ಕ್ರಿಕೆಟ್ಟೀಮ್ ಇಂಡಿಯಾಗೆ ಕಂಬ್ಯಾಕ್, ಟೆಸ್ಟ್ ಕ್ರಿಕೆಟ್ ಗೆ ವಿದಾಯದ ಬಗ್ಗೆ ಮೌನ ಮುರಿದ ಮೊಹಮ್ಮದ್ ಶಮಿ!
ಶಮಿ ಕೊನೆಯದಾಗಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅಂದಿನಿಂದ ದೇಶೀಯ ಕ್ರಿಕೆಟ್ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ, ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಅವಕಾಶ ಸಿಕ್ಕಿಲ್ಲ.