• Tag results for tomorrow

ಉತ್ತರಾಖಂಡ್: ನಾಳೆ ಸಂಪುಟ ಸಚಿವರೊಂದಿಗೆ ಮುಖ್ಯಮಂತ್ರಿ ಧಮಿ ಪ್ರಮಾಣ ವಚನ ಸ್ವೀಕಾರ

ಉತ್ತರಾಖಂಡ್ ನಲ್ಲಿ  ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ, ನಾಳೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ..

published on : 22nd March 2022

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್​ಜಿತ್​ ಸಿಂಗ್ ಛನ್ನಿ ನಾಳೆ ಪ್ರಮಾಣ ವಚನ ಸ್ವೀಕಾರ

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಬೆಳಗ್ಗೆ 11 ಗಂಟೆಗೆ  ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

published on : 19th September 2021

ರಾಶಿ ಭವಿಷ್ಯ