Test

ಕೋವಿಡ್-19: ಭಾರತದಲ್ಲಿಂದು 43,509 ಹೊಸ ಕೇಸ್ ಪತ್ತೆ, 640 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್'ನ ಏರಿಳಿಕೆಯ ಹಾದಿ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಗುರುವಾರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 640 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 29,689 ಹೊಸ ಕೇಸ್ ಪತ್ತೆ, 415 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್'ನ ಏರಿಳಿಕೆಯ ಹಾದಿ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 29,689 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 415 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 39,361 ಹೊಸ ಕೇಸ್ ಪತ್ತೆ, 416 ಮಂದಿ ಸಾವು
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 39,361 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 416 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 39,742 ಹೊಸ ಕೇಸ್ ಪತ್ತೆ, 535 ಮಂದಿ ಸಾವು
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 39,742 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 535 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 39,097 ಹೊಸ ಕೇಸ್ ಪತ್ತೆ, 546 ಮಂದಿ ಸಾವು
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 39,097 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 546 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 35,342 ಹೊಸ ಕೇಸ್ ಪತ್ತೆ, 483 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿತದ ಬೆಳವಣಿಗೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 35,342 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 483 ಮಂದಿ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ 2ನೇ ಅಲೆ ಏರಿಳಿಕೆ: ದೇಶದಲ್ಲಿಂದು 42,015 ಹೊಸ ಕೇಸ್ ಪತ್ತೆ, 3,998 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಏರಿಳಿತ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 42,015 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 3,998 ಮಂದಿ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆ: ದೇಶದಲ್ಲಿಂದು 30,093 ಹೊಸ ಕೇಸ್ ಪತ್ತೆ, 374 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಮಂಗವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 30,093 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 374 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 38,164 ಹೊಸ ಕೇಸ್ ಪತ್ತೆ, 499 ಮಂದಿ ಸಾವು
ಭಾರತದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,164 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 499 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

