- Tag results for textbook
![]() | ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾಮೂರ್ತಿ ನೇಮಕಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ, ರಚನೆಗೆ ಎನ್‌ಸಿಇಆರ್‌ಟಿಯ 19 ಸದಸ್ಯರ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ಶಂಕರ್ ಮಹಾದೇವನ್ ಅವರನ್ನು ಆಯ್ಕೆ ಮಾಡಲಾಗಿದೆ. |
![]() | ನಾವು ಶಿವಾಜಿ, ರಾಣಾ ಪ್ರತಾಪ್, ಸಾವರ್ಕರ್ ವಂಶಸ್ಥರು, ನಾನು ಭಗತಸಿಂಗ್ ಹೆಸರು ಹೇಳಿಕೊಂಡು ಬಂದವನು, ನನ್ನನ್ನ ಜೈಲಿಗೆ ಹಾಕುತ್ತೀರಾ: ಚಕ್ರವರ್ತಿ ಸೂಲಿಬೆಲೆರಾಜ್ಯ ಸರ್ಕಾರದ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ನಾಯಕರ ಹೇಳಿಕೆಗಳಿಂದ ವಿವಾದ ರೂಪ ಪಡೆದಿದೆ. |
![]() | ರಚನೆಯಾಗದ ಪಠ್ಯಪುಸ್ತಕ ಸಮಿತಿ: ಹೊಸ ಪಠ್ಯಪುಸ್ತಕ ಮುಂದಿನ ವರ್ಷ ಪ್ರಕಟ ಸಾಧ್ಯತೆಪಠ್ಯಪುಸ್ತಕ ಪರಿಷ್ಕರಣೆಗಳ ಬದಲಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕಗಳನ್ನು ಒಟ್ಟಾರೆಯಾಗಿ ರಾಜ್ಯ ಸರ್ಕಾರ ಬದಲಾಯಿಸುವ ಸಾಧ್ಯತೆಯಿದೆ. |
![]() | ಪಠ್ಯ ಪುಸ್ತಕ ಪರಿಷ್ಕರಣೆ: ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರ- ಬಿಸಿ ನಾಗೇಶ್ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಖಂಡಿಸಿದ್ದಾರೆ. ಚಕ್ರವರ್ತಿ ಸೂಲೆಬೆಲೆ, ವೀರ ಸಾವರ್ಕರ್ ಪಠ್ಯವನ್ನು ತೆಗೆಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ನಿರ್ಧಾರಕ್ಕೂ ಮುನ್ನ ಮಾಹಿತಿ ನೀಡಿ; ಬಿಜೆಪಿ ಆಗ್ರಹಶಾಲಾ ಪಠ್ಯಪುಸ್ತಕಗಳಲ್ಲಿ ಬದಲಾವಣೆ ತರಲು ರಾಜ್ಯ ಸರಕಾರ ಮುಂದಾಗಿದೆ. ಬದಲಾವಣೆ ಮಾಡುವುದೇ ಆದರೆ, ಸಾರ್ವಜನಿಕವಾಗಿ ಮಾಹಿತಿ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ. |
![]() | ಬಿಜೆಪಿಯವರು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ RSS ಮತ್ತು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Health Minister Dinesh Gundu Rao) ಗಂಭೀರ ಆರೋಪ ಮಾಡಿದ್ದಾರೆ. |
![]() | ಅಲ್ಪಜ್ಞಾನಿಗಳು, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಮಾನಸಿಕ ಅಸ್ವಸ್ಥ ಹರಿಪ್ರಸಾದ್ರನ್ನು ಸಂಪುಟದಿಂದ ದೂರವಿಟ್ಟಿರುವುದು ಒಳ್ಳೆ ಕೆಲಸ!ಆರ್‌ಎಸ್‌ಎಸ್ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. |
![]() | ಈಗಾಗಲೇ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆ ಆರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪರಾಜ್ಯದಲ್ಲಿ ಪಠ್ಯಕ್ರಮ ಪರಿಷ್ಕರಣೆ ಬಗ್ಗೆ ಸುಮ್ಮನಿರುವುದಿಲ್ಲ ಎಂಬ ಬಿಜೆಪಿಯ ಎಚ್ಚರಿಕೆ ನಡುವೆ, ಈಗಾಗಲೇ ಪಠ್ಯಪುಸ್ತಕಗಳ ಪರಿಷ್ಕರಣೆ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ ಎಂದು ಸರ್ಕಾರ ಗುರುವಾರ ಹೇಳಿದೆ |
![]() | ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಹೇಳಿದ್ದಾರೆ. |
![]() | ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಮಂಗಳವಾರ ಸಲಹೆ ನೀಡಿದರು. |