ದೇಶಮೇಕೆದಾಟು ವಿವಾದ: ತಮಿಳುನಾಡು ಶಾಸಕಾಂಗ ಪಕ್ಷದ ನಾಯಕರಿಂದ ಶೀಘ್ರದಲ್ಲೇ ಕೇಂದ್ರ ಸಚಿವರ ಭೇಟಿ
ಮೇಕೆದಾಟು ಅಣೆಕಟ್ಟು ವಿವಾದದ ಕುರಿತು ಕಾವೇರಿ ಪ್ರಾಧಿಕಾರವು ಜೂನ್ 23 ರಂದು ಚರ್ಚೆ ನಡೆಸಲಿದೆ ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯೂಎಂಎ)ದ ಅಧ್ಯಕ್ಷ ಎಸ್ಕೆ ಹಲ್ದಾರ್ ಅವರ ಹೇಳಿಕೆಗೆ ಆಘಾತ ವ್ಯಕ್ತಪಡಿಸಿದ ತಮಿಳುನಾಡು...