಿ ಹತ್ಯೆಗೈದು ಸ್ಥಳದಿಂದ...

ಜಮ್ಮು-ಕಾಶ್ಮೀರ: ಕತ್ತು ಸೀಳಿದ ಸ್ಥಿತಿಯಲ್ಲಿ ಶಿಕ್ಷಕನ ಮೃತದೇಹ ಪತ್ತೆ
ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶಿಕ್ಷಕನೊಬ್ಬರ ಮೃತದೇಹವೊಂದು ಮಂಗಳವಾರ ಪತ್ತೆಯಾಗಿದೆ...

ಜಮ್ಮುವಿನಲ್ಲಿ ಉಗ್ರರ ಅಟ್ಟಹಾಸ: ಉಗ್ರರ ಗುಂಡೇಟಿಗೆ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿಶೇಷ ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿದ್ದಾರೆ...

ಪಾಕಿಸ್ತಾನ ವಿರುದ್ಧ ಹೋರಾಡಲು ಭಾರತ ಅಮೆರಿಕಾಕ್ಕೆ ಸಹಾಯ ಮಾಡಬಹುದು: ನಿಕ್ಕಿ ಹ್ಯಾಲೆ
ಭಯೋತ್ಪಾದಕರಿಗೆ ಆಶ್ರಯ ನೀಡುವ ಪಾಕಿಸ್ತಾನ ವಿರುದ್ಧ ದೃಢ ನಿಲುವು ತಳೆದಿರುವ ಅಮೆರಿಕಾಕ್ಕೆ ಭಾರತ ....

