Thailand

ಬಾಕ್ಸ್ ಆಫೀಸ್ನಲ್ಲಿ Ramayana ಹೊಸ ದಾಖಲೆ; 11 ದಿನಕ್ಕೆ ವಿಶ್ವಾದ್ಯಂತ ₹1,384 ಕೋಟಿ ಕಲೆಕ್ಷನ್! ಧುರಂದರ್ 2 ದಾಖಲೆ ಪತನ
ಭಾರತದಲ್ಲಿಯೂ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. Sacnilk ವರದಿಯ ಪ್ರಕಾರ, 11ನೇ ದಿನ ಭಾರತದಲ್ಲಿ 75 ಕೋಟಿ ರೂ. ನಿವ್ವಳ ಗಳಿಕೆ ಮಾಡಿದೆ. ಈ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ನಿವ್ವಳ ಗಳಿಕೆ 760.60..

'ಯಶ್ ಅಲ್ಲ.. ರಣಬೀರ್ ಅಂತೂ ಅಲ್ವೇ ಅಲ್ಲ': Ramayana ಚಿತ್ರದ ಈ ಪಾತ್ರಕ್ಕೆ ಥಾಯ್ಲೆಂಡ್ ಮಂದಿ ಫಿದಾ!
ಚಿತ್ರದಲ್ಲಿ ನಟ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ಕಾಣಿಸಿಕೊಂಡಿದ್ದಾರೆ. ಆದರೆ, ಈ ಸಿನಿಮಾದಲ್ಲಿ ದೇವೇಂದ್ರನ ಪಾತ್ರ ನಿರ್ವಹಿಸಿರುವ ನಟ ಕುನಾಲ್ ಕಪೂರ್..

ಥಾಯ್ಲೆಂಡ್ನ ಫುಕೆಟ್ ನಲ್ಲಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ: 11 ಮಂದಿ ಸಾವು, 16 ಜನರಿಗೆ ಗಾಯ
ಗಾಯಗೊಂಡವರ ಪೈಕಿ 15 ಮಂದಿ ಥಾಯ್ಲೆಂಡ್ನವರು ಹಾಗೂ ಒಬ್ಬರು ಮ್ಯಾನ್ಮಾರ್ ಪ್ರಜೆಯಾಗಿದ್ದಾರೆ. ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಯಾವುದೇ ಪ್ರವಾಸಿಗರು ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

43ನೇ ವಯಸ್ಸಿನಲ್ಲಿ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕೋಟ್ಯಾಧಿಪತಿ ಇಘೋ ಉಬಿರಿಬೊ ಸಾವು!
ಬ್ರಿಟಿಷ್-ನೈಜೀರಿಯಾದ ಉದ್ಯಮಿ ಮತ್ತು ಸಾಮಾಜಿಕ ಜಾಲತಾಣದ ಪ್ರಭಾವಿ 43 ವರ್ಷದ ಇಘೋ ಉಬಿರಿಬೊ ಥೈಲ್ಯಾಂಡ್ನಲ್ಲಿ ಕಾಸ್ಮೆಟಿಕ್ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆಯ ನಂತರ ಮಾರಕ ಪಲ್ಮನರಿ ಎಂಬಾಲಿಸಮ್ನಿಂದ ನಿಧನರಾಗಿದ್ದಾರೆ.

ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕ ಸೇರಿದಂತೆ 6 ಜನರು ಸಾವು
ಥೈಲ್ಯಾಂಡ್ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಶಿಕ್ಷಕ ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Video: ಮೈದಾನಕ್ಕೆ ಅಪ್ಪಳಿಸಿದ ಸಿಡಿಲು; ಫುಟ್ಬಾಲ್ ಆಟಗಾರ ದುರಂತ ಸಾವು, 12 ಮಂದಿಗೆ ಗಾಯ
ದಕ್ಷಿಣ ಥಾಯ್ಲೆಂಡ್ನಲ್ಲಿ ನಡೆದ ಈ ಪಂದ್ಯದಲ್ಲಿ ಸಿಡಿಲು ಬಡಿದ ಪರಿಣಾಮ ಇತರ 12 ಆಟಗಾರರೂ ಗಾಯಗೊಂಡಿದ್ದಾರೆ.

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಟ್ರಕ್ ಡಿಕ್ಕಿ, 9 ಬೌದ್ಧ ಭಿಕ್ಷುಗಳು ಸಾವು! ಚೆಲ್ಲಾಪಿಲ್ಲಿಯಾಗಿ ರಸ್ತೆ ಮೇಲೆ ಬಿದ್ದ ಮೃತದೇಹಗಳು, Video
ಮೃತದೇಹಗಳು ರಸ್ತೆ ಮೇಲೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರುವುದು ವಿಡಿಯೋದಲ್ಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೂ ಮುನ್ನ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಫುಕೆಟ್: ಲ್ಯಾಂಡಿಂಗ್ ಆಗುವಾಗ ಕಳಚಿಬಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚಕ್ರಗಳು; ತಪ್ಪಿದ ದುರಂತ! Video
ಘಟನೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ 6-30ರವರೆಗೂ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ಫ್ಲೈಟ್ ಟ್ರ್ಯಾಕಿಂಗ್ ಪ್ಲಾಟ್ಫಾರ್ಮ್ ಫ್ಲೈಟ್ರಾಡಾರ್ 24 ವರದಿ ಮಾಡಿದೆ.

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!
ಬುಧವಾರ ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್ನ ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಕ್ಯಾಂಪಸ್ಗೆ ನುಗ್ಗಿ ಮೆಷಿನ್ ಗನ್ನಿಂದ ಮನಸೋ ಇಚ್ಛೆ ದಾಳಿ ಮಾಡಿದ್ದಾನೆ.

