• Tag results for tests

ನಕಲಿ ಸ್ವ್ಯಾಬ್ ಟೆಸ್ಟ್: ಇಬ್ಬರು ಆರೋಗ್ಯ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲು

ನಗರದ ಯಲಹಂಕ ವಲಯ ವ್ಯಾಪ್ತಿಯ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರ ಗಂಟಲು ದ್ರವ ಮಾದರಿ ಸಂಗ್ರಹ ಮಾಡುವ ಬದಲು ಖಾಲಿಟ್ಯೂಬ್‌ ತುಂಬುತ್ತಿದ್ದ ಇಬ್ಬರು ಆರೋಗ್ಯ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

published on : 11th April 2021

ಡಿಎಂಕೆ ಸ್ಟಾರ್ ಪ್ರಚಾರಕಿ, ಸಂಸದೆ ಕನಿಮೋಳಿಗೆ ಕೊರೋನಾ ಪಾಸಿಟಿವ್

ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೂ ಮೂರೇ ದಿನಗಳು ಬಾಕಿ ಇರುವಂತೆ ಡಿಎಂಕೆ ಸ್ಟಾರ್ ಪ್ರಚಾರಕಿ ಮತ್ತು ತೂತುಕುಡಿ ಸಂಸದೆ ಕನಿಮೋಳಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 3rd April 2021

ಎಫ್ಐ ಆರ್ ಪ್ರಶ್ನಿಸಿ ಕಂಗನಾ ಅರ್ಜಿ: ತುಮಕೂರು ಪೊಲೀಸರಿಗೆ ಹೈಕೋರ್ಟ್ ನೊಟೀಸ್

ರೈತರ ಪ್ರತಿಭಟನೆ ವಿಷಯವಾಗಿ ಟ್ವೀಟ್ ಮಾಡಿದ್ದಕ್ಕೆ ಕಂಗನಾ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಹೈಕೋರ್ಟ್ ಕರ್ನಾಟಕ ಪೊಲೀಸರಿಗೆ ನೊಟೀಸ್ ಜಾರಿಗೊಳಿಸಿದೆ.

published on : 19th March 2021

ಬಂಗಾಳ: 79 ಬಿಜೆಪಿ ನಾಯಕರಿಗೆ ವಿಐಪಿ ಭದ್ರತೆ; ಟಿಕೆಟ್ ಹಂಚಿಕೆಗೆ ಅಸಮಾಧಾನ; ಕೇಸರಿ ಪಾಳಯದಲ್ಲಿ ಕೋಲಾಹಲ! 

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದು, ಪಕ್ಷಾಂತರಿಗಳೂ ಸೇರಿ ಬಿಜೆಪಿಯ 79 ನಾಯಕರಿಗೆ ವಿಐಪಿ ಭದ್ರತೆಯನ್ನು ಒದಗಿಸಲಾಗಿದೆ. 

published on : 16th March 2021

ಬೆಂಗಳೂರಿನಲ್ಲಿ ಆಗಾಗ್ಗೆ ನಡೆಯುವ ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್:  ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ 

 ಮಹಾನಗರದಲ್ಲಿ ಆಗಾಗ್ಗೆ ನಡೆಯುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಿಗೆ  ಆಗುತ್ತಿರುವ ಸಂಚಾರ ಸಮಸ್ಯೆ ಬಗ್ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ವಯಂ ಪೇರಿತ  ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ.

published on : 5th March 2021

ದಿಶಾ ರವಿ ಬಂಧನ: ಕೇಂದ್ರದ ವಿರುದ್ಧ ಗುಹಾ ವಾಗ್ದಾಳಿಚ ಬಿಡುಗಡೆಗೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಅಂತಾರಾಷ್ಟ್ರೀಯ ಪರಿಸರವಾದಿ ಗ್ರೇಟಾ ಥನ್ಬರ್ಗ್ ಟೂಲ್ ಕಿಟ್ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬೆಂಗಳೂರು ಮೂಲದ ದಿಶಾ ರವಿ(21)ಯನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ. 

published on : 16th February 2021

ಸಿಎಎ ವಿರುದ್ಧ ಪ್ರತಿಭಟನೆ: ಹೋರಾಟಗಾರ ಅಖಿಲ್ ಗೊಗೋಯಿ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅಸ್ಸಾಂನಲ್ಲಿ ಸಿಎಎ ವಿರುದ್ಧ ನಡೆದ ಹಿಂಸಾಚಾರದಲ್ಲಿ ಬಂಧನಕ್ಕೊಳಗಾಗಿರುವ ಹೋರಾಟಗಾರ ಅಖಿಲ್ ಗೊಗೋಯಿ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.

published on : 11th February 2021

ಹಕ್ಕುಚ್ಯುತಿ ಕುರಿತು ಚರ್ಚೆಗೆ ಅವಕಾಶ ನೀಡದ ಸ್ಪೀಕರ್‌ ವಿರುದ್ಧ ಕಾಂಗ್ರೆಸ್‌ ಸದಸ್ಯರ ಧರಣಿ

ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು.

published on : 1st February 2021

ದೆಹಲಿಯಲ್ಲಿ ರೈತರ ಪ್ರತಿಭಟನೆ: 3 ಸ್ಥಳಗಳಲ್ಲಿ ಫೆ.2 ರ ರಾತ್ರಿ ವರೆಗೂ ಅಂತರ್ಜಾಲ ಸ್ಥಗಿತ

ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ 3 ಸ್ಥಳಗಳಲ್ಲಿ ಅಂತರ್ಜಾಲ ಸೇವೆಗಳನ್ನು ಫೆ.02 ರ ರಾತ್ರಿ ವರೆಗೂ ಸ್ಥಗಿತಗೊಳಿಸಲಾಗಿದೆ.

published on : 1st February 2021

ಕೋವಿಡ್-19: ರಾಜ್ಯದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗಳ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆ!

ರಾಜ್ಯದಲ್ಲಿ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿದ್ದಂತೆಯೇ ಅತ್ತ ಆರ್‌ಟಿಪಿಸಿಆರ್ ಪರೀಕ್ಷೆಗಳ ಸಂಖ್ಯೆಯಲ್ಲಿ ಗಮನಾರ್ಹವಾಗಿ ಇಳಿಕೆಯಾಗಿರುವುದು ಕಂಡು ಬಂದಿದೆ. 

published on : 19th January 2021

'ಕೃಷಿ ಕಾಯ್ದೆ ವಾಪ್ಸಿ ಬಳಿಕವೇ ಘರ್ ವಾಪ್ಸಿ' ಎಂದ ರೈತರು: ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿರಲಿ ಎಂದ ಕೃಷಿ ಸಚಿವರು!

ವಿವಾದಿತ ಮೂರು ಕೃಷಿ ಕಾಯ್ದೆ ಹಿಂಪಡೆಯಬೇಕು ಎಂಬ ತಮ್ಮ ಪ್ರಮುಖ ಬೇಡಿಕೆಗೆ ಅಂಟಿಕೊಂಡಿರುವ ರೈತ ಮುಖಂಡರು ತಮ್ಮ 'ಘರ್ ವಾಪ್ಸಿ' 'ಕಾಯ್ದೆ ವಾಪ್ಸಿ' ನಂತರವೇ ಆಗುತ್ತದೆ ಎಂದು ರೈತರು ಹೇಳಿದ್ದು ಇನ್ನು ಇದಕ್ಕೆ ಕೇಂದ್ರ ಸರ್ಕಾರ ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಲಿ ಎಂದು ಹೇಳಿದ್ದಾರೆ.

published on : 8th January 2021

ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಹಕ್ಕುಚ್ಯುತಿ ನೋಟೀಸ್ ದಾಖಲಿಸಿದ ಸಂಸದೆ ಸೋನಾಲ್ ಮಾನ್ಸಿಂಗ್

ವಿವಾದಾತ್ಮಕ ಕೃಷಿ ಮಸೂದೆಗಳ ಕುರಿತು ದೆಹಲಿ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ರಾಜ್ಯಸಭಾ ಸಂಸದೆ ಸೋನಾಲ್ ಮಾನ್ಸಿಂಗ್ ಆರೋಪಿಸಿದ್ದು ಕೇಜ್ರಿವಾಲ್ ವಿರುದ್ಧ ಹಕ್ಕುಚ್ಯುತಿ ನೋಟೀಸ್ ದಾಖಲಿಸಿದ್ದಾರೆ.

published on : 24th December 2020

ವರ್ಷಾಂತ್ಯಕ್ಕೆ ಮುನ್ನ ರೈತರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಲಿದೆ ಎಂಬ ಭರವಸೆ ಇದೆ: ಕೇಂದ್ರ ಸಚಿವ ತೋಮರ್ 

ಹೊಸ ವರ್ಷಕ್ಕೆ ಮುನ್ನ ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ರೈತರ ಹೋರಾಟವನ್ನು ಶಾಂತಗೊಳಿಸುವ ಭರವಸೆಯನ್ನು ಸರ್ಕಾರ ಹೊಂದಿದೆ, ಬಿಕ್ಕಟ್ಟನ್ನು ಬಗೆಹರಿಸಲುವಿವಿಧ ಗುಂಪುಗಳೊಂದಿಗೆ ಅನೌಪಚಾರಿಕ ಸಂವಾದವನ್ನು ಮುಂದುವರಿಸುತ್ತಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಇದೇ ವೇಳೆ ಕಾಯ್ದೆಗಳ ರದ್ದತಿಗೆ ಬದಲಾಗಿ ಇನ್ನಿತರೆ ರೀತಿಗಳಿಂದ ರೈತರಿಗೆ ಅನುಕೂಲ

published on : 18th December 2020

ರೈತರ ಪ್ರತಿಭಟನೆ: ನಾಳೆ ಹೊಸ ಕೃಷಿ ಕಾನೂನಿನ 'ಪ್ರಯೋಜನಗಳು' ಕುರಿತು ಪ್ರಧಾನಿ ಮೋದಿ ಭಾಷಣ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 22 ದಿನ ತಲುಪಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಕೃಷಿ ಕಾನೂನುಗಳ ಪ್ರಯೋಜನೆಗಳ ಕುರಿತು ಶುಕ್ರವಾರ ಮಾತನಾಡಲಿದ್ದಾರೆ.

published on : 17th December 2020

ರೈತರ ಪ್ರತಿಭಟನೆ ಬಗ್ಗೆ ಜೈಶಂಕರ್ ಜತೆ ಚರ್ಚಿಸಿದ್ದೇನೆ: ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್

ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಚರ್ಚಿಸಿದ್ದೇನೆ

published on : 16th December 2020
1 2 3 4 5 >