- Tag results for tollywood
![]() | ಸಾಕ್ಷ್ಯಾತ್ಕಾರ ಖ್ಯಾತಿಯ ಹಿರಿಯ ನಟಿ ಜಮುನಾ ಇನ್ನಿಲ್ಲ!ದಕ್ಷಿಣ ಭಾರತದ ಖ್ಯಾತ ಹಿರಿಯ ನಟಿ ಜಮುನಾ ಶುಕ್ರವಾರ ಇಹಲೋಕ ತ್ಯಜಿಸಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು. |
![]() | ಸಮಂತಾ ನಟನೆಯ 'ಶಾಕುಂತಲಂ' ಚಿತ್ರದ 'ಮಲ್ಲಿಕಾ ಮಲ್ಲಿಕಾ...' ಹಾಡು ಬಿಡುಗಡೆನಟಿ ಸಮಂತಾ ನಟಿಸುತ್ತಿರುವ ಮತ್ತೊಂದು ದೊಡ್ಡ ಸಿನಿಮಾ ಶಾಕುಂತಲಂ. ಪುರಾಣದ ಹಿನ್ನೆಲೆ ಇರುವ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸಿದ್ದು, ಬುಧವಾರ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. |
![]() | 'RRR' ವಿಶ್ಲೇಷಿಸಿದ ಅವತಾರ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್; ನಂಬಲಾಗುತ್ತಿಲ್ಲ ಎಂದ ಎಸ್ಎಸ್ ರಾಜಮೌಳಿಪ್ರಶಸ್ತಿ ವಿಜೇತ ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ತಮ್ಮ 'RRR' ಸಿನಿಮಾವನ್ನು ವಿಶ್ಲೇಷಿಸಲು 10 ನಿಮಿಷಗಳ ಕಾಲ ಕಳೆದಿದ್ದು, ತಾನು ವಿಶ್ವದ ಅಗ್ರಸ್ಥಾನದಲ್ಲಿರುವೆ ಎಂದು ಭಾಸವಾಯಿತು ಎಂದು ಭಾರತೀಯ ಚಲನಚಿತ್ರ ನಿರ್ದೇಶಕ ಎಸ್.ಎಸ್.ರಾಜಮೌಳಿ ತಿಳಿಸಿದ್ದಾರೆ. |
![]() | ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಸಮಂತಾ ರುತ್ ಪ್ರಭು, ವಿಡಿಯೋ ವೈರಲ್!ದಕ್ಷಿಣ ಭಾರತದ ನಟಿ ಸಮಂತಾ ರುತ್ ಪ್ರಭು ಕಣ್ಣೀರು ನಿಯಂತ್ರಿಸಲು ಸಾಧ್ಯವಾಗದೇ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಹತ್ತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ರಷ್ಯಾದಲ್ಲೂ 'ಪುಷ್ಪ: ದಿ ರೈಸ್' ಮೋಡಿ: ಬಾಕ್ಸ್ ಆಫೀಸ್ನಲ್ಲಿ 13 ಕೋಟಿ ರೂ. ಸಂಗ್ರಹಿಸಿ ದಾಖಲೆನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ: ದಿ ರೈಸ್' ಸಿನಿಮಾ ರಷ್ಯಾದಲ್ಲಿ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ನಲ್ಲಿ 10 ಮಿಲಿಯನ್ ರೂಬಲ್ಗಳನ್ನು (ಅಂದಾಜು 13 ಕೋಟಿ ರೂ.) ಸಂಗ್ರಹಿಸಿದೆ ಎಂದು ಚಿತ್ರತಂಡ ಸೋಮವಾರ ತಿಳಿಸಿದೆ. |
![]() | ಸಮಂತಾ ಅಭಿನಯದ 'ಶಾಕುಂತಲಂ', ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್; ವಿಶ್ವದಾದ್ಯಂತ ರಿಲೀಸ್!ನಟಿ ಸಮಂತಾ ರುತ್ ಪ್ರಭು ಅಭಿನಯದ ಬಹುನಿರೀಕ್ಷಿತ 'ಶಾಕುಂತಲಂ' ಸಿನಿಮಾ ವಿಶ್ವದಾದ್ಯಂತ ಫೆಬ್ರವರಿ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. |
![]() | ಏಪ್ರಿಲ್ 5ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಜೂನಿಯರ್ ಎನ್ಟಿಆರ್ ಅವರ ಮುಂದಿನ ಚಿತ್ರಆರ್ಆರ್ಆರ್ ಖ್ಯಾತಿಯ ಸ್ಟಾರ್ ನಟ ಜೂನಿಯರ್ ಎನ್ಟಿಆರ್ ಮುಂದಿನ ತಿಂಗಳು ತಮ್ಮ 30ನೇ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ ಎಂದು ಚಿತ್ರತಂಡ ಭಾನುವಾರ ಘೋಷಿಸಿದೆ. |
![]() | ಟಾಲಿವುಡ್ ಹಿರಿಯ ನಟ ಚಲಪತಿ ರಾವ್ ವಿಧಿವಶತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ (78) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ, |
