- Tag results for terrorists killed
![]() | ಇಸ್ರೇಲ್-ಹಮಾಸ್ ಯುದ್ಧ: ಇಸ್ರೇಲಿ ಸೇನೆಯ ಪರಾಕ್ರಮ; 60 ಉಗ್ರರ ಕೊಂದು 250 ಒತ್ತೆಯಾಳುಗಳ ರಕ್ಷಣೆ, ವೀಡಿಯೊ ನೋಡಿ!ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಉಗ್ರ ಹಮಾಸ್ ನಡುವಿನ ಸಂಘರ್ಷ ಏಳನೇ ದಿನವೂ ಮುಂದುವರಿದಿದೆ. ಏತನ್ಮಧ್ಯೆ, ಇಸ್ರೇಲಿ ಸೇನೆಯು ಹಮಾಸ್ ಹೋರಾಟಗಾರರ ವಿರುದ್ಧ ನಡೆಸಿದ ಕಾರ್ಯಾಚರಣೆಯ ಒಂದು ವೀಡಿಯೊವನ್ನು ಬಿಡುಗಡೆ ಮಾಡಿದೆ. |
![]() | ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಗಡಿ ನುಸುಳುವಿಕೆ ಯತ್ನ ವಿಫಲಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನಾ ಪಡೆ, ಬುಧವಾರ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದೆ. |
![]() | ಜಮ್ಮು-ಕಾಶ್ಮೀರದಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆಜಮ್ಮು-ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಇಬ್ಬರು ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ಹೇಳಿದೆ. |
![]() | ಕಾಶ್ಮೀರ: ಪೂಂಚ್‌ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ!ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |