ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ 'ಸುಪ್ರೀಂ' ಸಮ್ಮತಿ
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ಪ್ರಸ್ತಾಪಿಸಲಾಯಿತು. ಈ ವೇಳೆ ತಮಿಳು ನಾಡು ಸರ್ಕಾರ ನಿಗದಿತ ಸ್ಥಳದಲ್ಲಿ ದೀಪ ಬೆಳಗಿಸಲು ಸಾಧ್ಯವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿತು.