TMC, BJP workers

ಸಂಸತ್ತಿನಲ್ಲಿ ಪ್ರಧಾನಿ ಮೋದಿ, ಶಾ ಸಮ್ಮುಖದಲ್ಲಿ ಪೆಗಾಸಸ್ ಹಗರಣ ಕುರಿತ ಚರ್ಚೆಯನ್ನು ಪ್ರತಿಪಕ್ಷಗಳು ಬಯಸಿವೆ- ಟಿಎಂಸಿ
ರಾಷ್ಟ್ರೀಯ ಭದ್ರತೆ ಮತ್ತು ಪೆಗಾಸಸ್ ವಿಚಾರವನ್ನು ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಚರ್ಚಿಸಲು ಇಡೀ ವಿರೋಧ ಪಕ್ಷಗಳು ಒಪ್ಪಿಕೊಂಡಿವೆ ಎಂದು ತೃಣಮೂಲ ಕಾಂಗ್ರೆಸ್ ಸೋಮವಾರ ಹೇಳಿದೆ.

ಭವಿಷ್ಯದಲ್ಲಿ 'ಖೇಲಾ ಹೋಬೆ' ಗೆ ಇಡೀ ದೇಶವೇ ಸಾಕ್ಷಿಯಾಗಲಿದೆ- ಮಮತಾ ಬ್ಯಾನರ್ಜಿ
ಜನರಲ್ಲಿ ಜನಪ್ರಿಯವಾಗಿರುವ ತೃಣಮೂಲ ಕಾಂಗ್ರೆಸ್ ಚುನಾವಣೆಯ ಘೋಷಣೆ 'ಖೇಲಾ ಹೋಬೆ' ಮುಂದಿನ ದಿನಗಳಲ್ಲಿ ಇಡೀ ದೇಶವೇ ಸಾಕ್ಷಿಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಪೆಗಾಸಸ್ ವಿವಾದ: ರಾಜ್ಯಸಭೆಯಲ್ಲಿ ಕಾಗದ ಪತ್ರ ಹರಿದು ಗಾಳಿಗೆ ತೂರಿದ ಟಿಎಂಸಿ ಸಂಸದರು!
ಇಸ್ರೇಲಿ ಕಂಪನಿ ಸ್ಪೈವೇರ್ ಪೆಗಾಸಸ್ ಬಳಸಿ ಗೂಢಚರ್ಯೆ ನಡೆಸಲಾಗಿದೆ ಎಂಬ ಆರೋಪ ಕುರಿತಂತೆ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ಹೇಳಿಕೆ ನೀಡಲು ಆರಂಭಿಸುತ್ತಿದ್ದಂತೆ ಪ್ರತಿಪಕ್ಷ ಟಿಎಂಸಿ ಸಂಸದರು ಕಾಗದ ಪತ್ರಗಳನ್ನು ಹರಿದು ಹಾಕಿ, ಅವುಗಳನ್ನು ಗಾಳಿಯಲ್ಲಿ ತೂರಿದರು.

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ
ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಟಿಎಂಸಿ ಸರ್ಕಾರದ ಕಾರ್ಯಕ್ಷಮತೆ ಎಡಪಂಥೀಯರಿಗಿಂತ ಉತ್ತಮವಾಗಿದೆ: ಬಿಜೆಪಿ ಶಾಸಕ ಅಶೋಕ್ ಲಾಹಿರಿ
ಹಿಂದಿನ ಎಡಪಂಥೀಯ ಸರ್ಕಾರಕ್ಕೆ ಹೋಲಿಸಿದರೆ ತೃಣಮೂಲ ಕಾಂಗ್ರೆಸ್ ಸರ್ಕಾರ ಪಶ್ಚಿಮ ಬಂಗಾಳದ ಅಭಿವೃದ್ಧಿಯ ದೃಷ್ಟಿಯಿಂದ ಉತ್ತಮ ಸಾಧನೆ ಮಾಡಿದೆ ಎಂದು ಬಿಜೆಪಿ ಶಾಸಕ ಅಶೋಕ್ ಲಾಹಿರಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಕಲ್ಕತ್ತಾ ಹೈಕೋರ್ಟ್
ಬಿಜೆಪಿಯ ಸುವೇಂದು ಅಧಿಕಾರಿ ಚುಣಾವಣಾ ಅರ್ಜಿ ಸಂಬಂಧ ವಿಚಾರಣೆಯಿಂದ ಹಿಂದೆ ಸರಿಯುವಂತೆ ನ್ಯಾಯಮೂರ್ತಿಗಳನ್ನು ಕೇಳಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್ ಇಂದು 5 ಲಕ್ಷ ರೂ. ದಂಡ ವಿಧಿಸಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಟಿಎಂಸಿ ಸೇರ್ಪಡೆ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಹಾಗೂ ಕಾಂಗ್ರೆಸ್ ನ ಮಾಜಿ ಸಂಸದ ಅಭಿಜಿತ್ ಮುಖರ್ಜಿ ಜು.05 ರಂದು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಜೊತೆಗೆ 'ಅಘೋಷಿತ ಭೇಟಿ': ಆರೋಪ ಅಲ್ಲಗಳೆದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ!
ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಭೇಟಿ ಮಾಡಿದ ಬಳಿಕ ಮೆಹ್ತಾ ಅವರ ವಜಾಗೆ ಆಗ್ರಹಿಸಿ ಟಿಎಂಸಿ ಪ್ರಧಾನಿಗೆ ಪತ್ರ ಬರೆದಿದೆ.

ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಗಂಗಾ ಪ್ರಸಾದ್ ಶರ್ಮಾ, ಮತ್ತಿತರರು ಟಿಎಂಸಿಗೆ ಸೇರ್ಪಡೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ದೊಡ್ಡ ಹೊಡೆತ ಬಿದಿದ್ದೆ. ಅಲಿಪುರ್ದಾರ್ ಜಿಲ್ಲಾ ಅಧ್ಯಕ್ಷ ಗಂಗಾ ಪ್ರಸಾದ್ ಶರ್ಮಾ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

