Test

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿ 30,941 ಹೊಸ ಕೇಸ್ ಪತ್ತೆ, 350 ಮಂದಿ ಸಾವು
ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,941 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 350 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 45,083 ಹೊಸ ಕೇಸ್ ಪತ್ತೆ, 460 ಮಂದಿ ಸಾವು
ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 45,083 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ದೇಶದಲ್ಲಿಂದು 46,759 ಹೊಸ ಕೇಸ್ ಪತ್ತೆ, 509 ಮಂದಿ ಸಾವು
ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,759 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ಇಂದು 46,164 ಹೊಸ ಕೇಸ್ ಪತ್ತೆ, 607 ಮಂದಿ ಸಾವು
ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,164 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 607 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೊರೋನಾ ಪರೀಕ್ಷೆ ನಿರ್ವಹಣೆಗೆ ಹೊಸ ವ್ಯವಸ್ಥೆ: ಡಾ. ಕೆ. ಸುಧಾಕರ್
ಕೊರೋನ ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಪರೀಕ್ಷೆ ನಿರ್ವಹಣೆಗೆ ನೂತನ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 37,593 ಹೊಸ ಕೇಸ್ ಪತ್ತೆ, 648 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 37,593 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 648 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 25,467 ಕೇಸ್ ಪತ್ತೆ, 156 ದಿನಗಳಲ್ಲೇ ಕನಿಷ್ಠ ಸೋಂಕು
ಭಾರತದಲ್ಲಿ ಕೊರೋನಾ ಅಬ್ಬರ ಮತ್ತಷ್ಟು ಇಳಿದಿದ್ದು, ಮಂಗಳವಾರ 25,467 ಮಂದಿಯಲ್ಲಿ ಸೋಂಕು ಕಂಡು ಬಂದಿದೆ. ಇದು 156 ದಿನಗಳಲ್ಲೇ ಕನಿಷ್ಠ ಎನಿಸಿಕೊಂಡಿದೆ. ಈ ನಡುವೆ 354 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 25,072 ಹೊಸ ಕೇಸ್ ಪತ್ತೆ, 389 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 30,948 ಹೊಸ ಕೇಸ್ ಪತ್ತೆ, 403 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,948 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 403 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

