- Tag results for time
![]() | ವಿಶ್ವದ 100 ಅತ್ಯುತ್ತಮ ಕಂಪನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಕಂಪನಿ ಇನ್ಫೋಸಿಸ್ಟೈಮ್ ನಿಯತಕಾಲಿಕ ಬಿಡುಗಡೆ ಮಾಡಿದ ವಿಶ್ವದ 100 ಅತ್ಯುತ್ತಮ ಕಂಪನಿಗಳು 2023ರ ಪಟ್ಟಿಯಲ್ಲಿ ಭಾರತದ ಏಕೈಕ ಕಂಪನಿ ಇನ್ಫೋಸಿಸ್ ಸ್ಥಾನ ಪಡೆದಿದೆ. |
![]() | ಟೈಮ್ ನ 100 ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಹರ್ಮನ್‌ಪ್ರೀತ್ ಕೌರ್ ಸೇರಿ ಮೂವರು ಭಾರತೀಯರುಟೈಮ್ ನಿಯತಕಾಲಿಕ ಬಿಡುಗಡೆ ಮಾಡಿದ ಜಗತ್ತಿನ ಅಗ್ರ 100 ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಮಹಿಳಾ ಕ್ರಿಕೆಟರ್ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ಮೂವರು ಭಾರತೀಯರು ಸ್ಥಾನ ಪಡೆದಿದ್ದಾರೆ. |
![]() | ಸಂಚಾರ ದಟ್ಟಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ತಗ್ಗಿಸಲು ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆಗೆ ಸರ್ಕಾರಕ್ಕೆ ಹೈಕೋರ್ಟ್ ಸಲಹೆ!ಬೆಂಗಳೂರು ಮಹಾನಗರದಲ್ಲಿ ದಿನನಿತ್ಯ ಉಂಟಾಗುತ್ತಿರುವ ವಾಹನ ದಟ್ಟಣೆ ತಪ್ಪಿಸಲು ಶಾಲೆಗಳು ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ. |
![]() | ಬಲವಂತವಾಗಿ 7 ಬಾರಿ ಗರ್ಭಪಾತ: ರಾಜಕಾರಣಿ ಸೀಮನ್ ವಿರುದ್ಧ ವಿಜಯಲಕ್ಷ್ಮಿಆರೋಪ; ಸ್ತ್ರೀರೋಗ ತಜ್ಞರಿಂದ ಪರೀಕ್ಷೆನಟಿ ವಿಜಯಲಕ್ಷ್ಮೀ ನೀಡಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ನಾಮ್ ತಮಿಳರ್ ಕಟ್ಚಿ (ಎನ್ಟಿಕೆ), ನಟ ಮತ್ತು ನಿರ್ದೇಶಕ ಸೀಮನ್ ಅವರನ್ನು ಚೆನ್ನೈ ಪೊಲೀಸರು ಮಂಗಳವಾರ ವಿಚಾರಣೆ ನಡೆಸಲಿದ್ದಾರೆ. |
![]() | ವಿಪಕ್ಷ ನಾಯಕರು ಕಾಂಗ್ರೆಸ್ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ; ಎಚ್ ಡಿಕೆ- ಸಿಪಿವೈ ಒಂದಾಗುತ್ತಿರೋದು ಸಂತೋಷ: ಡಿಕೆಶಿನಾನು ಕಷ್ಟಗಳನ್ನು ಸಹಿಸಿಕೊಳ್ಳಬಲ್ಲೆ ಮತ್ತು ಪಕ್ಷದೊಂದಿಗೆ ದೃಢವಾಗಿ ನಿಂತಿದ್ದೇನೆ. ಮಹಾರಾಷ್ಟ್ರದಲ್ಲಿ ಏನಾಯ್ತು? ಸಿಎಂ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ನಾಯಕರು ವಾಷಿಂಗ್ ಮೆಷಿನ್‌ನಲ್ಲಿ ಕೊಚ್ಚಿಹೋದರು ಎಂದು ವ್ಯಂಗ್ಯವಾಡಿದರು |
![]() | ಪಾರ್ಶ್ವವಾಯು ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬೇಡಿ, ಗೋಲ್ಡನ್ ಟೈಂ ಬಹಳ ಮುಖ್ಯ, ಚಿಕಿತ್ಸೆ ಪಡೆಯಿರಿ: ಮಾಜಿ ಸಿಎಂ ಕುಮಾರಸ್ವಾಮಿಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. |
![]() | ಸರಕು ಸಾಗಾಣಿಕಾ ವಾಹನ ಮಾಲೀಕರ ಪ್ರತಿಭಟನೆಗೆ ಮಣಿದ ಸರ್ಕಾರ: ಡಿ.31 ರವರೆಗೆ ಲೈಫ್ ಟೈಮ್ ಟ್ಯಾಕ್ಸ್ ಸಂಗ್ರಹಕ್ಕೆ ತಡೆಸರಕು ಸಾಗಾಣಿಕಾ ವಾಹನ ಮಾಲೀಕರ ಪ್ರತಿಭಟನೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ, ಸಾರಿಗೆ ಇಲಾಖೆ ಹೇರಿದ್ದ ಜೀವಮಾನದ ತೆರಿಗೆ ಸಂಗ್ರಹಕ್ಕೆ ಡಿಸೆಂಬರ್ 31ರವರೆಗೆ ತಡೆ ನೀಡಿದೆ. |
