ವಿದೇಶಮನೆಯೊಳಗೆ ನುಗ್ಗಿ ಹೊಡೆಯುತ್ತೇವೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಅಮೇರಿಕಾ ಪ್ರತಿಕ್ರಿಯೆ ಹೀಗಿದೆ....
ಭಯೋತ್ಪಾದನೆಯನ್ನು ನಿಗ್ರಹಿಸುವುದಕ್ಕಾಗಿ ಮನೆಯೊಳಗೆ ನುಗ್ಗಿ ಹೊಡೆಯುತ್ತೇವೆ ಎಂದು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಅಮೇರಿಕಾ ಪ್ರತಿಕ್ರಿಯೆ ನೀಡಿದೆ.