• Tag results for three arrested

ನವದೆಹಲಿ: ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿತ; ವಿಡಿಯೋ ವೈರಲ್, ಮೂವರ ಬಂಧನ

ರಾಷ್ಟ್ರ ರಾಜಧಾನಿಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ್ದ ಕೆಲವರು ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿಸುವ ವಿಡಿಯೋ ಇತ್ತೀಚಿಗೆ ಭಾರೀ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

published on : 8th August 2022

ಬಿಹಾರ: ಪಾಟ್ನಾದಲ್ಲಿ ಗಾಯಕಿ ಮೇಲೆ ಗ್ಯಾಂಗ್ ರೇಪ್; ಮೂವರ ಬಂಧನ

ಬಿಹಾರ ರಾಜಧಾನಿಯ ಕೃಷ್ಣನಗರ ಪ್ರದೇಶದಲ್ಲಿ 28 ವರ್ಷದ ಗಾಯಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

published on : 8th May 2022

ಬೆಂಗಳೂರಿನಲ್ಲಿ ಚೂರಿ ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಂಗಳೂರಿನ ಗೌರಿಪಾಳ್ಯದಲ್ಲಿ ನಿನ್ನೆ ರಾತ್ರಿ ಚೂರಿ ಇರಿತಕ್ಕೆ ಒಬ್ಬ ಯುವಕ ಬಲಿಯಾದ ಅಮಾನವೀಯ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ...

published on : 6th April 2022

ಮಾದಕ ವಸ್ತು ಮಾರಾಟ ಯತ್ನ: ಮೂವರು ಸಿಸಿಬಿ ವಶ

ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ನೈಜಿರಿಯನ್​ ಪ್ರಜೆ ಸೇರಿ ಓರ್ವ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 14th September 2021

ರಾಶಿ ಭವಿಷ್ಯ