ವಿಶೇಷಒಂದೇ ಬೆಟ್ಟ, ಎರಡು ನಂಬಿಕೆ: ಏನಿದು ತಿರುಪ್ಪರಂಕುಂದ್ರಂ ವಿವಾದದ ಅಸಲಿ ಕಥೆ? 100 ವರ್ಷಗಳ ಕಾನೂನು ಸಂಘರ್ಷದ ಚಿತ್ರಣ
ಒಂದೇ ಬೆಟ್ಟ, ಎರಡು ಭಿನ್ನ ನಂಬಿಕೆಗಳು ಮತ್ತು ಶತಮಾನದ ಕಾನೂನು ಸಂಘರ್ಷ! ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದ ತುದಿಯಲ್ಲಿರುವ ದೀಪತೂಣ್ ಮೇಲೆ ಕಾರ್ತಿಕ ದೀಪ ಬೆಳಗಿಸುವ ವಿಚಾರ ಸುಪ್ರೀಂ ಕೋರ್ಟ್ನಿಂದ ಹಿಡಿದು ತಮಿಳುನಾಡು ರಾಜಕೀಯದವರೆಗೂ ತೀವ್ರ ಕಾವೇರಿದೆ. ಆ ಕುರಿತ ವರದಿ ಇಲ್ಲಿದೆ: