ಕ್ರಿಕೆಟ್ಟೀಂ ಇಂಡಿಯಾ-ಆಸ್ಟ್ರೇಲಿಯಾ ತಂಡಗಳ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟ್ಸ್ಮನ್ಗಳು
ಕ್ರಿಕೆಟ್ ಜಗತ್ತಿನ ಕಣ್ಣು ಈಗ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಣ ದ್ವಿಪಕ್ಷೀಯ ಕ್ರಿಕೆಟ್ ಸರಣಿಯತ್ತ ನೆಲೆಸಿದೆ. ಇತ್ತಂಡಗಳು ನವೆಂಬರ್ 27ರಿಂದ ಮೂರು ಪಂದ್ಯಗಳ ಹೈ ವೋಲ್ಟೇಜ್ ಏಕದಿನ ಕ್ರಿಕೆಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ.