ದೇಶಹುತಾತ್ಮ ಟಿಬೆಟ್ ಯೋಧನಿಗೆ ಸಂಪೂರ್ಣ ಸೇನಾ ಗೌರವಗಳೊಂದಿಗೆ ವಿದಾಯ, ಚೀನಾಗೆ ಪ್ರಬಲ ಸಂದೇಶ ರವಾನಿಸಿದ ಭಾರತ
ಲಡಾಖ್ನ ಪಕ್ಷಿಣ ಪ್ರಾಂಗಾಂಗ್ನಲ್ಲಿ ಅತಿಕ್ರಮಕ್ಕೆ ಯತ್ನಿಸಿದ ಚೀನಾದ ದಾಳಿಯಲ್ಲಿ ಹುತಾತ್ಮರಾದ ಟಿಬೆಟ್ ಮೂಲದ ಭಾರತೀಯ ಯೋಧ ನಿಮಾ ಶಂಜಿನ್ ಅವರ ಅಂತ್ಯಕ್ರಿಯೆ ಸೋಮವಾರ ನೆರವೇರಿದ್ದು, ಸಂಪೂರ್ಣ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಭಾರತ ಚೀನಾಕ್ಕೆ ಟಿಬೆಟ್ ಚೀನಾದಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದೆ.