social_icon
  • Tag results for tollywood

ಶಾಕುಂತಲೆ ಪಾತ್ರದಲ್ಲಿ ಅಪ್ಸರೆಯಂತೆ ಕಂಡ ಸಮಂತಾ

ಸಮಂತಾ ಮೊದಲ ಬಾರಿಗೆ ಪೌರಾಣಿಕ ಪಾತ್ರದಲ್ಲಿ ನಟಿಸಿದ್ದು, ಸಮಂತಾ ಶಕುಂತಲೆಯಾಗಿ ನಟಿಸಿದ್ದಾರೆ. 'ಶಾಕುಂತಲಂ' ಚಿತ್ರಕ್ಕೆ ಸಂಬಂಧಿಸಿದ ಕೆಲವು ಫೋಟೋಗಳನ್ನು ನಟಿ​ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು ಈ ಫೋಟೋಗಳು ಸಖತ್ ವೈರಲ್ ಆಗಿದೆ.

published on : 22nd January 2023

ಹಾಟ್ ಫೋಟೋಶೂಟ್ ಮಾಡಿಸಿ ಹಲ್'ಚಲ್ ಸೃಷ್ಟಿಸಿದ ನಟಿ ದಿವಿ ವಡ್ತ್ಯಾ!

ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿಸಿರುವ ನಟಿ ದಿವಿ ಕನ್ನಡದ ನಟ ವರಿಷ್ಠ ಸಿಂಹ ಅಭಿನಯದ ತೆಲುಗು ಚಿತ್ರ ನಯೀಮ್ ಡೈರೀಸ್ ಚಿತ್ರದಲ್ಲಿ ನಟಿಸಿದ್ದು ಲಿಪ್ ಲಾಕ್ ಮೂಲಕ ನಟಿ ಸಾಕಷ್ಟು ಸುದ್ದಿ ಮಾಡಿದ್ದರು. 

published on : 4th November 2022

ಗೋವಾ ಬೀಚ್ ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡ ಸಮಂತಾ

ಸಮಂತಾ ವಿಚ್ಚೇದನದ ಬಳಿಕ ಸಂಪೂರ್ಣ ಸ್ವತಂತ್ರ್ಯವಾಗಿ ಜೀವನ ಸಾಗಿಸುತ್ತಿದ್ದಾರೆ. ಐಟಂ ಸಾಂಗ್ಸ್ ಜೊತೆಗೆ ಬಾಲಿವುಡ್, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

published on : 28th December 2021

ಬ್ರಾ ಲೆಸ್ ಫೋಟೋಶೂಟ್: ಟ್ರೋಲ್‌ಗಳಿಗೆ ದಿಟ್ಟ ಉತ್ತರ ನೀಡಿದ ಪಾಯಲ್ ರಜಪೂತ್

RX 100 ಚಿತ್ರದ ಮೂಲಕ ಪಂಜಾಬಿ ಚೆಲುವೆ ಪಾಯಲ್ ರಜಪೂತ್ ಎಷ್ಟು ಜನಪ್ರಿಯರಾಗಿದ್ದಾರೆಂದು ಹೇಳಬೇಕಾಗಿಲ್ಲ. ಈ ಸಿನಿಮಾದ ನಂತರ ಹಲವು ಆಫರ್ ಗಳು ಬಂದರೂ ಈ ಸೇಲ್ಸ್ ಕೆರಿಯರ್ ಗೆ ಯಾವುದೇ ಪ್ರಯೋಜನವಾಗಿಲ್ಲ. 

published on : 8th December 2021

ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಯರಾಬಿರಿ ಟ್ರೋಲ್

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ರತಿಬಾರಿಯೂ ಟ್ರೋಲಿಗರಿಗೆ ಆಹಾರವಾಗುತ್ತಾರೆ. ಅದರಂತೆ ಇದೀಗ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದಲ್ಲಿನ ರಶ್ಮಿಕಾರ ಫಸ್ಟ್ ಲುಕ್ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ. 

published on : 29th September 2021

ಕೆಲವನ್ನು ತೋರಿಸಿ, ಕೆಲವನ್ನು ಮುಚ್ಚಿಡಿ: ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಹಾಟ್ ಬ್ಯೂಟಿ ಹೆಬಾ ಪಟೇಲ್!

ಶರಣ್ ಜೊತೆಗೆ ಅಧ್ಯಕ್ಷ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ನಟಿ ಹೆಬಾ ಪಟೇಲ್, ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ.

published on : 11th June 2021

ನಿಮ್ಮನ್ನು ಬಿಕಿನಿಯಲ್ಲಿ ನೋಡಬೇಕು ಅಂದಿದ್ದ ಆರ್‌ಜಿವಿ ಮಾತಿಗೆ ರಾತ್ರೋರಾತ್ರಿ ಫೇಮಸ್ ಆಗಿದ್ದ ಆ್ಯಂಕರ್ ಫೋಟೋ ವೈರಲ್!

ತೆಲುಗಿನ ಬಿಗ್ ಬಾಸ್ ಸ್ಪರ್ಧಿ ಅರಿಯಾನಾ ಗ್ಲೋರಿ ತನ್ನ ಮುದ್ದಾದ ಚಿತ್ರಗಳನ್ನು ಇನ್‌ಸ್ಟಾಗ್ರಾಮ್ ಅಪ್ಲೋಡ್ ಮಾಡಿದ್ದು ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ. ಫೋಟೋ ಕೃಪೆ: ಇನ್ ಸ್ಟಾಗ್ರಾಂ

published on : 4th June 2021

ಡಾರ್ಲಿಂಗ್ ಪ್ರಭಾಸ್‌ಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್: ಸಲಾರ್ ಚಿತ್ರದ ಅದ್ಧೂರಿ ಮುಹೂರ್ತದ ಫೋಟೋಗಳು!

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಡಾರ್ಲಿಂಗ್ ಪ್ರಭಾಸ್ ಕಾಂಬಿನೇಷನ್ ನ ಬಹುನಿರೀಕ್ಷೆಯ ಸಲಾರ್ ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ.

published on : 15th January 2021

ನಾಗಬಾಬು ಪುತ್ರಿಯ ಮದುವೆಯಲ್ಲಿ 'ಮೆಗಾ' ಫ್ಯಾಮಿಲಿ ಭಾಗಿ!

ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿ ನಿಹಾರಿಕಾ ಕೊನಿಡೆಲ ಮತ್ತು ಚೈತನ್ಯ ಜೆವಿ ಮದುವೆ ಅದ್ಧೂರಿಯಾಗಿ ನಡೆಯಿತು.

published on : 10th December 2020

ವಿವಾಹ ಪೂರ್ವ ಶಾಸ್ತ್ರ: 32 ವರ್ಷದ ಹಳೆಯ ಸೀರೆಯುಟ್ಟ ನಾಗಬಾಬು ಪುತ್ರಿ, ಭಾವನಾತ್ಮಕ ಬಂಧ!

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿಯ ಮದುವೆ ಸಂಭ್ರಮ ಶುರುವಾಗಿದೆ. ಮದುವೆ ಪೂರ್ವ ಶಾಸ್ತ್ರಕ್ಕೆ ನಟಿ ನಿಹಾರಿಕಾ ಕೊನಿಡೆಲ ಅವರು 32 ವರ್ಷಗಳ ಹಳೆಯ ಸೀರೆ ಉಟ್ಟು ಮಿಂಚಿದ್ದಾರೆ.

published on : 7th December 2020

ಹೊಕ್ಕಳು ಬಗ್ಗೆ ಮಾತನಾಡಿ ನೆಟಿಗರ ಕೆಂಗಣ್ಣಿಗೆ ಗುರಿಯಾದ 'ಕನ್ನಡತಿ' ಪೂಜಾ ಹೆಗ್ಡೆ

ದಕ್ಷಿಣ ಭಾರತ ಚಿತ್ರರಂಗದಲ್ಲಿ ಸದ್ಯ ಉತ್ತುಂಗದಲ್ಲಿರುವ ನಟಿ ಪೂಜಾ ಹೆಗ್ಡೆ ಅವರು ಚಿತ್ರರಂಗದ ವಿರುದ್ಧವೇ ಹರಿಹಾಯ್ದಿದ್ದು ಇದು ನೆಟಿಗರ ಕಣ್ಣು ಕೆಂಪಾಗುವಂತೆ ಮಾಡಿತ್ತು. 

published on : 9th November 2020

ಚಿರಂಜೀವಿ ಕುಟುಂಬದ ಏಕೈಕ ನಟಿ, ನಾಗಬಾಬು ಪುತ್ರಿಯ ನಿಶ್ಚಿತಾರ್ಥ ಸಮಾರಂಭ!

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕುಟುಂಬದ ಏಕೈಕ ನಟಿ ನಿಹಾರಿಕಾ ಕೊನಿಡೆಲ ಅವರು ಚೈತನ್ಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಫೋಟೋ ಕೃಪೆ: ನಿಹಾರಿಕಾ ಕೊನಿಡೆಲ ಟ್ವೀಟ್.

published on : 14th August 2020

ನಟ ರಾಣಾ ದಗ್ಗುಬಾಟಿ-ಮಿಹೀಕಾ ಬಜಾಜ್ ನಿಶ್ಚಿತಾರ್ಥದ ಫೋಟೋಗಳು!

ಬಾಹುಬಲಿ ಚಿತ್ರದಲ್ಲಿ ಬಲ್ಲಾಳದೇವನ ಪಾತ್ರದಲ್ಲಿ ಮಿಂಚಿದ್ದ ರಾಣಾ ದಗ್ಗುಬಾಟಿ ಅವರು ಮಿಹೀಕಾ ಬಜಾಜ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

published on : 21st May 2020

ಮಗಳ ವಯಸ್ಸಿನ ಯುವತಿ ಜೊತೆ ಟಾಲಿವುಡ್ ನಿರ್ಮಾಪಕನ ಎರಡನೇ ಮದುವೆ, ಫೋಟೋ ವೈರಲ್!

ತೆಲುಗಿನ ಬ್ಲಾಕ್ ಬಸ್ಟರ್ ಚಿತ್ರಗಳಾದ ದಿಲ್, ಆರ್ಯ, ಬೊಮ್ಮರಿಲ್ಲು, ಬೃಂದಾವನ, ಫಿದಾ, ದುವಡಾ ಜಗನ್ನಾಧಮ್ ಚಿತ್ರಗಳನ್ನು ನಿರ್ಮಿಸಿರುವ ಖ್ಯಾತ ನಿರ್ಮಾಪಕ 49 ವರ್ಷದ ದಿಲ್ ರಾಜು ಅವರು ಎರಡನೇ ಮದುವೆಯಾಗಿದ್ದಾರೆ.

published on : 14th May 2020

ಪ್ರಭಾಸ್ ಜೊತೆ ಮದುವೆ ಛೇ ಛೇ, ಮೆಗಾಸ್ಟಾರ್ ಚಿರಂಜೀವಿ ಸಹೋದರನ ಪುತ್ರಿಯ ಹೇಳಿಕೆ ವೈರಲ್!

ಟಾಲಿವುಡ್ ನಟ ಪ್ರಭಾಸ್ ಮದುವೆ ಕುರಿತಂತೆ ಆಗಾಗ್ಗೆ ವದಂತಿಗಳು ಹರಡುತ್ತಲೆ ಇವೆ. ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮದುವೆಯಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದೀಗ ಮೆಗಾ ಫ್ಯಾಮಿಲಿ ಜೊತೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

published on : 24th April 2020
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9