ಬಾಲಿವುಡ್ದಿ ಕಾಶ್ಮೀರಿ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಘೋಷಣೆ, ಕನ್ನಡ ಸೇರಿ 11 ಭಾಷೆಗಳಲ್ಲಿ ಬಿಡುಗಡೆ
ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಖ್ಯಾತಿಯ ನಿರ್ದೇಶಕ ವಿವೇಕ್ ಅಹ್ನಿಹೋತ್ರಿ ಗುರುವಾರ ತಮ್ಮ ಮುಂದಿನ ಚಿತ್ರ 'ದಿ ವ್ಯಾಕ್ಸಿನ್ ವಾರ್' ಎಂದು ಘೋಷಿಸಿದ್ದಾರೆ. ಹಿಂದಿ, ಇಂಗ್ಲಿಷ್, ಗುಜರಾತಿ, ಪಂಜಾಬಿ, ಭೋಜ್ಪುರಿ, ಬೆಂಗಾಲಿ, ಮರಾಠಿ, ತೆಲುಗು, ತಮಿಳು, ಕನ್ನಡ, ಉರ್ದು ಮತ್ತು ಅಸ್ಸಾಮಿ ಸೇರಿ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.