ಕ್ರಿಕೆಟ್ಕ್ರಿಕೆಟ್ ಆಸ್ಟ್ರೇಲಿಯಾದ ದಶಕದ ಟೆಸ್ಟ್ ತಂಡಕ್ಕೆ ಭಾರತದ ವಿರಾಟ್ ಕೊಹ್ಲಿ ನಾಯಕ
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಜಯಿಸಿ ಯಶಸ್ವಿಯಾಗಿ 2019ರ ಕ್ರಿಕೆಟ್ ಖುತುವನ್ನು ಪೂರೈಸಿದ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ದಶಕದ ಟೆಸ್ಟ್ ತಂಡಕ್ಕೆ ಕೊಹ್ಲಿಯನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ.