• Tag results for tests positive for COVID-19

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗೆ ಕೊರೋನಾ ಪಾಸಿಟಿವ್

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರಿಗೆ ಸೋಮವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 24th January 2022

ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಗೆ ಕೊರೋನಾ ಪಾಸಿಟಿವ್

ತಮಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಶನಿವಾರ ಮಾಹಿತಿ ನೀಡಿದ್ದಾರೆ

published on : 24th April 2021

ಡಿಎಂಕೆ ಸ್ಟಾರ್ ಪ್ರಚಾರಕಿ, ಸಂಸದೆ ಕನಿಮೋಳಿಗೆ ಕೊರೋನಾ ಪಾಸಿಟಿವ್

ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೂ ಮೂರೇ ದಿನಗಳು ಬಾಕಿ ಇರುವಂತೆ ಡಿಎಂಕೆ ಸ್ಟಾರ್ ಪ್ರಚಾರಕಿ ಮತ್ತು ತೂತುಕುಡಿ ಸಂಸದೆ ಕನಿಮೋಳಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 3rd April 2021

ರಾಶಿ ಭವಿಷ್ಯ