ಸಿನಿಮಾ ಸುದ್ದಿBBK11: ಚೈತ್ರಾ ಕುಂದಾಪುರಗೆ ಫಿನಾಲೆ ಟಿಕೆಟ್ ಮಿಸ್; 'ನಿಮ್ದೆಲ್ಲಾ ಇದೇ ಆಯ್ತು' ಎಂದು ಕಣ್ಣೀರಿಟ್ಟ ಫೈಯರ್ ಬ್ರಾಂಡ್!
ಫಿನಾಲೆ ಟಿಕೆಟ್ ಗಾಗಿ ಸ್ಪರ್ಧಿಗಳಿಗೆ ವಿಭಿನ್ನ ಟಾಸ್ಕ್ ಗಳನ್ನು ನೀಡಲಾಗುತ್ತಿದೆ. ಟಿಕೆಟ್ ಟು ಫಿನಾಲೆ ಓಟದಿಂದ ಒಬ್ಬರನ್ನು ಚರ್ಚಿಸಿ ಹೊರಗಿಡುವಂತೆ ಬಿಗ್ ಬಾಸ್ ಹೇಳಿದ್ದರು. ಇದಕ್ಕೆ ಹೆಚ್ಚು ಸ್ಪರ್ಧಿಗಳು ಚೈತ್ರಾ ಹೆಸರನ್ನು ತೆಗೆದುಕೊಂಡಿದ್ದರು.