- Tag results for terrorists Attack
![]() | ಪಾಕ್ ಚೆಕ್‌ಪೋಸ್ಟ್ ಮೇಲೆ ಉಗ್ರರ ದಾಳಿ, ಇಬ್ಬರು ಪೊಲೀಸರ ಹತ್ಯೆಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಧೇರಿ ಜರ್ದಾದ್ ಚೆಕ್ ಫೋಸ್ಟ್ ಮೇಲೆ ಉಗ್ರರು ದಾಳಿ ಮಾಡಿದ ನಂತರ ಇಬ್ಬರು ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದು, ಮತ್ತೋರ್ವರು ಗಾಯಗೊಂಡಿದ್ದಾರೆ ಎಂದು ದಿ ನ್ಯೂಸ್ ಇಂಟರ್‌ನ್ಯಾಶನಲ್ ವರದಿ ಮಾಡಿದೆ. |
![]() | ಸ್ವಾತಂತ್ರ್ಯ ದಿನಾಚರಣೆಗೂ 4 ದಿನ ಮುನ್ನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ನಾಲ್ವರು ಯೋಧರು ಹುತಾತ್ಮಕೇಂದ್ರಾಡಳಿತ ಪ್ರದೇಶದ ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್ ನಲ್ಲಿ ಉಗ್ರರಿಂದ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಉದ್ದೇಶಿತ ದಾಳಿ ಮಾಡಿರುವ ಉಗ್ರರು ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. |
![]() | ಪುಲ್ವಾಮಾ ಎನ್ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಸೇನೆ, ಮತ್ತೋರ್ವನಿಗಾಗಿ ಕಾರ್ಯಾಚರಣೆಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ. |