• Tag results for terrorist attack

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿ; ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. 

published on : 26th July 2021

ಡ್ರೋಣ್ ದಾಳಿ, ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಪಾಕ್ ವಿರುದ್ಧ ಜಮ್ಮುವಿನಲ್ಲಿ ಭುಗಿಲೆದ್ದ ಪ್ರತಿಭಟನೆ

ಜಮ್ಮುವಿನ ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋಣ್ ದಾಳಿ ಹಾಗೂ ಪೊಲೀಸ್ ಅಧಿಕಾರಿಯನ್ನು ಉಗ್ರರು ಹತ್ಯೆ ಮಾಡಿದ ಎರಡೂ ಘಟನೆ ಇದೀಗ ಅಲ್ಲಿನ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. 

published on : 28th June 2021

ಪ್ರತ್ಯೇಕ ಎನ್‌ಕೌಂಟರ್: ಎಜಿಎಚ್ ಮುಖ್ಯಸ್ಥ ಸೇರಿ 7 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯದಲ್ಲಿ ಭಾರತೀಯ ಸೇನೆ ದೊಡ್ಡ ಯಶಸ್ಸು ಸಾಧಿಸಿದ್ದು ಅನ್ಸಾರ್ ಘಜ್ವಾತ್-ಉಲ್ ಹಿಂದ್(ಎಜಿಎಚ್) ಭಯೋತ್ಪಾದಕ ಸಂಘಟನೆ ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ಹೊಡೆದುರುಳಿಸಿದೆ.

published on : 9th April 2021

ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: ನಾಲ್ವರು ಯೋಧರಿಗೆ ಗಾಯ

ಗಸ್ತು ತಿರುಗುತ್ತಿದ್ದ ಸೇನೆ ಮೇಲೆ ಭಯೋತ್ಪಾದರ ದಾಳಿ ನಡೆದಿದ್ದು, ಇತ್ತೀಚಿನ ವರದಿಯ ಪ್ರಕಾರ ನಾಲ್ವರು ಯೋಧರಿಗೆ ಗಾಯಗಳಾಗಿವೆ. 

published on : 27th January 2021

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪೊಲೀಸ್, ನಾಗರಿಕರಿಗೆ ಗಾಯ 

 ಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 6th December 2020

ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಹೇಡಿತನದ ಉಗ್ರರ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ

ಅಪ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.

published on : 3rd November 2020