![]() | 10 ವರ್ಷಗಳ ಕಾಯುವಿಕೆ ಅಂತ್ಯ: ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಮ್ ಚರಣ್-ಉಪಾಸನಾ ದಂಪತಿ!ನಟ ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಪ್ರಸಿದ್ಧ ಜೋಡಿಗಳಲ್ಲಿ ಒಬ್ಬರಾಗಿದ್ದಾರೆ. ರಾಮ್ ಚರಣ್-ಉಪಾಸನಾ ಮದುವೆಯಾಗಿ 10 ವರ್ಷಗಳು ಕಳೆದಿತ್ತು. ಇದೀಗ ತಮ್ಮ ಅಭಿಮಾನಿಗಳಿಗೆ ನಟ ಗುಡ್ ನ್ಯೂಸ್ ನೀಡಿದ್ದಾರೆ. |
![]() | ಎರಡು ದಶಕಗಳ ನಂತರ ಮಾರ್ಷಲ್ ಆರ್ಟ್ಸ್ ಅಭ್ಯಾಸ ಮಾಡುತ್ತಿದ್ದಾರೆ ಪವನ್ ಕಲ್ಯಾಣ್'ಹರಿ ಹರ ವೀರಮಲ್ಲು' ಚಿತ್ರದಲ್ಲಿ ಬ್ಯುಸಿಯಾಗಿರುವ ತೆಲುಗಿನ ಸೂಪರ್ ಸ್ಟಾರ್ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಎರಡು ದಶಕಗಳ ನಂತರ ಸಮರ ಕಲೆಯನ್ನು ಅಭ್ಯಾಸ ಮಾಡಲು ಪ್ರಾರಂಭಿಸಿರುವುದಾಗಿ ಹೇಳಿದ್ದಾರೆ. |
![]() | 'ನೀವು ಮದುವೆಯಾಗಬೇಡಿ ಹೀಗೆ ಇದ್ದುಬಿಡಿ': ನಟಿ ಕಾಲ್ಬೆರಳು ನೆಕ್ಕಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ವಿಡಿಯೋ ವೈರಲ್!ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಚಿತ್ರ ಚೇಷ್ಟೆಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ತೀವ್ರ ಚರ್ಚೆಯಲ್ಲಿರುತ್ತಾರೆ. ಇತ್ತೀಚೆಗೆ ಅವರ ವೀಡಿಯೊ ವೈರಲ್ ಆಗಿದೆ. |
![]() | 36ನೇ ಹುಟ್ಟುಹಬ್ಬದಂದು 'ಕಸ್ಟಡಿ' ಫಸ್ಟ್ ಲುಕ್ನಲ್ಲಿ ನಾಗ ಚೈತನ್ಯ, ಅಭಿಮಾನಿಗಳು ಫುಲ್ ಖುಷ್ನಟ ಅಕ್ಕಿನೇನಿ ನಾಗ ಚೈತನ್ಯ ಅವರು ಬುಧವಾರ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರ ಮುಂಬರುವ ಸಿನಿಮಾದ 'ಎನ್ಸಿ 22' ನಿರ್ಮಾಪಕರು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. |
![]() | ಸಮಂತಾ ನಟನೆಯ ಯಶೋದಾ ಬಾಕ್ಸ್ ಆಫೀಸ್ ಕಲೆಕ್ಷನ್; ಉತ್ತಮ ಆರಂಭ, 8ನೇ ದಿನಕ್ಕೆ ಕೋಟಿ ಗಳಿಸಲು ಹೆಣಗಾಟನಟಿ ಸಮಂತಾ ರುತ್ ಪ್ರಭು ಅಭಿಯನದ ಯಶೋದಾ ಚಿತ್ರವು ಬಿಡುಗಡೆಯಾದಾಗಿನಿಂದಲೂ ಗಲ್ಲಾಪೆಟ್ಟಿಯಲ್ಲಿ ಉತ್ತಮ ಆರಂಭವನ್ನು ಹೊಂದಿತ್ತು. ಹರಿ-ಹರೀಶ್ ಜೋಡಿಯ ನಿರ್ದೇಶನದ ವೈದ್ಯಕೀಯ ಥ್ರಿಲ್ಲರ್, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲಿಯೇ 20 ಕೋಟಿ ರೂ. ಕಲೆಕ್ಷನ್ ಮಾಡಿದೆ. |
![]() | 'ಯಶೋದಾ' ಸಿನಿಮಾ ಯಶಸ್ಸು: ನಾನು ಕ್ಲೌಡ್ ನೈನ್ನಲ್ಲಿ ಇದ್ದೇನೆ ಎಂದ ನಟಿ ಸಮಂತಾತಮ್ಮ ಅಭಿನಯದ ಇತ್ತೀಚೆಗಷ್ಟೇ ಬಿಡುಗಡೆಯಾದ 'ಯಶೋದಾ' ಸಿನಿಮಾದ ಯಶಸ್ಸಿನಲ್ಲಿ ಮುಳುಗಿರುವ ನಟಿ ಸಮಂತಾ ರುತ್ ಪ್ರಭು ಅವರು ಅಭಿಮಾನಿಗಳು ಹಾಗೂ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ತಮ್ಮ ಚಿತ್ರಕ್ಕೆ ಲಭ್ಯವಾಗುತ್ತಿರುವ ಪ್ರೀತಿಯಿಂದಾಗಿ ಕ್ಲೌಡ್ ನೈನ್ನಲ್ಲಿರುವುದಾಗಿ ಹೇಳಿದ್ದಾರೆ. |
![]() | ಟಾಲಿವುಡ್ ಸೂಪರ್ ಸ್ಟಾರ್ ನಟ ಕೃಷ್ಣ ವಿಧಿವಶಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ತಂದೆ ಹಾಗೂ ಟಾಲಿವುಡ್'ನ ಸೂಪರ್ ಸ್ಟಾರ್ ನಟ ಕೃಷ್ಣ ಘಟ್ಟಮನೇನಿ (80) ಅವರು ಮಂಗಳವಾರ ವಿಧಿವಶರಾಗಿದ್ದಾರೆ. |