• Tag results for tests positive

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ವೈರಸ್ ಪಾಸಿಟಿವ್

ಕೋವಿಡ್ -19 ಪರೀಕ್ಷೆಯಲ್ಲಿ ತಮಗೆ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ತಿಳಿಸಿದ್ದಾರೆ.

published on : 28th October 2020

‘ಗೋ ಕೊರೋನಾ ಗೋ’ ಎಂದಿದ್ದ ಕೇಂದ್ರ ಸಚಿವ ರಾಮದಾಸ್ ಅಠಾವಳೆಗೆ ಕೋವಿಡ್-19 ಪಾಸಿಟಿವ್

ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರಿಗೆ ಮಂಗಳವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 27th October 2020

ಬಿಹಾರ ಡಿಸಿಎಂ ಸುಶಿಲ್ ಮೋದಿಗೆ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಬಿಹಾರ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ, ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಮೋದಿ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 22nd October 2020

ರಾಹುಲ್ ಗಾಂಧಿ ಜತೆ ವೇದಿಕೆ ಹಂಚಿಕೊಂಡಿದ್ದ ಪಂಜಾಬ್ ಸಚಿವರಿಗೆ ಕೊರೋನಾ ಪಾಸಿಟಿವ್

ನಿನ್ನೆಯಷ್ಟೇ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪಂಜಾಬ್ ಆರೋಗ್ಯ ಸಚಿವ ಬಲ್ಬಿರ್ ಸಿಂಗ್ ಸಿಧು ಅವರಿಗೆ ಮಂಗಳವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

published on : 6th October 2020

'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ' ಎಂದಿದ್ದ ಬಿಜೆಪಿ ಮುಖಂಡನಿಗೆ ಈಗ ಪಾಸಿಟಿವ್

ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ನಾನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರಿಗೆ ಈಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 2nd October 2020

ಡಿಸಿಎಂ ಅಶ್ವತ್ಥನಾರಾಯಣಗೆ ಕೊರೋನಾ ಪಾಸಿಟಿವ್

ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ ಅವರಿಗೆ ಶನಿವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

published on : 19th September 2020

ಶಾಸಕಾಂಗ ಪಕ್ಷದ ಸಭೆಯಲ್ಲಿದ್ದಾಗಲೇ ಹ್ಯಾರಿಸ್ ಗೆ ಬಂತು ಮೊಬೈಲ್ ಸಂದೇಶ, ಕಾಂಗ್ರೆಸ್ ಶಾಸಕರಿಗೀಗ ಆತಂಕ!

ಇದೇ ತಿಂಗಳ 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಂತಿನಗರ ಮತಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಹ ಭಾಗವಹಿಸಿದ್ದರು.

published on : 16th September 2020

ಬಂಧಿತ ಉದ್ಯಮಿ ದೀಪಕ್ ಕೊಚ್ಚರ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 14th September 2020

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೋನಾ ಪಾಸಿಟಿವ್

ರಾಜ್ಯದ ಪ್ರಮುಖ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

published on : 25th August 2020

ಸಚಿವ ಬಿಸಿ ಪಾಟೀಲ್, ಅವರ ಪತ್ನಿ, ಅಳಿಯ ಹಾಗೂ ನಿವಾಸದ ಮೂವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್

ಕೌರವನ ಕುಟುಂಬಕ್ಕೆ ಮಹಾಮಾರಿ ಕೊರೋನಾ ವಕ್ಕರಿಸಿದ್ದು, ಕೃಷಿ ಸಚಿವ ಬಿಸಿ ಪಾಟೀಲ್, ಅವರ ಪತ್ನಿ ಹಾಗೂ ಅಳಿಯನಿಗೆ ಮತ್ತು ಅವರ ನಿವಾಸದ ಮೂವರು ಸಿಬ್ಬಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

published on : 31st July 2020

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾಗೂ ಕೊರೋನಾ ಪಾಸಿಟಿವ್

ಚೆನ್ನೈನಲ್ಲಿ ನೆಲಸಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಪುತ್ರಿ ಹಾಗೂ ನಟಿ ಐಶ್ವರ್ಯ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 20th July 2020

ಗಂಗಾವತಿ ಬಿಜೆಪಿ 'ಶಾಸಕ' ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ 

 ಕೊಪ್ಪಳ ಜಿಲ್ಲೆ ಗಂಗಾವತಿಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಭಾನುವಾರ ಕೊರೋನಾ ಪಾಸಿಟಿವ್ ಸೋಂಕಿರುವುದು ಪತ್ತೆಯಾಗಿದೆ. ಇದೀಗ ಶಾಸಕ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

published on : 19th July 2020

ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಕೊರೋನಾ ಸೋಂಕು ಕಾಣಿಸಿಕೊಂಡ ರಾಜಕಾರಣಿಗಳ ಸಾಲಿಗೆ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ಅವರು ಸೇರ್ಪಡೆಯಾಗಿದ್ದಾರೆ.

published on : 18th July 2020

ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೋನಾ ಪಾಸಿಟಿವ್ 

ಮಹಾಮಾರಿ ಕೊರೋನಾ ವೈರಸ್ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಶನಿವಾರ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

published on : 11th July 2020

ತಮಿಳುನಾಡಿನ ಮತ್ತೊಬ್ಬ ಸಚಿವರಿಗೆ ಕೊರೋನಾ ಪಾಸಿಟಿವ್, ಇದುವರೆಗೆ 11 ಶಾಸಕರಿಗೆ ಸೋಂಕು ದೃಢ

ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಮತ್ತೊಬ್ಬ ಸಚಿವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

published on : 10th July 2020
1 2 3 >