![]() | ಹಣಕ್ಕೆ ಬದಲಾಗಿಯಾಗಿ 'ವೇಳೆ' ಕರೆನ್ಸಿಯಾಗಬಹುದೇ? ಟೈಮ್ ಡೊನೇಷನ್ ಸಾಧ್ಯವೇ? (ಹಣಕ್ಲಾಸು)ಹಣಕ್ಲಾಸು-370 -ರಂಗಸ್ವಾಮಿ ಮೂಕನಹಳ್ಳಿ |
![]() | ಚುನಾವಣಾ ಪ್ರಚಾರಕ್ಕೆ ಆನ್ ಲೈನ್ ಮೂಲಕ ಏರ್ ಟೈಮ್ ವೋಚರ್ ಗಳನ್ನು ನೀಡಲಿರುವ ಚುನಾವಣಾ ಆಯೋಗಸಾರ್ವಜನಿಕ ಪ್ರಸಾರ ಸಂಸ್ಥೆಗಳಾದ ಆಲ್ ಇಂಡಿಯಾ ರೇಡಿಯೋ ಹಾಗೂ ದೂರದರ್ಶನದ ಮೂಲಕ ಪ್ರಚಾರ ನಡೆಸುವುದಕ್ಕೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಇನ್ನು ಮುಂದೆ ಏರ್ ಟೈಮ್ ವೋಚರ್ ಗಳನ್ನು ನೀಡಲಿದೆ. |
![]() | ಸಿಆರ್‌ಝಡ್ ಸಮಸ್ಯೆಗಳಿಂದ ಕಡಲ ಯೋಜನೆಗಳು ಸ್ಥಗಿತಗೊಂಡಿವೆ: ಸಚಿವ ಮಂಕಾಳ್ ಸುಬ್ಬ ವೈದ್ಯಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಡಿಯಲ್ಲಿ ಅನುಮತಿ ಪಡೆಯುವಲ್ಲಿ ವಿಳಂಬವಾಗಿರುವುದರಿಂದ ಕರ್ನಾಟಕದಲ್ಲಿ ಸಾಗರಮಾಲಾ ಯೋಜನೆಯಡಿಯಲ್ಲಿ ಕೇಂದ್ರದಿಂದ ಮಂಜೂರಾದ 26 ಕಡಲ ಯೋಜನೆಗಳನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಸುಬ್ಬ ವೈದ್ಯ ಹೇಳಿದ್ದಾರೆ. |
![]() | ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಗತ್ತಿನ ಅತಿ ಜನಪ್ರಿಯ ನಾಯಕ ಆಗಿದ್ದು ಹೇಗೆ?ಸೋಷಿಯಲ್ ಮೀಡಿಯಾ ವೇದಿಕೆ ಟ್ವಿಟ್ಟರ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 89.5 ಮಿಲಿಯನ್ ಅನುಯಾಯಿಗಳಿದ್ದಾರೆ. ಇತರ ಮಾಧ್ಯಮಗಳಲ್ಲಿಯೂ ಅವರನ್ನು ಫಾಲೋ ಮಾಡುವವರು ಸಾಕಷ್ಟು ಜನರಿದ್ದಾರೆ. ಜಗತ್ತಿನಲ್ಲಿಯೇ ಪ್ರಧಾನಿ ಮೋದಿ ಅತಿ ಜನಪ್ರಿಯ ನಾಯಕ. ಹಾಗಾದರೆ ಅವರ ಇಷ್ಟೊಂದು ಜನಪ್ರಿಯತೆಗೆ ಕಾರಣವೇನು? |
![]() | ಟೈಮ್ಸ್ ನೌ ಪ್ರಧಾನ ಸಂಪಾದಕ ಸ್ಥಾನಕ್ಕೆ ಪತ್ರಕರ್ತ ರಾಹುಲ್ ಶಿವಶಂಕರ್ ರಾಜೀನಾಮೆಟೈಮ್ಸ್ ನೌ ಪ್ರಧಾನ ಸಂಪಾದಕ ಸ್ಥಾನಕ್ಕೆ ಪತ್ರಕರ್ತ ರಾಹುಲ್ ಶಿವಶಂಕರ್ ರಾಜೀನಾಮೆ ನೀಡಿದ್ದಾರೆ. |
![]() | ಅಪ್ರಾಪ್ತ ವಯಸ್ಸಿನ ಬಾಲಕಿಗೆ 20 ಬಾರಿ ಇರಿದು ಹತ್ಯೆ: ರಾಷ್ಟ್ರ ರಾಜಧಾನಿಯಲ್ಲಿ ಪೈಶಾಚಿಕ ಕೃತ್ಯ, ರಕ್ಕಸ ಪ್ರೇಮಿ ಸೆರೆರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. |
![]() | ಹಸಿರು ಮತ್ತು ನೇರಳೆ ಮೆಟ್ರೋ ಲೈನ್: ಪ್ರತಿ 3 ರಿಂದ 3.5 ನಿಮಿಷಕ್ಕೊಂದು ರೈಲು ಸದ್ಯದಲ್ಲೆಮೆಟ್ರೋ ಹಸಿರು ಮತ್ತು ನೇರಳೆ ಲೈನ್ ನ ನಡುವೆ ಕಾಯುವಿಕೆ ಅಂತರ 3.5 ರಿಂದ 3 ನಿಮಿಷಕ್ಕೆ ಇಳಿಕೆಯಾಗಲಿದೆ. |
![]() | 58ನೇ ವಯಸ್ಸಿನಲ್ಲಿ 8ನೇ ಮಗುವಿಗೆ ತಂದೆಯಾಗಲಿರುವ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ 58ನೇ ವಯಸ್ಸಿನಲ್ಲಿ 8ನೇ ಬಾರಿಗೆ ತಂದೆಯಾಗುತ್ತಿದ್ದು, ಬೋರಿಸ್ ಜಾನ್ಸನ್-3ನೇ ಪತ್ನಿ ಕ್ಯಾರಿ ಜಾನ್ಸನ್ ದಂಪತಿ ತಮ್ಮ ಮೂರನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. |