ದೇಶಚೆನ್ನೈ: ಅಮಿತ್ ಶಾ ಮೇಲೆ ಪ್ಲೇಕಾರ್ಡ್ ಎಸೆದ 60 ವರ್ಷದ ವ್ಯಕ್ತಿ, ಆತಂಕ ಸೃಷ್ಟಿ
ಚೆನ್ನೈಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಎಡಿಎಂಕೆ ಮತ್ತು ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ಆದರೆ ಈ ವೇಳೆ ವ್ಯಕ್ತಿಯೊಬ್ಬ ಅಮಿತ್ ಶಾ ಮೇಲೆ ಫಲಕ ಎಸೆದಿದ್ದು, ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.