• Tag results for toilets

ಮೊಬೈಲ್ ಟಾಯ್ಲೆಟ್ ನಿರ್ಮಿಸಿದ ಪಿಎಸ್ಐಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಭಿನಂದನೆ

ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಇದೇ ತಿಂಗಳ 15 ರಂದು 10 ಮೊಬೈಲ್ ಟಾಯ್ಲೆಟ್ ನಿರ್ಮಿಸಿರುವ ಸೆಂಟ್ರಲ್ ವಿಭಾಗದ ಪಿಎಸ್ ಐ ಶಾಂತಪ್ಪ ಜಡೇಮ್ಮನವರ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಮಾಡಿದ್ದು, ಅವರ ಸಾರ್ವಜನಿಕ ಸೇವೆಗೆ ಅಭಿನಂದನೆ ಸಲ್ಲಿಸಿದ್ದಾರೆ.

published on : 24th June 2022

ಬೆಂಗಳೂರು: ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಮೊಬೈಲ್ ಪಬ್ಲಿಕ್ ಟಾಯ್ಲೆಟ್ ಆರಂಭಿಸಿದ ಪಿಎಸ್ ಐ!

ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಸ್ಪಂದನೆ ದೊರೆಯದಿದ್ದಾಗ 100 ದಿನಗಳ ಹಿಂದೆ ಆನ್ ಲೈನ್ ಅಭಿಯಾನ ಆರಂಭಿಸಿದ್ದ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್, ಬುಧವಾರ ಸಂಚಾರಿ ಶೌಚಾಲಯವನ್ನು ಪ್ರಾರಂಭಿಸಿದ್ದಾರೆ.  

published on : 16th June 2022

ಬೆಂಗಳೂರು: ಕಾರ್ಮಿಕರ ದಿನದಂದು ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿದ ಪೊಲೀಸರು!

31 ವರ್ಷದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪೇದೆಗಳ ತಂಡದೊಂದಿಗೆ ಸೇರಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಕಾರ್ಮಿಕ ದಿನಾಚರಣೆ ಆಚರಿಸಿದರು.

published on : 4th May 2022

ಶೌಚಾಲಯದ ಗೋಡೆಯಲ್ಲಿ ಮಾಜಿ ಸಹೋದ್ಯೋಗಿಗಳಿಂದ ಫೋನ್ ನಂಬರ್ , ಉಪನ್ಯಾಸಕಿಗೆ 800 ಅಶ್ಲೀಲ ಕರೆಗಳು!

ಮಹಿಳಾ ಉಪನ್ಯಾಸಕಿಯೊಬ್ಬರ ಫೋನ್ ನಂಬರ್ ಮತ್ತು ಇ- ಮೇಲ್ ಐಡಿಯಿರುವ ಫೋಸ್ಟರ್ ನ್ನು ಸಾರ್ವಜನಿಕ ಶೌಚಾಲಯದ ಗೋಡೆ ಮೇಲೆ ಹಾಕಿದ ಆರೋಪದ ಮೇರೆಗೆ ಬಂಟ್ವಾಳದ ಖಾಸಗಿ ಕಾಲೇಜ್ ವೊಂದರ ಮೂವರು ಸಿಬ್ಬಂದಿ ಬಂಧನವಾಗುವ ಸಾಧ್ಯತೆಯಿದೆ.

published on : 20th April 2022

ಸಾರ್ವಜನಿಕ ಶೌಚಾಲಯ ದುರಸ್ಥಿಗೆ ಒತ್ತಾಯ: ಗದಗ್ ನಗರಸಭೆ ಕಚೇರಿಯಲ್ಲಿ ಮೂತ್ರ ವಿಸರ್ಜಿಸಿ ಪ್ರತಿಭಟನೆ!

ಸಾರ್ವಜನಿಕ ಶೌಚಾಲಯವನ್ನು ದುರಸ್ಥಿ ಮಾಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನೆಯ ಸುಮಾರು 15 ಸದಸ್ಯರು ಮಂಗಳವಾರ ಬೆಳಗ್ಗೆ ಗದಗ ಬೆಟಗೇರಿ ನಗರಸಭೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮೂಲಕ  ಪ್ರತಿಭಟನೆ ನಡೆಸಿದರು.

published on : 23rd November 2021

ಬೆಂಗಳೂರಿನಲ್ಲಿ ಟಾಯ್ಲೆಟ್ಸ್ ಕೊರತೆ; ಒಂದು ಸಾವಿರ ಜನಸಂಖ್ಯೆಗೆ ಒಂದರಂತೆಯೂ ಸಾರ್ವಜನಿಕ ಶೌಚಾಲಯ ಇಲ್ಲ: ವರದಿ

ಚೆನ್ನೈ, ಹೈದರಾಬಾದ್ ಮತ್ತು ಅಹಮದಾಬಾದ್‌ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಕಡಿಮೆ ಇವೆ’ ಎಂದು ಬೆಂಗಳೂರು ನೈರ್ಮಲ್ಯ ಯೋಜನಾ ವರದಿ ತಿಳಿಸಿದೆ. 

published on : 2nd July 2021

ಅಂಗನವಾಡಿಗಳಲ್ಲಿ ವಿದ್ಯುತ್, ಶೌಚಾಲಯ ಸೌಲಭ್ಯ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಮತ್ತು ಶೌಚಾಲಯ ಸೌಲಭ್ಯ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

published on : 20th April 2021

ರಾಶಿ ಭವಿಷ್ಯ